No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Wednesday, August 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಇಟಲಿ ಪ್ರವಾಸಿಗ ಹಣ್ಣು ತಿಂದು, ಝರಿ ನೀರು ಕುಡಿದು ಹಂಪಿಯ ಗುಹೆಯಲ್ಲೇ ಎರಡು ತಿಂಗಳು ಕಳೆದಿದ್ದೇಕೆ?

ಇಲ್ಲಿದೆ ಭಾರೀ ಕುತೂಹಲ ಕೆರಳಿಸುವ ವಿಶೇಷ ವರದಿ

kalpa News by kalpa News
May 2, 2020
in ಬಳ್ಳಾರಿ
0
ಇಟಲಿ ಪ್ರವಾಸಿಗ ಹಣ್ಣು ತಿಂದು, ಝರಿ ನೀರು ಕುಡಿದು ಹಂಪಿಯ ಗುಹೆಯಲ್ಲೇ ಎರಡು ತಿಂಗಳು ಕಳೆದಿದ್ದೇಕೆ?
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬಳ್ಳಾರಿ: 40 ದಿನದಿಂದ ದೇಶ ವಿದೇಶ ಲಾಕ್‌ಡೌನ್ ಆಗಿದೆ. ಕಳೆದ ವಾರದಿಂದ ಹಂತ-ಹಂತವಾಗಿ ಲಾಕ್‌ಡೌನ್ ಸಡಿಲವಾಗುತ್ತಿದೆ. ಕಳೆದ 40 ದಿನಗಳಿಂದ ಇಟಲಿ ಮೂಲದ ಪ್ರವಾಸಿಗನೊಬ್ಬ ಗುಹೆಯಲ್ಲೇ ವಾಸವಾಗಿದ್ದ ಎಂಬ ವಿಚಾರ ಈಗ ಹೊರಬಿದ್ದಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ, ಅಂಜನಾದ್ರಿ ಪರ್ವತ, ಸಾಣಾಪುರ, ವಿರುಪಾಪುರಗಡ್ಡೆ ಸೇರಿದಂತೆ ಕೆಲ ಪ್ರದೇಶಗಳು ವಿದೇಶಿಯವರ ಆಕರ್ಷಕ ಸ್ಥಳಗಳಲ್ಲಿ ಒಂದು. ಫೆಬ್ರವರಿಯಲ್ಲಿ ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲಾಡಳಿತ ಹಾಗೂ ಹಂಪಿ ಅಭಿವೃದ್ಧಿ ಪ್ರಾಧಿಕಾರ ಸೇರಿಕೊಂಡು ನ್ಯಾಯಾಲಯದ ಆದೇಶದಂತೆ ವಿರೂಪಾಪುರಗಡ್ಡೆಯಲ್ಲಿದ್ದ ಅಕ್ರಮ ರೆಸಾರ್ಟ್‌ಗಳನ್ನು ನೆಲಸಮ ಮಾಡಿ ತೆರವುಗೊಳಿಸಲಾಗಿತ್ತು ಮತ್ತು ಹಂಪಿ ಹಾಗೂ ಸುತ್ತಮುತ್ತಲಿನ ಸ್ಥಳಗಳನ್ನು ನೋಡಲು ಬರುತ್ತಿದ್ದ ವಿದೇಶಿಯರನ್ನು ಹೊರಹಾಕುವ ಕಾರ್ಯವನ್ನು ನಿರ್ವಹಿಸಿತ್ತು ಬಳಿಕ ವಿದೇಶದವರ ಇಲ್ಲದಂತಾಯಿತು.

ಈ ವೇಳೆ ಇಟಲಿ ದೇಶದ ಪ್ರಜೆ ಮಾರಿಯಾನ್, 2020ರ ಜನವರಿ ತಿಂಗಳಿನಲ್ಲೇ ಹಂಪಿ, ಮತ್ತಿತರ ಸ್ಥಳಗಳನ್ನು ನೋಡಲು ಬಂದಿದ್ದಾನೆ. ಫೆಬ್ರವರಿಯಲ್ಲಿ ರೆಸಾರ್ಟ್ ತೆರವು ವೇಳೆ ಯಾವುದೋ ಸ್ಥಳ ವೀಕ್ಷಣೆಗೆ ಹೋದಾತ ರಾತ್ರಿ ಬಂದಿದ್ದಾನೆ. ನಸುಕಿನ ವೇಳೆಯಲ್ಲಿದ್ದ ಕಟ್ಟಡಗಳೆಲ್ಲ ನೆಲಸಮವಾಗಿವೆ. ಹಾಗಾಗಿ ಮಾರಿಯಾನ್ ಹಂಪಿ, ಆನೆಗೊಂದಿ, ನವವೃಂದಾವನ, ಪಂಪಾ ಸರೋವರ, ಗವಿರಂಗನಾಥ, ವಾಲಿ ಕಿಲ್ಲಾ ಮತ್ತಿತರ ಸ್ಥಳಗಳನ್ನು ವೀಕ್ಷಿಸಿ ಇನ್ನೇನು ತಮ್ಮ ದೇಶಕ್ಕೆ ಹೋಗಬೇಕೆನ್ನುವಷ್ಟರಲ್ಲಿ ಲಾಕ್‌ಡೌನ್ ಘೋಷಣೆಯಾಗಿದೆ. ಹೊರಗಡೆ ಎಲ್ಲೂ ತಿರುಗುವ ಹಾಗಿಲ್ಲ. ಹಾಗಾಗಿ ಋಷಿಮುಖ ಪರ್ವತದ ಗುಹೆ ಪ್ರವೇಶಿದ್ದಾನೆ.

ಈ ಎರಡು ತಿಂಗಳಲ್ಲಿ ಮಾರಿಯಾನ್‌ಗೆ ಮೊದಲಿನಿಂದಲೂ ಆಧ್ಯಾತ್ಮದಲ್ಲಿ ಒಲವಿದ್ದಿದ್ದರಿಂದ ಅಲ್ಲಿನ ಪರಿಸರ ಮತ್ತು ಋಷಿ ಮುನಿಗಳ ಪರ್ವತದಗಳ ನಡುವೆ ಸನ್ಯಾಸಿಯಾಗಿರುವುದು ಗೊತ್ತಾಗಿದೆ. ಕೇಸರಿ ಉಡುಪು ಧರಿಸಿ, ಗಡ್ಡ ಬಿಟ್ಟಿದ್ದಾನೆ. ಇಂತಹ ಸಂದರ್ಭದಲ್ಲಿ ಮಾರಿಯನ್ ಧೈರ್ಯ ಮನಸ್ಸಿನ ನಡುವೆ ಕೊರೋನಾ ಭೀತಿಯಲ್ಲಿ ಮಾರ್ಚ್ ಮತ್ತು ಎಪ್ರಿಲ್ ಎರಡು ತಿಂಗಳು ಗುಹೆಯಲ್ಲಿ ವಾಸವಾಗಿದ್ದಾನೆ ಮತ್ತು ಹಣ್ಣು-ಹಂಪಲಿನಿಂದ ಹೊಟ್ಟೆ ತುಂಬಿಸಿಕೊಂಡಿದ್ದಾನೆ. ದೇಗುಲದ ಪಕ್ಕ ಹರಿಯುತ್ತಿದ್ದ ನೀರಿನ ಸಣ್ಣ ಝರಿಯಿಂದ ದಾಹ ನೀಗಿಸಿಕೊಂಡಿದ್ದಾನೆ.

ಸುಮಾರು ತಿಂಗಳ ಹಿಂದೆ, ಋಷಿಮುಖ ಪರ್ವತದಲ್ಲಿದ್ದ ಈಶ್ವರ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ಸಾಣಾಪುರ ಗ್ರಾಮಸ್ಥರೊಬ್ಬರು ಆಗಮಿಸಿದಾಗ ಮಾರಿಯಾನ್ ಗುಹೆಯಲ್ಲಿ ಸಿಲುಕಿರುವುದು ಗೊತ್ತಾಗಿದೆ. ಜನರು ಅಲ್ಲಿಗೆ ಬಂದು ಈಶ್ವರನ ಪೂಜೆ ಮಾಡುತ್ತಿದ್ದನ್ನು ಕಂಡು ಮಾರಿಯಾನ್ ಸಹ ನಿತ್ಯ ಪೂಜೆ ಮಾಡುತ್ತಿದ್ದಾನೆ. ಆಗಾಗ ಗ್ರಾಮಸ್ಥರು ಊಟ ಕೊಡುತ್ತಿದ್ದರು.

ಹತ್ತಿರದ ಸಾಣಪುರ ಗ್ರಾಮದ ಮತ್ತು ಕಿರ್ಲೋಸ್ಕರ ಕಂಪನಿಯ ನೌಕರ ಎಂ. ವೆಂಕಟರಮಣರಾವ್ ಎಂಬುವವರು ಅವರನ್ನು ಗಮನಿಸಿ ವಿಚಾರಿಸಿದಾಗ ಸತ್ಯ ಹೊರಬಂದಿದೆ. ಮಾರಿಯಾನ್ ಸಂಕಷ್ಟ ಅರಿತು ಅವರಿಗೆ ಬೇಕಾಗುವ ಆಹಾರದ ದಿನಸಿ ನೀಡಿದ್ದಾರೆ.

ಆ ವೇಳೆ ಲಾಕ್‌ಡೌನ್ ಮತ್ತು ಕೊರೋನಾ ಬಗ್ಗೆ ಮಾರಿಯಾನ್ ವಿಚಾರಿಸಿರುತ್ತಾನೆ ಮತ್ತು ಲಾಕ್‌ಡೌನ್ ಮುಗಿದ ಬಳಿಕ ಇಟಲಿಗೆ ತೆರಳುವ ಇಂಗಿತ ವ್ಯಕ್ತಪಡಿಸಿದ್ದಾರೆ. ಮಾರಿಯಾನ್ ಹಿಂದಿ ಭಾಷೆಯನ್ನು ಸಹ ಮಾತನಾಡುವುದರಿಂದ ಕಳೆದ 20 ವರ್ಷಗಳಿಂದ ಭಾರತದ ಪರಿಚಯವುರುತ್ತದೆ ಎಂದು ತಿಳಿಸಿದರು.

ವಿದೇಶದನಾದ್ದರಿಂದ ಆತನಿಗೆ ಕೋವಿಡ್-19 ಪರೀಕ್ಷೆ ಮಾಡಲಾಗಿದೆ. ರಿಜಲ್ಟ್ ನೆಗೆಟಿವ್ ಬಂದಿದೆ. ಈಗ ಆತನನ್ನು ಇಟಲಿಗೆ ಕಳಿಸಿಕೊಡಲು ಬರುವುದಿಲ್ಲ. ಲಾಕ್’ಡೌನ್ ಮುಗಿದ ಬಳಿಕ ಸರಕಾರ ಹಾಗೂ ಮೇಲಾಧಿಕಾರಿಗಳ ಆದೇಶ ಮತ್ತು ನಿರ್ದೇಶನದ ಪ್ರಕಾರ ಮುಂದಾಗಲಾಗುವುದು. ಎಂದು ಗಂಗಾವತಿ ತಾಲೋಕಿನ ತಹಶೀಲ್ದಾರ್ ಚಂದ್ರಕಾಂತ್ ತಿಳಿಸಿರುತ್ತಾರೆ ಎಂದು ಗೊತ್ತಾಗುತ್ತದೆ.

ವರದಿ: ಎಂ.ಎಂ. ನಾಡಿಗೇರ್

Get in Touch With Us info@kalpa.news Whatsapp: 9481252093

Tags: BayaluSeemeNewsBellaryCaveCoronavirusCovid19IndiaHampiIndiaLockDownItaly TouristKannadaNewsWebsiteLatestNewsKannadaಇಟಲಿಗುಹೆವಿದೇಶಹಂಪಿ
Share213Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೇ 4ರಿಂದ ಮದ್ಯ ಮಾರಾಟಕ್ಕೆ ಅವಕಾಶ: ಆದರೆ ಪಾರ್ಸಲ್ ಮಾತ್ರ

Next Post

ಹಾರನಹಳ್ಳಿ ಕ್ಯಾಂಪ್ ವಾಸಿಗಳಿಗೆ ದಿನಸಿ ವಿತರಿಸಿದ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ

kalpa News

kalpa News

Next Post

ಹಾರನಹಳ್ಳಿ ಕ್ಯಾಂಪ್ ವಾಸಿಗಳಿಗೆ ದಿನಸಿ ವಿತರಿಸಿದ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL