No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Thursday, May 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ದಿಢೀರ್ ಪ್ರತಿಭಟನೆ ನಡೆಸಿದ್ದು ಯಾಕೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 18, 2018
in ಭದ್ರಾವತಿ
0
Share on FacebookShare on TwitterShare on WhatsApp

ಭದ್ರಾವತಿ: ಬಿಳಕಿ ಗ್ರಾಮದಲ್ಲಿ ನಿರ್ಮಿಸಿರುವ ಈಶ್ವರ ಬಸವಣ್ಣ ಮತ್ತು ರೇಣುಕಾದೇವಿ ವಿಗ್ರಹ ಇರುವ ದೇವಾಲಯದ ಬೀಗ ತೆರೆದು ಪೂಜೆಗೆ ಅನುವು ಮಾಡಿಕೊಡುವಂತೆ ಆಗ್ರಹಿಸಿ ಬುಧವಾರ ಸಂಜೆ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ನೇತೃತ್ವದಲ್ಲಿ ಬಿಳಕಿ ಗ್ರಾಮದ ಮರಾಠ ಜನಾಂಗದವರು ತಾಲೂಕು ಕಚೇರಿ ಮುಂದೆ ದೀಢೀರ್ ಸತ್ಯಾಗ್ರಹ ಆರಂಭಿಸಿದ್ದರು.

ಬಿಳಕಿ ಗ್ರಾಮದಲ್ಲಿ ಕಟ್ಟಲ್ಪಟ್ಟಿರುವ ಈಶ್ವರ ಬಸವಣ್ಣ ಮತ್ತು ರೇಣುಕಾ ದೇವಿಯ ದೇವಾಲಯ ಮರಾಠ ಜನಾಂಗದವರು ನಿರ್ಮಿಸಿರುವ ದೇವಸ್ಥಾನವಾಗಿದ್ದು, ಇಲ್ಲಿ ಬಸವಣ್ಣನ ಜೊತೆ ರೇಣುಕಾದೇವಿಯ ಪೂಜೆ ಆಗಬಾರದು ಎಂದು ಆ ಗ್ರಾಮದ ಹಲವರು ವಿನಾಕಾರಣ ತರಾದೆ ತೆಗೆದ ಕಾರಣ ದೇವಾಲಯವನ್ನು ತಾಲೂಕು ದಂಡಾಧಿಕಾರಿಗಳು ವಶಕ್ಕೆ ಪಡೆದಿದ್ದರು.

ದೇವಾಲಯದಲ್ಲಿ ಇಲಾಖೆ ವತಿಯಿಂದಲೇ ಪೂಜೆ ಮಾಡಿಸುವಂತೆ ಸೂಚಿಸಲಾಗಿತ್ತು. ಈ ಬಗ್ಗೆ ಜಿಲ್ಲಾ ಉಪವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್‌ರವರಿಗೆ ದೂರನ್ನು ಸಹ ಸಲ್ಲಿಸಿದ ಮೇರೆಗೆ ದೇವಾಲಯದ ಬೀಗ ತೆರೆದು ಪೂಜೆ ಮಾಡಬೇಕೆಂದು ಆದೇಶವಿದ್ದರು ಸಹ ಈವರೆಗೂ ದೇವಾಲಯದಲ್ಲಿ ಪೂಜೆಗೆ ಯಾವುದೇ ವ್ಯವಸ್ಥೆ ಮಾಡಿರುವುದಿಲ್ಲ. ಈಗ ನವರಾತ್ರಿ ಹಬ್ಬವಾಗಿದ್ದು, ಈಗಲಾದರೂ ದೇವಾಲಯದ ಬೀಗ ತೆರೆದು ಪೂಜೆಗೆ ತಾಲೂಕು ಆಡಳಿತ ವ್ಯವಸ್ಥೆ ಮಾಡಬೇಕೆಂದು ಹೇಳಿದರು ಸಹ, ತಹಶೀಲ್ದಾರ್ ಎಂ.ಆರ್. ನಾಗರಾಜ್, ವ್ಯವಸ್ಥೆ ಮಾಡದೇ ಹಾಲಿ ಶಾಸಕರ ಕೈಗೊಂಬೆಯಂತೆ ವರ್ತಿಸುತ್ತಾ ಇರುವುದನ್ನು ಖಂಡಿಸಿ ಈ ದಿನ ಸದರಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಜಿಪಂ ಸದಸ್ಯ ಯೋಗೇಶ್, ಮಾಜಿ ಜಿಪಂ ಸದಸ್ಯ ಎಸ್. ಕುಮಾರ್, ಮರಾಠ ಮುಖಂಡರಾದ ಲೋಕೇಶ್ ರಾವ್, ಪರಶುರಾಮರಾವ್, ಶಿವಾಜಿರಾವ್, ಅರ್ಜುನ್‌ರಾವ್, ಶಿವಪ್ಪ, ಧರ್ಮರಾವ್, ನಗರಸಭಾ ಅಧ್ಯಕ್ಷೆ ಹಾಲಮ್ಮ ಸೇರಿದಂತೆ ಹಲವರು ಭಾಗವಹಿಸಿದ್ದರು.

ವರದಿ: ಆರ್.ವಿ. ಕೃಷ್ಣ, ಭದ್ರಾವತಿ

Tags: BhadravathiM J AppajiMLAprotest
Share196Tweet123Send
Previous Post

ಭದ್ರಾವತಿ: ಭಗವಂತನ ಗುಣಗಳೆ ನಿಜವಾದ ಸಂಪತ್ತು; ಅದಮಾರು ಶ್ರೀ

Next Post

ನಮ್ಮ ಅವಧಿಯಲ್ಲಿ ಸೊರಬ ಕ್ಷೇತ್ರ ಬಹಳಷ್ಟು ಅಭಿವೃದ್ಧಿಯಾಗಿದೆ: ಬಿವೈಆರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಮ್ಮ ಅವಧಿಯಲ್ಲಿ ಸೊರಬ ಕ್ಷೇತ್ರ ಬಹಳಷ್ಟು ಅಭಿವೃದ್ಧಿಯಾಗಿದೆ: ಬಿವೈಆರ್

ನಮ್ಮ ಅವಧಿಯಲ್ಲಿ ಸೊರಬ ಕ್ಷೇತ್ರ ಬಹಳಷ್ಟು ಅಭಿವೃದ್ಧಿಯಾಗಿದೆ: ಬಿವೈಆರ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಯಶವಂತಪುರ-ಶಿವಮೊಗ್ಗ ಎಕ್ಸ್’ಪ್ರೆಸ್, ಮೈಸೂರು-ಬೆಳಗಾವಿ ವಿಶ್ವಮಾನವ ರೈಲುಗಳ ಬಿಗ್ ಅಪ್ಡೇಟ್

May 7, 2026
ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

May 7, 2026
ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

May 7, 2026
ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

May 7, 2026
ಪಿಯುಸಿ ಮರು ಮೌಲ್ಯಮಾಪನ | ಚಿತ್ರದುರ್ಗದ ವಾಣಿ ಜಿಲ್ಲೆಗೆ ಟಾಪರ್

ಪಿಯುಸಿ ಮರು ಮೌಲ್ಯಮಾಪನ | ಚಿತ್ರದುರ್ಗದ ವಾಣಿ ಜಿಲ್ಲೆಗೆ ಟಾಪರ್

May 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL