ಪಾಕಿಸ್ಥಾನದ ಇಮ್ರಾನ್ ಖಾನನಿಂದ ಶಾಂತಿಯೋ, ಸಂಗ್ರಾಮವೋ??
Read – 3 minutesಈಗಾಗಲೇ ಪಾಕಿಸ್ಥಾನದ ಮಹಾ ಚುನಾವಣೆ ಮುಗಿದಿದೆ. ಇನ್ನೇನು ಸರಕಾರ ರಚನೆಯಾಗುವುದೊಂದೇ ಬಾಕಿ. ಶಾಂತಿಯೋ ಸಂಗ್ರಾಮವೋ ಅದು ನಿರ್ಧಾರವಾಗುವುದು ಆ ನಾಯಕನ ಗುಣಗಳ ಆಧಾರದಲ್ಲಿ. ಜ್ಯೋತಿಷ್ಯರು ತಮ್ಮ ತಮ್ಮ ದೃಷ್ಟಿ ಕೋನಗಳಲ್ಲಿ(view) ನಲ್ಲಿ ನೋಡುವವರು. ಇತರರೂ ಅಂದರೆ ರಾಜಕೀಯ ತಂತ್ರಜ್ಞರೂ ಅವರದ್ದೇ ದೃಷ್ಟಿಕೋನದಲ್ಲಿ ನೋಡುತ್ತಾರೆ. ಒಟ್ಟಿನಲ್ಲಿ ಪಾಕಿಸ್ಥಾನವು ಜಗತ್ತಿನ ಸಂಬಂಧಗಳ ಪ್ರಸಕ್ತ ಪರಿಸ್ಥಿತಿಯಲ್ಲಿ, ಅಲ್ಲಿನ ಸರಕಾರವನ್ನು ರಚನೆಗೆ ಅನುವು ಮಾಡಿಕೊಟ್ಟ ಪ್ರಜೆಗಳ ಭಾವನೆಗಳಿಗಾಗಿ ಸ್ಪಂದಿಸಬೇಕಾಗುತ್ತದೆ. ಅದಕ್ಕೆ ತದ್ವಿರುದ್ಧವಾದಾಗ ಪತನವೂ ಆಗಬಹುದು. ಇಡೀ ಜಗತ್ತಿನ ಹಲವು ಅಭಿವೃದ್ಧಿ ರಾಷ್ಟ್ರಗಳು ಪಾಕಿಸ್ಥಾನವನ್ನು ಒಂದು … Continue reading ಪಾಕಿಸ್ಥಾನದ ಇಮ್ರಾನ್ ಖಾನನಿಂದ ಶಾಂತಿಯೋ, ಸಂಗ್ರಾಮವೋ??
Copy and paste this URL into your WordPress site to embed
Copy and paste this code into your site to embed