No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ತಮ್ಮ ಹಕ್ಕು ಚಲಾಯಿಸಿ, ಮಾತನಾಡಿದ ಪ್ರಧಾನಿ ಮೋದಿ ನುಡಿಗಳನ್ನು ಕೇಳಿದರೆ ಮೈ ಜುಮ್ಮೆನ್ನುತ್ತದೆ

kalpa News by kalpa News
April 23, 2019
in ರಾಷ್ಟ್ರೀಯ
0
ತಮ್ಮ ಹಕ್ಕು ಚಲಾಯಿಸಿ, ಮಾತನಾಡಿದ ಪ್ರಧಾನಿ ಮೋದಿ ನುಡಿಗಳನ್ನು ಕೇಳಿದರೆ ಮೈ ಜುಮ್ಮೆನ್ನುತ್ತದೆ
Share on FacebookShare on TwitterShare on WhatsApp

ಅಹ್ಮದಾಬಾದ್: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ದೇಶದ ಮೂರನೆಯ ಹಂತದ ಮತದಾನ ನಡೆಯುತ್ತಿದ್ದು, ಗುಜರಾತ್’ನಲ್ಲಿ ಮತ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಹಕ್ಕು ಚಲಾಯಿಸಿದ್ದಾರೆ.

Voted!

It feels great to be taking part in our democratic process. pic.twitter.com/b3g8CT7t7A

— Chowkidar Narendra Modi (@narendramodi) April 23, 2019

ಗಾಂಧಿನಗರದ ನಿವಾಸದಲ್ಲಿರುವ ತಮ್ಮ ತಾಯಿ ಹೀರಾಬೆನ್ ಮೋದಿ ಅವರನ್ನು ಭೇಟಿಯಾಗಿ ಆರ್ಶೀವಾದ ಪಡೆದ ಮೋದಿ, ರಾನಿಪ್’ಗೆ ಆಗಮಿಸಿದ ನಿಶಾನ್ ಪ್ರೌಢಶಾಲೆಯ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.

PM Narendra Modi casts his vote at a polling booth in Ranip,Ahmedabad #Gujarat #LokSabhaElections2019 pic.twitter.com/qOfJW7uRZC

— ANI (@ANI) April 23, 2019

ಭಾರೀ ಭದ್ರತೆಯೊಂದಿಗೆ ರಾನಿಪ್ ಮತಗಟ್ಟೆಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ನೋಡಲು ಸಾವಿರಾರು ಜನರ ಜಮಾಯಿಸಿದ್ದರು. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಮತಗಟ್ಟೆಯ ಬಳಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದರು. ಈ ವೇಳೆ ಅಮಿತ್ ಶಾ ಅವರ ಮೊಮ್ಮಗಳನ್ನು ಪ್ರಧಾನಿ ನರೇಂದ್ರ ಮೋದಿ ಮುದ್ದಾಡಿದರು.

Gujarat: Prime Minister Narendra Modi arrives to cast his vote at polling booth in Nishan Higher Secondary School in Ranip, Ahmedabad; BJP President Amit Shah also present pic.twitter.com/wu3Y5EopRF

— ANI (@ANI) April 23, 2019

ಸಾವಿರಾರು ಅಭಿಮಾನಿಗಳಿಂದ ಮೋದಿಮೋದಿ ಎಂಬ ಜೈಕಾರ ಮೊಳಗುತ್ತಿತ್ತು.

Sharing some more glimpses from Ahmedabad, where I voted. pic.twitter.com/AkBFKfiqHN

— Chowkidar Narendra Modi (@narendramodi) April 23, 2019

ಮತ ಚಲಾವಣೆಯ ನಂತರ ಮಾತನಾಡಿದ ಮೋದಿ, ಉಗ್ರರ ಅಸ್ತ್ರ ಐಇಡಿ, ಮೋಟರ್ ಐಡಿ ಪ್ರಜಾಪ್ರಜಾಪ್ರಭುತ್ವದ ಶಸ್ತ್ರವಾಗಿದೆ. ಐಇಡಿಯಿಂದ ಮತದಾನದ ಗುರುತಿನ ಚೀಟಿ ಪ್ರಬಲವಾದದ್ದು, ಆದ್ದರಿಂದ ವೋಟರ್ ಐಡಿಯ ಪ್ರಬಲತೆ ಬಗ್ಗೆ ಅರ್ಥಮಾಡಿಕೊಳ್ಳಬೇಕಾಗಿದೆ ಎಂದರು.

#WATCH PM Narendra Modi after casting his vote in Ahmedabad says, " The weapon of terrorism is IED, the strength of democracy is voter ID." #LokSabhaElections2019 pic.twitter.com/X0LBPI5qcu

— ANI (@ANI) April 23, 2019

ನನ್ನ ತವರು ರಾಜ್ಯದಲ್ಲಿ ನನಗೂ ಮತದಾನ ಮಾಡುವ ಸೌಭಾಗ್ಯ ದೊರಕಿದೆ. ಮತದಾನ ಪ್ರಜಾಪ್ರಭುತ್ವದ ಪಾಲುದಾರರನಾಗಿದ್ದೇನೆ, ಪ್ರಜಾಪ್ರಭುತ್ವದ ಹಬ್ಬದಲ್ಲಿ ಉತ್ಸಾಹ, ಹೊಸ ಆಶಯದೊಂದಿಗೆ ಮತದಾನ ಮಾಡಿ ಎಂದು ಜನತೆಗೆ ಮೋದಿ ಕರೆ ನೀಡಿದರು.

ಕುಂಭ ಮೇಳದಲ್ಲಿ ಸ್ನಾನ ಮಾಡಿ ಪವಿತ್ರವಾಗುವ ಅನುಭವದಂತೆ, ಲೋಕತಂತ್ರದ ಪವಿತ್ರ ಕಾರ್ಯ ಮತದಾನ ಮಾಡಿದ ಬಳಿಕ ಆಗಿದೆ ಎಂದ ಅವರು, ಲೋಕತಂತ್ರದ ಮಹಾನ್ ಉತ್ಸವದಲ್ಲಿ ನನಗೆ ಭಾಗಿಯಾಗಲು ಅವಕಾಶ ದೊರಕಿದೆ. ಎಲ್ಲಾ ಮತದಾರರು ವಿವೇಕ ಹೊಂದಿದವರು. ಹಾಲನ್ನು ಹಾಲಾಗಿ, ನೀರನ್ನು ನೀರಾಗಿ ನೋಡುವ ವಿವೇಚನೆ ಉಳ್ಳವರು ಎಂದರು.

Tags: AhmedabadDemocracygujaratKannada NewsLok Sabha election 2019PM Narendra Modiಗುಜರಾತ್‌ಪ್ರಧಾನಿ ನರೇಂದ್ರ ಮೋದಿಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಮತದಾನಲೋಕಸಭಾ ಚುನಾವಣೆ-2019
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕಾರಿಪುರದಲ್ಲಿ ಯಡಿಯೂರಪ್ಪ, ರಾಘವೇಂದ್ರ, ವಿಜಯೇಂದ್ರ ಮತದಾನ

Next Post

ಭೂತಾನ್’ನಿಂದ ಆಗಮಿಸಿ ಮತ ಚಲಾಯಿಸಿ, ದೇಶಕ್ಕೇ ಮಾದರಿಯಾದ ಕೊಪ್ಪಳ ಯುವತಿ

kalpa News

kalpa News

Next Post
ಭೂತಾನ್’ನಿಂದ ಆಗಮಿಸಿ ಮತ ಚಲಾಯಿಸಿ, ದೇಶಕ್ಕೇ ಮಾದರಿಯಾದ ಕೊಪ್ಪಳ ಯುವತಿ

ಭೂತಾನ್’ನಿಂದ ಆಗಮಿಸಿ ಮತ ಚಲಾಯಿಸಿ, ದೇಶಕ್ಕೇ ಮಾದರಿಯಾದ ಕೊಪ್ಪಳ ಯುವತಿ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL