No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಭಾರತದ ಕಲ್ಯಾಣ ಕಾರ್ಯಕ್ಕೆ ವಿಶ್ವದ ಪ್ರಶಂಸೆ: ಮೋದಿ ಅಭಿಮತ

kalpa News by kalpa News
October 29, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ಟೋಕಿಯೋ: ಭಾರತ ಇಂದು ಜಾಗತಿಕ ಮಟ್ಟದಲ್ಲಿ ಬೃಹತ್ ರೂಪಾಂತರ ಹೊಂದುತ್ತಿದ್ದು, ನಮ್ಮ ದೇಶದ ಮಾನವೀಯತೆಯನ್ನು ವಿಶ್ವವೇ ಸ್ಮರಿಸುತ್ತಿದೆ. ನಮ್ಮ ನೀತಿ ಹಾಗೂ ಕಲ್ಯಾಣ ಕಾರ್ಯಕ್ಕೆ ವಿಶ್ವವೇ ಇಂದು ಕೊಂಡಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಜಪಾನ್ ರಾಜಧಾನಿ ಟೋಕಿಯೋಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ತಮ್ಮ ಅವಧಿಯ ಭಾರತದ ಆರ್ಥಿಕ ಮತ್ತು ತಾಂತ್ರಿಕ ಬೆಳವಣಿಗೆಗಳ ಬಗ್ಗೆ ಮಾತನಾಡಿದರು.

Addressing a seminar on ‘Make in India’, technology and the India-Japan partnership in Africa. https://t.co/b3Ssw0myQT

— Narendra Modi (@narendramodi) October 29, 2018

ಭಾರತ ಪ್ರಸ್ತುತ ಬೆಳವಣಿಗೆಯಲ್ಲಿ ವೇಗವಾಗಿ ಸಾಗುತ್ತಿದೆ. ಮುಂದಿನ ದಶಕಗಳಲ್ಲಿ ಭಾರತದ ಅಭಿವೃದ್ಧಿಯ ಪಯಣ ಸಾಗುವ ಹಾದಿಯನ್ನು ಜಾಗತಿಕ ಉದ್ಯಮಗಳೇ ಹೇಳುತ್ತಿವೆ ಎಂದಿದ್ದಾರೆ.

ಹಣಕಾಸಿನ ಒಳಹರಿವಿಕೆಗೆ ಭಾರತದ ಮಾದರಿಗಳಾದ ಜನ ಧನ ಯೋಜನೆ, ಮೊಬೈಲ್, ಆರ್ಧಾ, ಪಾವಿತ್ರ್ಯತೆ ಮತ್ತು ಡಿಜಿಟಲ್ ಮಾದರಿ ವಹಿವಾಟು ಇತ್ಯಾದಿಗಳನ್ನು ಇಂದು ವಿಶ್ವವೇ ಕೊಂಡಾಡುತ್ತಿದೆ
-ನರೇಂದ್ರ ಮೋದಿ

ಇಂದು ಮೇಕ್ ಇನ್ ಇಂಡಿಯಾ ಅಭಿಯಾನ ಜಾಗತಿಕ ವ್ಯಾಪಾರದ ಗುರುತಾಗಿ ಸೃಷ್ಟಿಯಾಗಿದೆ. ನಾವು ಭಾರತಕ್ಕೆ ಮಾತ್ರವಲ್ಲದೆ ಇಡೀ ವಿಶ್ವಕ್ಕೆ ಗುಣಮಟ್ಟದ ಉತ್ಪನ್ನಗಳನ್ನು ತಯಾರಿಸುತ್ತಿದ್ದು, ಭಾರತ ಜಾಗತಿಕ ಕೇಂದ್ರವಾಗಿ ಮಾರ್ಪಾಡಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಎಲೆಕ್ಟ್ರಾನಿಕ್‌ಸ್ ಮತ್ತು ಆಟೋಮೊಬೈಲ್ ಉತ್ಪನ್ನ ಕ್ಷೇತ್ರಗಳಲ್ಲಿ ನಾವು ಸಾಧನೆ ಮಾಡುತ್ತಿದ್ದೇವೆ. ಮೊಬೈಲ್ ಫೋನ್ ಉತ್ಪಾದನೆಯಲ್ಲಿ ನಾವು ವಿಶ್ವಕ್ಕೆ ನಂಬರ್ 1 ಸ್ಥಾನಕ್ಕೆ ತಲುಪಲು ನಾವು ಮುನ್ನುಗ್ಗುತ್ತಿದ್ದೇವೆ ಎಂದಿದ್ದಾರೆ.

ಮೋದಿ ಮಾತಿನ ಮುಖ್ಯಾಂಶಗಳು:
  • ಸೇವಾ ಪೂರೈಕೆಗೆ ಈ ದತ್ತಾಂಶಗಳು ಸಾಧನವಾಗಿವೆ
  • ಅಂತರ್ಜಾಲ ಸಂಪರ್ಕ ಭಾರತದಲ್ಲಿ ಇಂದು ಹಳ್ಳಿ ಹಳ್ಳಿಗೆ ತಲುಪುತ್ತಿದೆ
  • 100 ಕೋಟಿಗೂ ಅಧಿಕ ಮೊಬೈಲ್ ಫೋನ್ ಭಾರತದಲ್ಲಿ ಸಕ್ರಿಯ 
  • ಡಿಜಿಟಲ್ ಮೂಲಭೂತ ಸೌಕರ್ಯಗಳಲ್ಲಿ ಇಂದು ಭಾರತ ಮಹತ್ವಪೂರ್ಣ ಬೆಳವಣಿಗೆಯತ್ತ ಸಾಗುತ್ತಿದೆ
  • ಇಂದು ಭಾರತದಲ್ಲಿ ತಂಪು ಪಾನೀಯದ ಸಣ್ಣ ಬಾಟಲ್ ಗಿಂತ 1ಜಿಬಿ ನೀರು ಅಗ್ಗ
  • ಭಾರತದಲ್ಲಿ ಇಂದು ಟೆಲಿ ಕಮ್ಯುನಿಕೇಶನ್ ಮತ್ತು ಅಂತರ್ಜಾಲ ಸಂಪರ್ಕ ವ್ಯವಸ್ಥೆ ಕೂಡ ವಿಸ್ತಾರಗೊಂಡಿದೆ
Tags: IndiaJapanMake in IndiaMobilePM Narendra ModiTelecommunicationTokyoಟೆಲಿ ಕಮ್ಯುನಿಕೇಶನ್ಮೇಕ್ ಇನ್ ಇಂಡಿಯಾ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಕಾರ್ತ ವಿಮಾನ ಸಮುದ್ರದಲ್ಲಿ ಪತನ: 189 ಮಂದಿ ದುರ್ಮರಣ

Next Post

ಮರ್ಯಾಯಿಲ್ಲದ ಸಿದ್ದರಾಮಯ್ಯ ವಿರುದ್ಧ ಮೊಕದ್ದಮೆ ಯಾಕೆ: ರೆಡ್ಡಿ ಕಿಡಿ

kalpa News

kalpa News

Next Post

ಮರ್ಯಾಯಿಲ್ಲದ ಸಿದ್ದರಾಮಯ್ಯ ವಿರುದ್ಧ ಮೊಕದ್ದಮೆ ಯಾಕೆ: ರೆಡ್ಡಿ ಕಿಡಿ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!