No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹಿಮಾಲಯದಲ್ಲಿ ಶಿವಮೊಗ್ಗದ ಸಂಸ್ಕೃತ ವಿದ್ಯಾರ್ಥಿಗಳು ಬರೆದ ದಾಖಲೆ ಏನು ಗೊತ್ತಾ?

kalpa News by kalpa News
May 5, 2019
in ಶಿವಮೊಗ್ಗ
0
ಹಿಮಾಲಯದಲ್ಲಿ ಶಿವಮೊಗ್ಗದ ಸಂಸ್ಕೃತ ವಿದ್ಯಾರ್ಥಿಗಳು ಬರೆದ ದಾಖಲೆ ಏನು ಗೊತ್ತಾ?
Share on FacebookShare on TwitterShare on WhatsApp

ಶಿವಮೊಗ್ಗ: ಹಿಮಾಲಯದ ಕುಲು ಮನಾಲಿ ಪ್ರದೇಶದೊಳಗಿನ ಚಂದ್ರಕಾಣಿ ಪಾಸ್ ಸಮೀಪ 12000 ಅಡಿ ಎತ್ತರದ ಪರ್ವತ ಪ್ರದೇಶದಲ್ಲಿ ದೇಶದ ನಾನಾ ಭಾಗಗಳಿಂದ ಬಂದ ಸಂಸ್ಕೃತ ವಿದ್ಯಾರ್ಥಿಗಳು ಸಂಸ್ಕೃತದಲ್ಲಿ ಮಾತನಾಡುತ್ತಾ, ದೇವ ಭೂಮಿ ಹಿಮಾಲಯದಲ್ಲಿ ಹೊಸ ದಾಖಲೆಯನ್ನು ಬರೆದಿದ್ದಾರೆ.

ನಗರದ ವಾಸವಿ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ಎಸ್.ಕೆ. ಶೇಷಾಚಲ ಮತ್ತು ಸಂಸ್ಕೃತ ಭಾರತಿ ಶಿವಮೊಗ್ಗ ಜಿಲ್ಲಾ ಸಂಯೋಜಕ ಟಿ.ವಿ. ನರಸಿಂಹ ಮೂರ್ತಿ, ಯೂತ್ ಹಾಸ್ಟೆಲ್ ಅಸೋಸಿಯೇಷನ್’ನ ರಾಷ್ಟ್ರೀಯ ಸದಸ್ಯ ಅ.ನಾ. ವಿಜಯೇಂದ್ರ ಇವರುಗಳ ಕನಸಿನ ಯೋಜನೆಯಾದ ಹಿಮಾಲಯದಲ್ಲಿ ಸಂಸ್ಕೃತ ಧ್ವಜಾರೋಹಣ ಕಾರ್ಯಕ್ರಮ ಇಂದು ಯಶಸ್ವಿಯಾಗಿ ನಡೆದಿದೆ.

ಮೇ 3ರಿಂದು ಪರ್ವತಾರೋಹಣ ಆರಂಭಿಸಿದ ತಂಡ ಮೇ 5 ರಂದು ಧ್ವಜಾರೋಹಣ ಮಾಡುವ ಸ್ಥಳವನ್ನು ಸುಮಾರು 11 ಗಂಟೆಗೆ ತಲುಪಿತು.
ಇದಕ್ಕಾಗಿ ಇವರು ಸಿದ್ಧಪಡಿಸಿದ ಸಂಸ್ಕೃತ ಧ್ವಜದಲ್ಲಿ ಈ ದೇಶದ ಸೈನಿಕರ ತ್ಯಾಗ, ಸ್ಥೈರ್ಯ, ಭಾರತದ ಹಿರಿಮೆ, ಮತ್ತು ಸಂಸ್ಕೃತದ ಹಿರಿಮೆಯುಳ್ಳ ಶ್ಲೋಕವನ್ನು ಅಳವಡಿಸಿದರು.

ಶಿವಮೊಗ್ಗದ 21 ವಿದ್ಯಾರ್ಥಿಗಳಿಗೆ ಸಂಸ್ಕೃತ ಸಂಭಾಷಣೆ ತರಬೇತಿ, ಚಾರಣದ ತರಬೇತಿಯನ್ನು ಕಳೆದ ಆರು ತಿಂಗಳಿಂದ ನೀಡುತ್ತಾ ಬಂದಿದ್ದ ಈ ಕಾರ್ಯಕ್ರಮ ಇಂದು ಅಭಿವ್ಯಕ್ತಿಗೊಂಡಿತು.

ಯೂತ್ ಹಾಸ್ಟೆಲ್ಸ್ ಅಸೋಸಿಯೇಶನ್ ಆಫ್ ಇಂಡಿಯಾ ರಾಷ್ಟ್ರೀಯ ಘಟಕದ ಕಾರ್ಯಾಧ್ಯಕ್ಷ ವೆಂಕಟ ನಾರಾಯಣ್, ಕರ್ನಾಟಕದ ರಾಜ್ಯ ಘಟಕದ ಕಾರ್ಯಾಧ್ಯಕ್ಷರಾದ ಪುರುಷೋತ್ತಮ್, ಇವರ ಸಲಹೆ ಪಡೆದು ಮೇ ಒಂದರಂದು ಕುಲು ಮನಾಲಿ ಸಮೀಪವಿರುವ 15 ನೇ ಮೈಲಿಕಲ್ಲಿನಿಂದ ಚಾರಣಕ್ಕೆ ಹೊರಡಲು ಹೆಸರನ್ನು ನೋಂದಾಯಿಸಿದರು.

ಅಲ್ಲಿಗೆ ತಲುಪಿದ ಮೇಲೆ ಆ ತಂಡದಲ್ಲಿ ದೇಶದ ನಾನಾ ಭಾಗಗಳಿಂದ ಆಗಮಿಸಿದ ಸಹ ಚಾರಣಿಗರಾದ ಚತ್ತೀಸ್ ಘಡ, ಆಂದ್ರಾ, ಮಹಾರಾಷ್ಟ್ರ, ಒಡಿಸ್ಸಾದ ವಿದ್ಯಾರ್ಥಿಗಳು ಬಾಗವಹಿಸಿದ್ದರು.

ಸಂಸ್ಕೃತ ಭಾರತಿ, ವಾಸವಿ ಪಬ್ಲಿಕ್ ಶಾಲೆ, ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ತರುಣೋದಯ ಘಟಕ ಶಿವಮೊಗ್ಗ ಸಂಯುಕ್ತಾಶ್ರಯದಲ್ಲಿ ಇಂದು ಕುಲು ಮನಾಲಿ ತಪ್ಪಲಿನ ಹಿಮಾಲಯ ಪರ್ವತದ 12000 ಸಾವಿರ ಅಡಿ ಎತ್ತರದಲ್ಲಿ ಸಂಸ್ಕೃತ ಧ್ವಜಾರೋಹಣವನ್ನು ಸಂಸ್ಕತ ಮಾತನಾಡುವ ಶಿವಮೊಗ್ಗ ಮೂಲದ 11ರಿಂದ 15ವರ್ಷದೊಳಗಿನ 21 ಮಕ್ಕಳು ಮಾಡಿದರು.

ಇದರ ಪೂರ್ವ ಬಾವಿ ತಯಾರಿಗಾಗಿ ಹೊಸನಗರ ತಾಲೂಕಿನ ಬರೇಕಲ್ ಬತೇರಿಗೆ ಕಳೆದ ಏ.31ರಂದು ಚಾರಣವನ್ನು ಹಮ್ಮಿಕೊಳ್ಳಲಾಗಿತ್ತು. ನೂತನವಾಗಿ ಆರಂಭಗೊಂಡ ಹೊಸನಗರ ಯೂತ್ ಹಾಸ್ಟೆಲ್ಸ್‌ ಅಸೋಸಿಯೇಷನ್ ಆಫ್ ಇಂಡಿಯಾ ಘಟಕದಿಂದ ಮಕ್ಕಳಿಗೆ ಅಭಿನಂದನಾ ಕಾರ್ಯವನ್ನು ಕಾರಣಗಿರಿ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸಮಾರಂಭದಲ್ಲಿ ರಾಷ್ಟ್ರೋತ್ಥಾನ ಪರಿಷತ್ತಿನ ಗುರುಮೂರ್ತಿ, ಯೂತ್ ಹಾಸ್ಟೆಲ್ಸ್‌ ಅಸೋಸಿಯೇಷನ್ ಆಫ್ ಇಂಡಿಯಾ ಹೊಸನಗರದ ಕಾರ್ಯದರ್ಶಿ ರಾಜೇಶ್ವರಿ, ವಾಸವಿ ಶಾಲೆಯ ಶ್ಯಾಮಸುಂದರ್, ಯೂತ್ ಹಾಸ್ಟೆಲ್ಸ್‌ ಅಸೋಸಿಯೇಷನ್ ಆಫ್ ಇಂಡಿಯಾ ರಾಷ್ಟ್ರೀಯ ಘಟಕ ಸಮಿತಿ ಸದಸ್ಯ ಅ.ನಾ. ವಿಜಯೇಂದ್ರ ರಾವ್, ಶಿಕ್ಷಕರುಗಳಾದ, ಆಶಾ, ಶ್ರೀದೇವಿ, ರಾಜೇಂದ್ರ, ಶೈಲಜಾ, ಉಪಸ್ಥಿತರಿದ್ದರು.

Tags: HimalayasKannada NewsMalnad NewsManaliSanskritShivamoggaYouth Hostels Association of Indiaಶಿವಮೊಗ್ಗಸಂಸ್ಕೃತಸಂಸ್ಕೃತ ಭಾರತಿಹಿಮಾಲಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಟಿ ನಿತ್ಯಾ ಮೆನನ್’ಗೆ ಚಿತ್ರರಂಗದಿಂದ ಬಹಿಷ್ಕಾರದ ಬೆದರಿಕೆ

Next Post

ಹೊಳೆಲ್ಕೆರೆ ಬಳಿ ರಸ್ತೆ ಅಪಘಾತ: ಪೊಲೀಸ್ ಪೇದೆ ಸಾವು

kalpa News

kalpa News

Next Post
ಹೊಳೆಲ್ಕೆರೆ ಬಳಿ ರಸ್ತೆ ಅಪಘಾತ: ಪೊಲೀಸ್ ಪೇದೆ ಸಾವು

ಹೊಳೆಲ್ಕೆರೆ ಬಳಿ ರಸ್ತೆ ಅಪಘಾತ: ಪೊಲೀಸ್ ಪೇದೆ ಸಾವು

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL