No Result
View All Result
MODEL DEMOCRACY AT KRCS
English Articles

Model Democracy At KRCS | Student Council Election Concluded Successfully

by ಕಲ್ಪ ನ್ಯೂಸ್
June 22, 2026
0

Kalpa Media House  |  Shikaripura  | Kumadvathi Residential Central School (KRCS) conducted its Student Council Election for the academic year...

Read moreDetails
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
  • Advertise With Us
  • Grievances
  • About Us
  • Contact Us
Monday, June 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಎರಡು ಬಾರಿ ಕಿಡ್ನಿ ಶಸ್ತ್ರಚಿಕಿತ್ಸೆ ಗೆದ್ದ ಮಹಿಳೆ | ತಾಯಿಯ ಕಿಡ್ನಿ ಪ್ರೀತಿಯಿಂದ ಉಳಿಯಿತು ಮಗಳ ಜೀವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 16, 2025
in ಬೆಂಗಳೂರು ನಗರ
0
Successful Second Kidney Transplant Gives New Life to 38-Year-Old Bengaluru Woman
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವೈಟ್‌ ಫೀಲ್ದ್‌ ಬೆಂಗಳೂರು  |

ಬೆಂಗಳೂರು ಮೂಲದ 38 ವರ್ಷದ ಮಹಿಳೆಗೆ ಎರಡನೇ ಬಾರಿಗೆ ಕಿಡ್ನಿಕಸಿ ಶಸ್ತ್ರಚಿಕಿತ್ಸೆ #Kidney Transplantation  ಮಾಡಿ ಯಶ್ವಸಿಯಾಗಿ ಆಕೆಯನ್ನು ಗುಣಮುಖರನ್ನಾಗಿ ಮಾಡಲಾಗಿದೆ .

ಮಹಿಳೆಯೂ ಧೀರ್ಘಕಾಲದ ಮೂತ್ರ ಪಿಂಡ ಸಮಸ್ಯೆಯಿಂದ ಬಳಲುತ್ತಾ ಇದ್ದ ಕಾರಣ 2016 ರಲ್ಲಿ ಆಕೆಯ ತಂದೆಯೇ ಕಿಡ್ನಿ ದಾನ ಮಾಡುವುದರ ಮೂಲಕ ಮೊದಲ ಬಾರಿಗೆ ಯಶಸ್ವಿ ಕಿಡ್ನಿ ಕಸಿ ಮಾಡಲಾಗಿತ್ತು. ಆದಾದ ಬಳಿಕ ಆಕೆಯಲ್ಲಿ ಕಿಡ್ನಿ ಸಂಭಂಧಿತ ಯಾವುದೇ ಸಮಸ್ಯೆಗಳು ಕಂಡು ಬಂದಿರಲಿಲ್ಲ . ಆದರೆ ಕಳೆದ ನವಂಬರ್‌ ತಿಂಗಳಿನಿಂದ ಆರೋಗ್ಯದಲ್ಲಿ ಸಾಕಷ್ಟು ಏರು ಪೇರು ಕಂಡು ಬಂತು . ತೂಕ ಇಳಿಕೆ , ಊಟ ಸೇರುತ್ತಾ ಇರಲಿಲ್ಲ ಹಾಗೂ ಮಲಬದ್ದತೆ ಸೇರಿದಂತೆ ಹಲವು ರೋಗ ಲಕ್ಷಣಗಳು ಕಾಣಿಸಲಾರಂಭಿಸಿತು. ಅಲ್ಲದೇ ರಕ್ತ ಪರೀಕ್ಷೆಯಲ್ಲಿ ಕ್ರಿಯಾಟಿನಿನ್‌ ಮಟ್ಟ ಏರಿಕೆಯಾಗಿದ್ದರಿಂದ ವಾರಕ್ಕೆ ಎರಡು ಬಾರಿ ಹೆಮೊಡಯಾಲಿಸಿಸ್ ( 2 ಕಿಡ್ನಿ ಫೇಲ್‌ ಆದಾಗ ಮಾಡುವ ಚಿಕಿತ್ಸೆ) ಮಾಡಲಾಗುತ್ತಾ ಇತ್ತು.
2025ರ ಫೆಬ್ರವರಿಯ ಬಳಿಕ ರೋಗಿಯ ಸ್ಥಿತಿ ಸಂಪೂರ್ಣವಾಗಿ ಹದಗೆಟ್ಟಿರುವ ಕಾರಣ ವೈಟ್‌ ಫೀಲ್ಡ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಮಹಿಳೆಯನ್ನು ದಾಖಲಸಲಾಯಿತು. ಮೂತ್ರಶಾಸ್ತಜ್ಞ ಡಾ. ಪ್ರಮೋದ್‌ ರವರ ನೇತ್ರತ್ವದಲ್ಲಿ ಎರಡನೇ ಬಾರಿಗೆ ಆಕೆಗೆ ಕಿಡ್ನಿ ಕಸಿ ಮಾಡಲಾಯಿತು. ಈ ಬಾರಿ ಆಕೆಯ ತಾಯಿ ಅವರಿಗೆ ಕಿಡ್ನಿ ದಾನ ಮಾಡಿದ್ದರು. ಸುಮಾರು 3 ಗಂಟೆಗಳ ಕಾಲ ಆಸ್ಪತ್ರೆಯ ನೆಫ್ರೋಲಾಜಿ, ಯೂರೋಲಾಜಿ ಮತ್ತು ಟ್ರಾನ್ಸ್ಪ್ಲಾಂಟ್ ತಜ್ಞರ ತಂಡವು ಉನ್ನತ ತಂತ್ರಜ್ಞಾನ ಬಳಸಿಕೊಂಡು ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮುಗಿಸಿದರು. ಶಸ್ತ್ರಚಿಕಿತ್ಸೆಯ 7ನೇ ದಿನಕ್ಕೆ ಕ್ರಿಯಾಟಿನಿನ್ , ಹಿಮೋಗ್ಲೋಬಿನ್‌ , ಬಿಳಿ ರಕ್ತಕಣಗಳು ಸರಿಯಾಗಿ ಕೆಲಸ ಮಾಡಲು ಶುರು ಮಾಡಿದ್ದ ಕಾರಣ ಮಹಿಳೆಯೂ ಸಂಪೂರ್ಣವಾಗಿ ಗುಣಮುಖರಾಗಿದ್ದರು.

ಮರು ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ಎಂದರೆ ಸಾಮಾನ್ಯ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗಿಂತ ಹೆಚ್ಚು ಸವಾಲುಭರಿತ. ಈ ರೋಗಿಯು ಹಿಂದೆ ಟ್ರಾನ್ಸ್‌ಪ್ಲಾಂಟ್‌ಗೆ ಒಳಗಾಗಿರುವುದರಿಂದ ಶರೀರದ ರಕ್ಷಣಾತ್ಮಕ ವ್ಯವಸ್ಥೆ ಹೆಚ್ಚು ಬಲವಂತವಾಗಿರುತ್ತದೆ. ಆದ್ದರಿಂದ ಔಷಧಿ ನೀಡುವ ಕ್ರಮದಿಂದ ಹಿಡಿದು ಶಸ್ತ್ರಚಿಕಿತ್ಸೆ ತನಕ ಹೆಚ್ಚು ನಿಖರತೆ ಅಗತ್ಯವಿರುತ್ತದೆ ಎಂದು ಶಸ್ತ್ರಚಿಕಿತ್ಸೆಯ ಬಳಿಕ ಡಾ. ಪ್ರಮೋದ್, ಯೂರೋಲೋಜಿಸ್ಟ್ ಮತ್ತು ಟ್ರಾನ್ಸ್‌ಪ್ಲಾಂಟ್ ಶಸ್ತ್ರಚಿಕಿತ್ಸ ತಜ್ಞ ಸಂತಸ ವ್ಯಕ್ತಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/03/PES-Video.mp4

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: Bangalore WhitefieldKannada News WebsiteKannada_NewsKannada_News_LiveKannada_News_OnlineKannada_WebsiteKidney TransplantationLatest News KannadaNews_in_KannadaNews_Kannadaಕಿಡ್ನಿಕಸಿ ಶಸ್ತ್ರಚಿಕಿತ್ಸೆವೈಟ್‌ ಫೀಲ್ದ್‌ ಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Successful Second Kidney Transplant Gives New Life to 38-Year-Old Bengaluru Woman

Next Post

ಮೇ 18ರಂದು ‘ತರ್ಪಣ’ ಕೊಂಕಣಿ ಚಲನಚಿತ್ರ ಪ್ರದರ್ಶನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೇ 18ರಂದು ‘ತರ್ಪಣ’ ಕೊಂಕಣಿ ಚಲನಚಿತ್ರ ಪ್ರದರ್ಶನ

ಮೇ 18ರಂದು 'ತರ್ಪಣ' ಕೊಂಕಣಿ ಚಲನಚಿತ್ರ ಪ್ರದರ್ಶನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
South Western Railway Gears Up for Safe Monsoon Operations

ಮಳೆಗಾಲದ ಪ್ರಯಾಣಿಕರ ಸುರಕ್ಷತೆಗೆ ನೈಋತ್ಯ ರೈಲ್ವೆಯ ಮುನ್ನೆಚ್ಚರಿಕಾ ಕ್ರಮಗಳೇನು?

June 22, 2026
New Milestone in Athletics JSW Sports Achievement Recognized

ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು | ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸಾಧನೆಗೆ ಮನ್ನಣೆ!

June 22, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
MODEL DEMOCRACY AT KRCS

ಕುಮದ್ವತಿ ವಸತಿ ಶಾಲೆಯಲ್ಲಿ ಮಾದರಿ ಪ್ರಜಾಪ್ರಭುತ್ವ | ವಿದ್ಯಾರ್ಥಿ ಸಂಘದ ಚುನಾವಣೆ ಯಶಸ್ವಿ

June 22, 2026
ಸೇನಾ ದಾಳಿಯಿಂದ ದೇಶದ ಒಳಗಿನ ಶತ್ರುಗಳಿಗೂ ನಡುಕ ಪ್ರಾರಂಭ | ಕೆ.ಎಸ್. ಈಶ್ವರಪ್ಪ

ಪ್ರಿಯಾಂಕ ಖರ್ಗೆಗೆ ಸಂವಿಧಾನದ ಅರಿವಿಲ್ಲ: ಮಾಜಿ ಡಿಸಿಎಂ ಈಶ್ವರಪ್ಪ

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL