No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಏನಿದು ಚಾಲಕರ ಸೆಲ್ಫಿ ವಿತ್ ಖಾಲಿ ತಪ್ಪಲೆ, ಖಾಲಿ ತಟ್ಟೆ, ಕಪ್ಪು ಪಟ್ಟಿ ಅಭಿಯಾನ?

kalpa News by kalpa News
April 26, 2020
in Small Bytes, ಬೆಂಗಳೂರು ನಗರ
0
ಏನಿದು ಚಾಲಕರ ಸೆಲ್ಫಿ ವಿತ್ ಖಾಲಿ ತಪ್ಪಲೆ, ಖಾಲಿ ತಟ್ಟೆ, ಕಪ್ಪು ಪಟ್ಟಿ ಅಭಿಯಾನ?
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದ ಲಾಕ್ ಡೌನ್ ಜಾರಿಯಾಗಿ ಒಂದೂವರೆ ತಿಂಗಳು ಸಮೀಪಿಸುತ್ತಿದ್ದರೂ ಚಾಲಕರ ಸಂಕಷ್ಟಗಳಿಗೆ ಈವರೆಗೆ ಸ್ಪಂದಿಸದೇ ನಿಷ್ಕಾಳಜಿ ತೋರಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಧೋರಣೆ ವಿರುದ್ಧ ಸಮಗ್ರ ಚಾಲಕರ ಒಕ್ಕೂಟದಿಂದ ಸಾಮಾಜಿಕ ಜಾಲತಾಣಗಳಲ್ಲಿ ಬೃಹತ್ ಪ್ರತಿಭಟನೆ ಪ್ರಾರಂಭವಾಗಿದೆ.

ಕೆಲಸವಿಲ್ಲದೇ ಮನೆಯಲ್ಲಿಯೇ ಇರುವ ಚಾಲಕರು ಖಾಲಿ ತಪ್ಪಲೆ, ತಟ್ಟೆಗಳ ಮುಂದೆ ಕುಳಿತು ಕಪ್ಪುಪಟ್ಟಿ ಧರಿಸಿ ಸೆಲ್ಪಿ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡುವ ವಿನೂತನ ಚಳವಳಿ ಆರಂಭಿಸಿದ್ದಾರೆ.

ರಾಷ್ಟ್ರೀಯ ಚಾಲಕರ ಒಕ್ಕೂಟದ ಅಧ್ಯಕ್ಷ ಗಂಡಸಿ ಸದಾನಂದಸ್ವಾಮಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಇಂದಿನಿಂದ ಸೆಲ್ಪಿವಿತ್ ಖಾಲಿ ತಪ್ಪಲೆ, ಖಾಲಿ ತಟ್ಟೆ ಅಭಿಯಾನ ಪ್ರಾರಂಭಿಸಲಾಗಿದೆ. ರಾಜ್ಯದಲ್ಲಿರುವ ಎಲ್ಲಾ ಚಾಲಕ ಸಂಘಟನೆಗಳು, ಸಮಸ್ತ ಚಾಲಕರು ಈ ಅಭಿಯಾನದಲ್ಲಿ ಭಾಗಿಯಾಗಬೇಕು ಎಂದು ಮನವಿ ಮಾಡಿದ್ದಾರೆ.

ಮನೆಗಳಿಂದಲೇ ಚಾಲಕರು ಹಣೆಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಸೆಲ್ಪಿ ತೆಗೆದು ಕೇಂದ್ರ ಮತ್ತು ರಾಜ್ಯ ಸರ್ಕಾರಳಿಗೆ ರವಾನಿಸಬೇಕು. ಫೇಸ್ ಬುಕ್, ವ್ಯಾಟ್ಸಪ್, ಇನ್ಸ್ಟ್ರಾಗ್ರಾಂ, ಟ್ವಿಟರ್, ಟೆಲಿಗ್ರಾಂ ಸೇರಿದಂತೆ ಎಲ್ಲಾ ಬಗೆಯ ಸಾಮಾಜಿಕ ಜಾಲತಾಣಗಳಿಗೆ ಅಪ್ ಲೋಡ್ ಮಾಡಬೇಕು. ಪ್ರತಿಯೊಬ್ಬ ಚಾಲಕರು ತಮ್ಮ ಪೋಸ್ಟ್‌’ಗಳನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಸಂಸದರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವ ಸಂಪುಟ ಸದಸ್ಯರು, ಶಾಸಕರಿಗೆ ತಲುಪುವಂತೆ ಮಾಡಬೆಕು. ಇವರೆಲ್ಲರ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳಿಗೆ ಟ್ಯಾಗ್ ಮಾಡಿ ಚಳವಳಿಯನ್ನು ಉಗ್ರ ಸ್ವರೂಪಕ್ಕೆ ಕೊಂಡೊಯ್ಯಬೇಕು ಎಂದು ಕೋರಿದ್ದಾರೆ.

ಒಂದೂವರೆ ತಿಂಗಳಿಂದ ಚಾಲಕರು ಕೆಲಸವಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರತಿಯೊಬ್ಬ ಚಾಲಕರ ಖಾತೆಗೆ ಹತ್ತು ಸಾವಿರ ರೂ ಹಣ ಹಾಕುವಂತೆ ಮಾಡಿದ ಮನವಿಗೆ ಸ್ಪಂದನೆ ದೊರೆತಿಲ್ಲ. ದೆಹಲಿಯ ಆಮ್ ಆದ್ಮಿ ಸರ್ಕಾರ, ಮಹಾರಾಷ್ಟ್ರದ ಶಿವಸೇನೆ ಕಾಂಗ್ರೆಸ್ ಎನ್.ಸಿ.ಪಿ ಸರ್ಕಾರ ಹಾಗೂ ಆಂಧ್ರ ಪ್ರದೇಶದ ವೈ.ಎಸ್.ಆರ್ ಕಾಂಗ್ರೆಸ್ ಸರ್ಕಾರ ಚಾಲಕರ ಖಾತೆಗಳಿಗೆ ಹತ್ತು ಸಾವಿರ ರೂ ಹಣ ಜಮಾ ಮಾಡಿ ಸಂಕಷ್ಟಕ್ಕೆ ಸ್ಪಂದಿಸಿದೆ. ಇದೇ ಮಾದರಿಯಲ್ಲಿ ರಾಜ್ಯದಲ್ಲೂ ಚಾಲಕರಿಗೆ ಆರ್ಥಿಕ ನೆರವು ನೀಡುವಂತೆ ಮಾಡಿದ ಮನವಿಗೆ ಕವಡೆಕಾಸಿನ ಕಿಮ್ಮತ್ತು ದೊರೆತಿಲ್ಲ ಎಂದು ಗಂಡಸಿ ಸದಾನಂದ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರಿಗೆ ಇಲಾಖೆ ಜವಾಬ್ದಾರಿ ಹೊಂದಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ ಎಂಬುದೇ ತಿಳಿಯದಂತಾಗಿದೆ. ಚಾಲಕರ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿರುವ ಅವರು ನಾಪತ್ತೆಯಾಗಿದ್ದಾರೆ. ಕನಿಷ್ಠ ಪಕ್ಷ ನಮ್ಮ ನೋವುಗಳಿಗೆ ಪರಿಹಾರ ನೀಡುವುದಿರಲಿ, ನಮ್ಮ ಸಮಸ್ಯೆಗಳನ್ನು ಕೇಳುವ ಸಾಜನ್ಯವನ್ನು ಅವರು ತೋರುತ್ತಿಲ್ಲ. ಸಾರಿಗೆ ಸಚಿವರು ಸಂಕಷ್ಟ ಸಂದರ್ಭದಲ್ಲಿ ಕರ್ತವ್ಯ ನಿರ್ವಹಣೆಯಲ್ಲಿ ಪರಮ ನಿರ್ಲಕ್ಷ್ಯ ತೋರಿದ್ದಾರೆ ಎಂದು ಟೀಕಿಸಿದ್ದಾರೆ.

ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಪಡಿತರ ಧಾನ್ಯ ದೊರೆತಿರುವುದು ಬಿಟ್ಟರೆ ಉಳಿದ ಚಾಲಕರಿಗೆ ಸರ್ಕಾರದಿಂದ ಯಾವುದೇ ಅನುಕೂಲವಾಗಿಲ್ಲ. ನಮ್ಮ ನೋವನ್ನು ಆಳುವ ವರ್ಗ ಕೇಳಿಸಿಕೊಂಡರೂ ಸ್ಪಂದಿಸದೇ ನಿರ್ಲಕ್ಷಿಸಿದೆ ಎಂದಿದ್ದಾರೆ.

ದೇಶದಲ್ಲಿ ಸುಮಾರು 218,288.000ಕ್ಕೂ ಹೆಚ್ಚು ಲಾರಿ, ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್, ವಾಣಿಜ್ಯ ಬಳಕೆ ವಾಹನಗಳ ಚಾಲಕರಿದ್ದಾರೆ. ಲಾಕ್’ಡೌನ್ ಪರಿಸ್ಥಿತಿಯಲ್ಲಿ ಒಂದು ರೂಪಾಯಿ ದುಡಿಯಲು ನಮಗೆ ಸಾಧ್ಯವಾಗಿಲ್ಲ. ಮಕ್ಕಳ ವಿದ್ಯಾಭ್ಯಾಸ, ಸಾಲ ಪಾವತಿ, ಕುಟುಂಬ ನಿರ್ವಹಣೆಗೆ ಮುಂದೇನು ಎನ್ನುವ ಆತಂಕದಲ್ಲಿದ್ದೇವೆ. ಈಗಾಗಲೇ ಚಾಲಕರ ಸಂಘಟನೆಯ 120ಕ್ಕೂ ಹೆಚ್ಚು ಶಾಖೆಗಳಿಂದ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ನಮ್ಮ ಸಮಸ್ಯೆಗಳನ್ನು ವಿವರಿಸಿದ್ದೇವೆ. ಆದರೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ನಮಗೆ ನ್ಯಾಯ ದೊರೆತಿಲ್ಲ ಎಂದಿದ್ದಾರೆ.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get in Touch With Us info@kalpa.news Whatsapp: 9481252093

Tags: BENGALURUCovid19IndiaIndiaLockDownಕೊರೋನಾ ವೈರಸ್ಬೆಂಗಳೂರುರಾಷ್ಟ್ರೀಯ ಚಾಲಕರ ಒಕ್ಕೂಟಲಾಕ್ ಡೌನ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವೈಚಾರಿಕ ವಿರೋಧ ಪಕ್ಕಕ್ಕಿಟ್ಟು ಮಹೇಂದ್ರ ಕುಮಾರ್ ಅಂತಿಮ ದರ್ಶನ ಪಡೆದ ಪ್ರಮೋದ್ ಮುತಾಲಿಕ್

Next Post

ಅಕ್ಷಯ ತೃತೀಯ ನಿಮಿತ್ತ ಗಂಧ ಲೇಪನದಲ್ಲಿ ಕಂಗೊಳಿಸಿದ ಗುರುರಾಯರು

kalpa News

kalpa News

Next Post

ಅಕ್ಷಯ ತೃತೀಯ ನಿಮಿತ್ತ ಗಂಧ ಲೇಪನದಲ್ಲಿ ಕಂಗೊಳಿಸಿದ ಗುರುರಾಯರು

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL