ಡಿ.26 ನೆಯ ತಾರೀಕಿನ ಸೂರ್ಯಗ್ರಹಣದ ಪರಿಣಾಮ ಹೇಗಾಗುತ್ತದೆ?

Read – 2 minutesಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರವಿಗೆ ಇದು ಕೇತುಗ್ರಹಣ. ಅಂದರೆ ಭೂಮಿ ಮತ್ತು ರವಿಯ ಮಧ್ಯೆ ಚಂದ್ರನು ಬಂದಾಗ ಸೂರ್ಯಗ್ರಹಣ ಸಂಭವಿಸುತ್ತದೆ. ಸೂರ್ಯ ಗ್ರಹಣದಲ್ಲಿ ರವಿಯ ಕಿರಣಗಳು ಕೆಲ ಘಂಟೆಗಳವರೆಗೆ ಭೂಮಿಯ ಕಡೆ ಪ್ರತಿಫಲನ ಆಗುವುದಿಲ್ಲ. ಈ ಸಲ ಕೇವಲ ರವಿ ಮಾತ್ರವಲ್ಲ. ಅವನ ಜತೆ ಗುರುವೂ ಅಸ್ತನಾಗಿ, ಶನಿ ಬುಧ ಯುತಿಯೂ ಇದ್ದು ಗ್ರಹಣ ಸಂಭವಿಸುತ್ತದೆ. ಆಗ ಭೂಮಿಗೆ ರವಿ ಕಾರಕತ್ವ, ಗುರು ಕಾರಕತ್ವ, ಶನಿ ಕಾರಕತ್ವ, ಬುಧ ಕಾರಕತ್ವಗಳು ಕೆಲ ಹೊತ್ತು ನಿಂತು ಹೋಗುತ್ತದೆ. … Continue reading ಡಿ.26 ನೆಯ ತಾರೀಕಿನ ಸೂರ್ಯಗ್ರಹಣದ ಪರಿಣಾಮ ಹೇಗಾಗುತ್ತದೆ?