Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಹನಿಮೂನ್ ಎಂದರೇನು? ಶ್ರೀಮುತ್ತು ಸಿನಿ ಸರ್ವೀಸ್’ನಲ್ಲಿ ಬರಲಿದೆ ವೆಬ್ ಸೀರೀಸ್

April 16, 2019
in Small Bytes, ಸಿನೆಮಾ
0 0
0
Share on facebookShare on TwitterWhatsapp
Read - 2 minutes

ಕನ್ನಡ ವೆಬ್ ಸರಣಿಗಳಲ್ಲಿ ತನ್ನದೇ ಆದ ಛಾಪನ್ನ ಮೂಡಿಸಿರುವ ಸಕ್ಕತ್ ಸ್ಟುಡಿಯೋ ಇತ್ತೀಚೆಗಷ್ಟೆ ಡಾ. ಶಿವರಾಜ್ ಕುಮಾರ್ ಅವರ ಶ್ರೀಮುತ್ತು ಸಿನಿ ಸರ್ವೀಸಸ್ ಜೊತೆ   ಹೇಟ್ ಯು ರೋಮಿಯೋ  ಎಂಬ ದಕ್ಷಿಣ ಭಾರತದ ಅತಿ ದೊಡ್ಡ ವೆಬ್ ಸೀರೀಸ್ ನಿರ್ಮಾಣ ಹಂತ ಮುಗಿಸಿ ಬಿಡುಗಡೆಯ ಹಂತದಲ್ಲಿರುವಾಗಲೇ ಈ ಎರಡೂ ನಿರ್ಮಾಣ ಸಂಸ್ಥೆಗಳು ಸೇರಿ ಮತ್ತೊಂದು ದೊಡ್ಡ ವೆಬ್ ಸರಣಿಗೆ ಕೈ ಹಾಕಿವೆ.

ಹೊಸ ಸರಣಿಗೆ ಹನಿಮೂನ್ ಎಂಬ ಶೀರ್ಷಿಕೆಯಿದ್ದು , ಅರೇಂಜ್ಡ್‌ ಮದುವೆಯಾದ ನವವಿವಾಹಿತ  ಜೋಡಿ ಹನಿಮೂನ್’ಗೆ ಹೋಗುವ ಕಥೆ. ಹನಿಮೂನ್ ಅಂದ್ರೆ ಕೇವಲ ನಾಲ್ಕು ಗೋಡೆಗಳ ಮಧ್ಯೆ ನಡೆಯುವಂತದ್ದಲ್ಲಾ, ಎರಡು ಬೇರೆ ಬೇರೆ ಯೋಚನಾ ಲಹರಿಯ ಮನಸ್ಸುಗಳು ಒಂದಾಗುವ ಕಥೆಯೇ ಹನಿಮೂನ್.

ಮೂಲತಃ ರಂಗಭೂಮಿಯ ಕಲಾವಿದರು ಹಾಗೂ ಸಾಕಷ್ಟು ಸಿನಿಮಾಗಳಲ್ಲಿ ಕಾಣಿಸಿಕೊಂಡಿರುವ  ಮೈಸೂರಿನವರಾದ ನಾಗಭೂಷಣ ರವರು ಈ ವೆಬ್ ಸರಣಿಯ ಚಿತ್ರಕಥೆ ಹಾಗೂ ಸಂಭಾಷಣೆಯ ಬರೆಯುವುದರ ಜೊತೆಗೆ ಮುಖ್ಯ ಭೂಮಿಕೆಯಲ್ಲಿ  ಅಭಿನೆಯಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಬಿಡುಗಡೆಯಾದ  ಕೆಮಿಷ್ಟ್ರಿ ಆಫ್ ಕರಿಯಪ್ಪಾ  ಸಿನಿಮಾದಲ್ಲಿ  ಅಭಿನೆಯಿಸಿರುವ ಸಂಜನಾ ಆನಂದ್ ಅವರು ಈ ಸೀರೀಸ್’ಗೆ ನಾಯಕಿಯಾಗಿ ಆಯ್ಕೆಯಾಗಿರುತ್ತಾರೆ.

ಇದಕ್ಕೂ ಮುಂಚೆ  ಹೀಗೊಂದು ದಿನ  ಸಿನಿಮಾ  ಡಾ ಪಾಲ್  ವೆಬ್ ಸರಣಿಯನ್ನು  ನಿರ್ದೇಶಿಸಿ ಅನುಭವವಿರುವ ವಿಕ್ರಂ ಯೋಗಾನಂದ್ ಈ ಸರಣಿಯನ್ನು ನಿರ್ದೇಶಿಸುತ್ತಿದ್ದಾರೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ  ಒಂದಲ್ಲಾ ಎರಡಲ್ಲಾ  ಖ್ಯಾತಿಯ ವೈಭವ್ ವಾಸುಕಿ ಈ ಸರಣಿಗೆ 4 ಹಾಡುಗಳು ಹಾಗೂ ಹಿನ್ನೆಲೆ ಸಂಗೀತವನ್ನು ಸಂಯೋಜಿಸುತ್ತಿದ್ದಾರೆ.

ನಿವೇದಿತಾ ಶಿವರಾಜ್ ಕುಮಾರ್ ಅವರ  ಶ್ರೀಮುತ್ತು ಸಿನಿ ಸರ್ವಿಸಸ್  ಮತ್ತು ಆರ್.ಜೆ. ಪ್ರದೀಪಾ, ರವಿಶಂಕರ್, ವಿವೇಕ್ ನಡೆಸುತ್ತಿರುವ ಸಕ್ಕತ್ ಸ್ಟುಡಿಯೋ ಜೊತೆಗೂಡಿ ಈ ವರ್ಷ 5 ವೆಬ್ ಸರಣಿಗಳನ್ನು ಮಾಡುವ ಯೋಜನೆಯಲ್ಲಿವೆ. ಮುಂಬರುವ ವೆಬ್ ಸರಣಿಯಲ್ಲಿ ನಮ್ಮ ಕನ್ನಡದ ಬಹು ದೊಡ್ಡ ನಾಯಕ ನಟರು ಅಭಿನಯಿಸುತ್ತಿದ್ದು, ಅತಿ ಶೀಘ್ರದಲ್ಲೇ ಅದನ್ನು ಬಹಿರಂಗಪಡಿಸಲಾಗುವುದು.

Tags: Actor ShivakumarHoneymoonKannada NewsMovie Newssandalwoodಕನ್ನಡ ವೆಬ್ ಸರಣಿಡಾ. ಶಿವರಾಜ್ ಕುಮಾರ್ನಿವೇದಿತಾ ಶಿವರಾಜ್ ಕುಮಾರ್ರಂಗಭೂಮಿಹನಿಮೂನ್
Previous Post

ಕಲ್ಪ ನ್ಯೂಸ್ ‘ಲೋಕಾ’ಯಾತ್ರೆ: ಮಾಸೂರು, ಕಾನಲೆ, ಸೈದೂರು ಮತದಾರ ಪ್ರಭುವಿನ ಅನಿಸಿಕೆ

Next Post

ದೇಶಕ್ಕಾಗಿ ಹೋರಾಡಿ ಹಿಂತಿರುಗಿದ ವೀರಯೋಧನಿಗೆ ಶಿಕಾರಿಪುರದಲ್ಲಿ ಆತ್ಮೀಯ ಗೌರವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದೇಶಕ್ಕಾಗಿ ಹೋರಾಡಿ ಹಿಂತಿರುಗಿದ ವೀರಯೋಧನಿಗೆ ಶಿಕಾರಿಪುರದಲ್ಲಿ ಆತ್ಮೀಯ ಗೌರವ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!