No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Monday, April 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಎಂತಹ ಕಠಿಣ ಖಾಯಿಲೆಗೂ ಚಿಕಿತ್ಸೆ ಖಾತರಿಪಡಿಸಿ ಮೆಡಿಕವರ್ ಆಸ್ಪತ್ರೆ | ನಡೆಸಿದ ಸರ್ಜರಿಯಾದ್ರೂ ಏನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 17, 2025
in Special Articles, ಬೆಂಗಳೂರು ನಗರ
0
ಎಂತಹ ಕಠಿಣ ಖಾಯಿಲೆಗೂ ಚಿಕಿತ್ಸೆ ಖಾತರಿಪಡಿಸಿ ಮೆಡಿಕವರ್ ಆಸ್ಪತ್ರೆ | ನಡೆಸಿದ ಸರ್ಜರಿಯಾದ್ರೂ ಏನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಆಧುನಿಕ ತಂತ್ರಜ್ಞಾನದಿಂದ ಯಾವುದೇ ಕಠಿಣವಾದ ಖಾಯಿಲೆಗಾದ್ರೂ ಚಿಕಿತ್ಸೆ ಇದೆ ಅನ್ನುವುದನ್ನು ಬೆಂಗಳೂರಿನ ಮೆಡಿಕವರ್ ಆಸ್ಪತ್ರೆ #MediCoverHospital ಯಶಸ್ವಿಯಾಗಿ ಸಾಬೀತು ಮಾಡಿದೆ.

ಆರೋಗ್ಯ ಸೇವೆಯಲ್ಲಿ ನವೀನ ಆವಿಷ್ಕಾರಗಳ ಸಹಾಯದಿಂದ ನಿಖರವಾದ ರೋಗನಿರ್ಣಯವನ್ನು ಕೈಗೊಂಡು ಸೂಕ್ತವಾದ ಚಿಕಿತ್ಸೆಯನ್ನು ನೀಡಿ ರೋಗಿಗಳನ್ನು ಗುಣಪಡಿಸಬಹುದು. ಇಂತಹ ವಿಶೇಷವಾದ ಒಂದು ಕೇಸ್ ಬೆಂಗಳೂರಿನ ವೈಟ್ ಫೀಲ್ಡ್’ನಲ್ಲಿರುವ ಮೆಡಿಕವರ್ ಆಸ್ಪತ್ರೆಯಲ್ಲಿ ನಡೆದಿದೆ.

Also read: ದೆಹಲಿ ವಿಧಾನಸಭಾ ಚುನಾವಣೆ | ಬಿಜೆಪಿ ಪ್ರಣಾಳಿಕೆ ‘ಸಂಕಲ್ಪ’ ಪತ್ರದಲ್ಲಿ ಮಹಿಳೆಯರಿಗಾಗಿ ಮಹತ್ವದ ಘೋಷಣೆ

33 ವರ್ಷದ ಗೃಹಿಣಿಯು ದೀರ್ಘ ಕಾಲದ, ಕೆಮ್ಮು, ಉಸಿರಾಟಕ್ಕೆ ತೊಂದರೆ, ಶ್ವಾಸಕೋಶದ ಸಮಸ್ಯೆಗಳು ಮತ್ತು ದುರ್ಬಲತೆಯಿಂದ ಸುಮಾರು ಏಳು ವಾರಗಳಿಗೂ ಹೆಚ್ಚು ಕಾಲ ನರಳುತ್ತಿದ್ದರು. ಇದಕ್ಕಾಗಿ ತಮ್ಮ ನಿವಾಸದ ಬಳಿಯಿದ್ದ ವೈದ್ಯರ ಬಳಿ ಪ್ರಾಥಮಿಕ ಪರೀಕ್ಷೆ ಮಾಡಿಸಿದಾಗ, ಕುತ್ತಿಗೆಯಲ್ಲಿನ 8.2 x 7.5 x 5.4 ಸೆಂಮೀ ಗಾತ್ರದ ಸಿಸ್ಟ್ cyst) ಕಂಡುಬಂದಿದೆ.
ಹೆಚ್ಚಿನ ಪರೀಕ್ಷೆಗಳ ನಂತರ, ಅದು ಥೈರಾಯ್ಡ್ ಸಿಸ್ಟ್ #ThyroidCyst ಎಂದು ನಿರ್ಧರಿಸಲಾಗಿತ್ತು. ಇದು ಕುತ್ತಿಗೆಯಿಂದ ಎದೆಗೂಡಿನ ಒಳಗೆ ಹರಡಿದ್ದರಿಂದ, ಮಹಿಳೆಗೆ ಮೆಡಿಕವರ್ ಆಸ್ಪತ್ರೆಗೆ ಭೇಟಿ ನೀಡಿ ಕಾರ್ಡಿಯೋ ಥೋರಾಸಿಕ್ ಸರ್ಜನ್ (Cardiothoracic Surgeon) ಅವರಿಂದ ಚಿಕಿತ್ಸೆ ಪಡೆಯುವಂತೆ ಸ್ಥಳೀಯ ವೈದ್ಯರು ಸೂಚನೆ ನೀಡಿದ್ದರು.

ಮೆಡಿಕವರ್ ಆಸ್ಪತ್ರೆಯ ಕಾರ್ಡಿಯೋಥೋರೆಸಿಕ್ ಸರ್ಜನ್ #CardiothoracicSurgeon ಡಾ. ರಾಘವೇಂದ್ರ ಚಿಕ್ಕಾತೂರ್ ಅವರನ್ನು ರೋಗಿ ಮತ್ತು ಸಂಬಧಿಕರು ಆಪರೇಷನ್ ಗೆ ಎಂದು ಭೇಟಿ ಮಾಡಿದರು.ಈ ಗಂಟಿನ ಮೂಲದ ಬಗ್ಗೆ ಅನುಮಾನವಿದ್ದರಿಂದ ಮೆಡಿಕವರ್ ಆಸ್ಪತ್ರೆಯಲ್ಲಿ ರೇಡಿಯಾಲಜಿ ವಿಭಾಗದ ಮುಖ್ಯಸ್ಥರಾದ ಡಾ.ಚಾಯನಿಕಾ ಅಗರ್ವಾಲ್ ಅವರಿಂದ CT/MRI ಸ್ಕ್ಯಾನ್’ಗಳನ್ನು ಪುನರ್ ವಿಮರ್ಶೆ ಮಾಡಿಸಿದ ಬಳಿಕ, ಮಹಿಳೆಗೆ ಥೈರಾಯ್ಡ್ ಗ್ರಂಥಿಯಿಂದ ಬಂದಿದ್ದಲ್ಲ. ಬದಲಾಗಿ ಬ್ರೋನ್ಕೋಜೆನಿಕ್ ಸಿಸ್ಟ್’ನಿಂದ (Bronchogenic Cyst) ನರಳುತ್ತಾ ಇದ್ದಾರೆ ಎಂದು ತಿಳಿಸಿದ್ದಾರೆ.

ಇವು ಶ್ವಾಸನಾಳಗಳಿಂದ ಹುಟ್ಟುವುದರಿಂದ ಶ್ವಾಸಕೋಶದ ಮೇಲೆ ಒತ್ತಡ ಉಂಟಾಗಿ, ಕೆಮ್ಮು, ಉಸಿರಾಟಕ್ಕೆ ತೊಂದರೆ ಇಂತಹ ರೋಗ ಲಕ್ಷಣಗಳು ಕಂಡು ಬರುತ್ತವೆ. ಈ ತರಹದ ಸಿಸ್ಟ್’ಗಳು ಸಾಮಾನ್ಯವಾಗಿ ಹೃದಯಕ್ಕೆ ಹತ್ತಿರವಿದ್ದು ಶ್ವಾಸನಾಳ ದೇಹದ ಮುಖ್ಯ ರಕ್ತನಾಳಗಳ ಮೇಲೆ ಒತ್ತಡವನ್ನುಂಟು ಮಾಡುತ್ತವೆ. ಬಳಿಕ ಮೆಡಿಕವರ್ ಆಸ್ಪತ್ರೆಯ ಕಾರ್ಡಿಯೋಥೋರಾಸಿಕ್ ತಂಡವು ಶಸ್ತ್ರಚಿಕಿತ್ಸೆಯ ಅನಿವಾರ್ಯತೆಯನ್ನು ರೋಗಿಗೆ ತಿಳಿಸಿಕೊಟ್ಟಿದ್ದಾರೆ.
ಎದೆಗೂಡಿನಿಂದ (ಸುಪೀರಿಯರ್ ಮೀಡಿಯಾಸ್ಟಿನಂನಿಂದ) ಕುತ್ತಿಗೆಗೆ ಹರಡಿರುವುದರಿಂದ ಈ ಸಿಸ್ಟನ್ನು ಎದೆಗೂಡಿನ ಮುಖಾಂತರ ಆಪರೇಷನ್ ಮಾಡುವ ಸಮಯದಲ್ಲಿ, ಈ ಸಿಸ್ಟ್ ಇನ್ನೊಮಿನೇಟ್ ಆರ್ಟರಿ (Innominate Artery) ಮತ್ತು ಇನ್ನೊಮಿನೇಟ್ ವೇಯ್ನ್’ಗಳಿಗೆ (Innominate Vein) ಅಂಟಿಕೊಂಡಿದ್ದು, ಟ್ರೇಕಿಯವನ್ನು (Trachea – ದೇಹದ ದೊಡ್ಡ ಹಾಗೂ ಮುಖ್ಯವಾದ ಶ್ವಾಸನಾಳ) ಎಡಕ್ಕೆ ತಳ್ಳಿದ್ದು ಕಂಡು ಬಂದಿದೆ. ಆದರೂ ಯಾವುದೇ ಸಮಸ್ಯೆ ಇಲ್ಲದೇ ಎಚ್ಚರಿಕೆಯಿಂದ ಸಿಸ್ಟ್ ಅನ್ನು ಸ್ವಲ್ಪನೂ ಬ್ರೇಕ್ ಮಾಡದೇ ಜೋಪಾನವಾಗಿ ಹೊರತೆಗೆಯುವಲ್ಲಿ ಡಾ. ರಾಘವೇಂದ್ರ ಚಿಕ್ಕಾತೂರ್ ಯಶಸ್ವಿಯಾಗಿದ್ದಾರೆ.

ಅಪರೇಷನ್ ನಡೆದು ಒಂದು ವಾರಕ್ಕೆ, ಯಾವುದೇ ಸಮಸ್ಯೆ ಇಲ್ಲದೇ ಎಂದಿನಂತೆ ತಮ್ಮ ದೈನಂದಿನ ಜೀವನ ನಡೆಸಲು ಅನುಕೂಲವಾಗಿದೆ. ಇಂತಹ ಸಮಸ್ಯೆಗಳಿಗೆ ಸರಿಯಾದ ರೇಡಿಯೋಲಾಜಿಕಲ್ ಪರೀಕ್ಷೆ ಹಾಗೂ ಶಸ್ತ್ರಚಿಕಿತ್ಸೆ ಮೂಲಕ ರೋಗಿಗೆ ಇರೋ ನಿಜವಾದ ಸಮಸ್ಯೆಯನ್ನು ತಿಳಿದು ಬಳಿಕ ಅದಕ್ಕೆ ಸೂಕ್ತ ಪರಿಹಾರ ಹುಡುಕಲು ಅನುಕೂಲವಾಗುತ್ತದೆ ಎಂದು ಮೆಡಿಕವರ್ ಆಸ್ಪತ್ರೆಯ ಕಾರ್ಡಿಯೋಥೋರಾಸಿಕ್ ಸರ್ಜನ್ ಡಾ. ರಾಘವೇಂದ್ರ ಚಿಕ್ಕಾತೂರ್ ಅಭಿಪ್ರಾಯ ಪಟ್ಟಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: BENGALURUBronchogenic CystCardiothoracic SurgeonCT scancystInnominate ArteryInnominate VeinKannada News WebsiteLatest News KannadaMRI ScanSurgeryಕಾರ್ಡಿಯೋಥೋರೆಸಿಕ್ ಸರ್ಜನ್ಥೈರಾಯ್ಡ್ ಸಿಸ್ಟ್ಬೆಂಗಳೂರುಮೆಡಿಕವರ್ ಆಸ್ಪತ್ರೆವೈಟ್ ಫೀಲ್ಡ್ಶಸ್ತ್ರಚಿಕಿತ್ಸೆಸುಪೀರಿಯರ್ ಮೀಡಿಯಾಸ್ಟಿನಂ
Share196Tweet123Send
Previous Post

ಮಂಗಳೂರು | ಸಹಕಾರಿ ಬ್ಯಾಂಕ್‌ಗೆ ನುಗ್ಗಿ ಬರೋಬ್ಬರಿ 12 ಕೋಟಿ ದೋಚಿದ ಖದೀಮರು

Next Post

Sounds of melody at Madhuradhwani

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Sounds of melody at Madhuradhwani

Sounds of melody at Madhuradhwani

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL