No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಅಷ್ಟಕ್ಕೂ ಅಭಿನಂದನ್’ಗೆ ದೈಹಿಕ-ಮಾನಸಿಕ ಪರೀಕ್ಷೆ, ವಿಚಾರಣೆ ಯಾಕೆ ಮಾಡುತ್ತಿದ್ದಾರೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 2, 2019
in ರಾಷ್ಟ್ರೀಯ
0
ಅಷ್ಟಕ್ಕೂ ಅಭಿನಂದನ್’ಗೆ ದೈಹಿಕ-ಮಾನಸಿಕ ಪರೀಕ್ಷೆ, ವಿಚಾರಣೆ ಯಾಕೆ ಮಾಡುತ್ತಿದ್ದಾರೆ?
Share on FacebookShare on TwitterShare on WhatsApp

ನವದೆಹಲಿ: ಶತ್ರುಗಳೊಂದಿಗಿನ ಏಕಾಂಗಿ ಕಾಳಗದಲ್ಲಿ ಪಾಕಿಗಳೊಂದಿಗೆ ಸಿಲುಕಿ 48 ಗಂಟೆಯ ನಂತರ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಭದ್ರತಾ ಪಡೆಗಳು ತಮ್ಮ ವಶದಲ್ಲೇ ಇರಿಸಿಕೊಂಡಿದ್ದು, ಇಂದು ದಿನ ಪೂರ್ತಿ ಅವರನ್ನು ತೀವ್ರ ವಿಚಾರಣೆ ಹಾಗೂ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಇಷ್ಟಕ್ಕೂ ಸುರಕ್ಷಿತವಾಗಿ ಸುರಕ್ಷಿತವಾಗಿ ಸ್ವದೇಶಕ್ಕೆ ಮರಳಿದ ಅಭಿನಂದನ್’ಗೆ ಸಂಪೂರ್ಣ ವೈದ್ಯಕೀಯ ತಪಾಸಣೆ ಹಾಗೂ ತೀವ್ರತರವಾದ ವಿಚಾರಣೆಯನ್ನು ಯಾಕೆ ನಡೆಸಲಾಗುತ್ತಿದೆ ಎಂಬ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

ವೈದ್ಯಕೀಯ ತಪಾಸಣೆ ಏತಕ್ಕಾಗಿ?
ಸೇನಾ ನಿಯಮಗಳ ಪ್ರಕಾರ ನಮ್ಮ ಯಾವುದೇ ಯೋಧ ಶತ್ರುಗಳ ಕೈಗೆ ಸಿಲುಕಿ, ಹಿಂತಿರುಗಿ ಬಂದರೆ ಅವರನ್ನು ಸಂಪೂರ್ಣ ವೈದ್ಯಕೀಯ ತಪಾಸಣೆಗೆ ಒಳಪಡಿಸುವುದು ಕಡ್ಡಾಯ.

ಶತ್ರುಗಳ ವಶದಲ್ಲಿದ್ದಾಗ ಅವರಿಗೆ ಯಾವುದಾದರೂ ರೀತಿಯಲ್ಲಿ ದೈಹಿಕ ಅಥವಾ ಮಾನಸಿಕವಾಗಿ ಘಾಸಿ ಮಾಡಲಾಗಿದೆಯೇ ಎಂಬುದನ್ನು ತಿಳಿಯಲಾಗುತ್ತದೆ.

ದೇಹದಲ್ಲಿ ಯಾವುದಾದರೂ ಟ್ರ‍್ಯಾಕಿಂಗ್ ಡಿವೈಸ್‌ಗಳನ್ನು ಅಳವಡಿಸಲಾಗಿದೆಯೇ ಎಂಬುದನ್ನು ಸ್ಕ್ಯಾನಿಂಗ್ ಮೂಲಕ ಪತ್ತೆ ಮಾಡಲಾಗುತ್ತದೆ.
ಉಗ್ರವಾದದ ಇನ್ನೊಂದು ಕ್ರೂರ ಹಾದಿಯೇ ಆದ ವಿಚಿತ್ರ ರೋಗಗಳ ವೈರಸ್’ಗಳನ್ನು ದೇಹದಲ್ಲಿ ಹರಡಿಸಿರುವ ಸಾಧ್ಯತೆಯನ್ನೂ ಸಹ ತಳ್ಳಿ ಹಾಕುವಂತಿಲ್ಲ. ಇದನ್ನೂ ಸಹ ಪರೀಕ್ಷೆ ಮಾಡಲಾಗುತ್ತದೆ.

ಅಭಿನಂದನ್ ವಿಚಾರದಲ್ಲಿ ಅವರು ವೈರಿ ರಾಷ್ಟ್ರದಲ್ಲಿ ಏಕಾಂಗಿಯಾಗಿದ್ದರು. ಭಾರತದ ಭದ್ರತಾ ರಹಸ್ಯಗಳನ್ನು ಹೇಳುವಂತೆ ಅಲ್ಲಿನ ಅಧಿಕಾರಿಗಳು ಒತ್ತಡ ಹೇರಿರುವ ಸಾಧ್ಯತೆ ಇರುತ್ತದೆ. ಹಾಗಾಗಿ, ಈ ರೀತಿಯ ಪರೀಕ್ಷೆಗಳನ್ನು ಮಾಡಲಾಗುತ್ತದೆ.

ಮಾನಸಿಕವಾಗಿ ಅವರನ್ನು ಮಂಪರು ಪರೀಕ್ಷೆಯಂತಹ ವಿಧಾನಗಳಿಗೆ ಒಳಪಡಿಸಿರುವ ಸಾಧ್ಯತೆಯೂ ಇದ್ದು, ಮೂಲಕ ಬಂಧನದಲ್ಲಿದ್ದಾಗ ಪಾಕಿಸ್ಥಾನ ಯಾವ ರೀತಿಯ ಮಾಹಿತಿಗಳನ್ನು ಕೇಳಿತ್ತು ಎಂಬುದನ್ನು ತಿಳಿದುಕೊಳ್ಳುವ ಪರೀಕ್ಷೆಗಳನ್ನು ಮಾಡಲಾಗುತ್ತದೆ.

ವಿಚಾರಣೆ ಯಾತಕ್ಕಾಗಿ?
ವೈದ್ಯಕೀಯ ಪರೀಕ್ಷೆಯಂತೆಯೇ ಈ ಹಂತದಲ್ಲಿ ಸಂಪೂರ್ಣ ವಿಚಾರಣೆ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಪ್ರಸ್ತುತ ಅಭಿನಂದನ್ ಅವರನ್ನು ಇನ್ನೂ ಕೆಲವು ದಿನಗಳ ಕಾಲ ಭಾರತೀಯ ಸೇನಾಪಡೆಗಳು ತಮ್ಮಲ್ಲಿಯೇ ಉಳಿಸಿಕೊಂಡು ಅವರು ಪಾಕಿಸ್ಥಾನದಲ್ಲಿ ಕಳೆದ ಅಷ್ಟೂ ಸಮಯ ಮತ್ತು ಪಾಕ್ ಅಧಿಕಾರಿಗಳ ವಿಚಾರಣೆ ಕುರಿತು ಪ್ರಶ್ನೆ ಮಾಡಲಿದ್ದಾರೆ.

ಮೂಲಗಳ ಮಾಹಿತಿಯಂತೆ ಪಾಕಿಸ್ಥಾನ ಅಭಿನಂದನ್’ರನ್ನು ಭಾರತಕ್ಕೆ ಹಸ್ತಾತಂತರಿಸಿದ ನಂತರ ವಾಯುಸೇನೆ ಅಧಿಕಾರಿಗಳು ಅವರನ್ನು ವಾಯುಸೇನೆಯ ಗುಪ್ತಚರ ಘಟಕಕ್ಕೆ ಕರೆದೊಯ್ದಿದ್ದಾರೆ.

ಭಾರತದ ಭದ್ರತಾ ರಹಸ್ಯಗಳನ್ನು ಹೇಳುವಂತೆ ಪಾಕ್ ಅಧಿಕಾರಿಗಳು ಒತ್ತಡ ಹೇರಿರುವ ಸಾಧ್ಯತೆ ಇರುತ್ತದೆ. ಹಾಗಾಗಿ, ಅವರನ್ನು ವಿಚಾರಣೆ ಮಾಡಲಾಗುತ್ತದೆ.

ಬಂಧನದಲ್ಲಿದ್ದಾಗ ಪಾಕಿಸ್ಥಾನ ಯಾವ ರೀತಿಯ ಮಾಹಿತಿಗಳನ್ನು ಕೇಳಿತ್ತು. ಅದರಲ್ಲಿ ಯಾವ ಪ್ರಶ್ನೆಗಳಿಗೆ ಇವರು ಉತ್ತರ ನೀಡಿದರು ಎನ್ನುವ ಬಗ್ಗೆ ಅಭಿನಂದನ್ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕಿರುತ್ತದೆ.

ಇನ್ನೊಂದು ಮಹತ್ವದ ವಿಚಾರವೆಂದರೆ, ಮಾಹಿತಿ ಸಂಗ್ರಹಣೆಗೆ ವೈರಿ ರಾಷ್ಟ್ರದವರು ತನ್ನನ್ನು ನೇಮಕ ಮಾಡಿಕೊಂಡಿಲ್ಲ ಎಂಬ ಖಾತ್ರಿಯನ್ನು ಅಭಿನಂದನ್ ವಾಯುಸೇನೆ ಅಧಿಕಾರಿಗಳಿಗೆ ನೀಡಬೇಕು. ಇದು ಬೇಸರದ ಸಂಗತಿಯಾದರೂ, ದೇಶದ ಭದ್ರತಾ ಹಿತದೃಷ್ಟಿಯಿಂದ ಅನಿವಾರ್ಯದ ಪ್ರಕ್ರಿಯೆಯಾಗಿರುತ್ತದೆ.

ಇನ್ನು ಅಭಿನಂದನ್ ಅವರನ್ನು ಸೇನಾ ವಿಚಾರಣೆಯ ನಂತರ ಗುಪ್ತಚರ ಇಲಾಖೆಗೆ ಅಥವಾ ರಾ ಸಂಸ್ಥೆಗೆ ಅವರನ್ನು ಹಸ್ತಾಂತರ ಮಾಡುವ ಸಾಧ್ಯತೆಯೂ ಇದೆ. ಈ ಮೊದಲು ವೈರಿ ರಾಷ್ಟ್ರಗಳಿಂದ ಬಂಧನಕ್ಕೊಳಗಾದವರನ್ನು ಐಬಿ ಹಾಗೂ ರಾ ಸಂಸ್ಥೆಗಳು ತನಿಖೆ ನಡೆಸಿದ ಉದಾಹರಣೆಗಳಿವೆ. ಆದರೆ, ಈ ಪ್ರಕರಣಗಳದಲ್ಲೂ ಹಾಗೆಯೇ ಆಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಪ್ರಕರಣದಿಂದ ಪ್ರಕರಣಕ್ಕೆ ಇವು ಭಿನ್ನವಾಗಿರುತ್ತದೆ.

ಒಟ್ಟಾರೆಯಲ್ಲಿ ರಾಷ್ಟ್ರದ ಭದ್ರತೆ ಸಂಬಂಧಿಸಿದ ಅತ್ಯಂತ ಸೂಕ್ಷ್ಮ ವಿಚಾರವಾದ್ದರಿಂದ ಇಂತಹ ವಿಚಾರಣೆ ಹಾಗೂ ವೈದ್ಯಕೀಯ ತಪಾಸಣೆ ನಡೆಸುವುದು ತೀರಾ ಅನಿವಾರ್ಯ. ಈ ಎಲ್ಲಾ ವಿಚಾರಣೆ ಮುಕ್ತಾಯವಾಗುವವರೆಗೂ ಅಭಿನಂದನ್ ಅವರ ಕುಟಂಬಸ್ತರನ್ನೂ ಸಹ ಏಕಾಂಗಿಯಾಗಿ ಭೇಟಿಯಾಗಲು ಅವಕಾಶ ಕಲ್ಪಿಸಿರುವುದಿಲ್ಲ…

Tags: India Newsindian armyIntelligence BureauKannada NewsMedical InvestigationRawWing Commander Abhinandanಗುಪ್ತಚರ ಇಲಾಖೆಪಾಕಿಸ್ಥಾನಭಾರತವಿಂಗ್ ಕಮಾಂಡರ್ ಅಭಿನಂದನ್ಸೇನಾ ವಿಚಾರಣೆ
Share197Tweet123Send
Previous Post

ತಾಯ್ನಾಡಿಗೆ ಹಿಂದಿರುಗಿದ ಅಭಿನಂದನ್ ಹೇಳಿದ ಮೊದಲ ಮಾತೇನು ಗೊತ್ತಾ?

Next Post

ಮಾರ್ಚ್ 5ಕ್ಕೆ ಪಿಆರ್’ಕೆ ಪ್ರೊಡಕ್ಷನ್’ನ ಕವಲುದಾರಿ ಚಿತ್ರದ ಆಡಿಯೋ ರಿಲೀಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾರ್ಚ್ 5ಕ್ಕೆ ಪಿಆರ್’ಕೆ ಪ್ರೊಡಕ್ಷನ್’ನ ಕವಲುದಾರಿ ಚಿತ್ರದ ಆಡಿಯೋ ರಿಲೀಸ್

ಮಾರ್ಚ್ 5ಕ್ಕೆ ಪಿಆರ್'ಕೆ ಪ್ರೊಡಕ್ಷನ್'ನ ಕವಲುದಾರಿ ಚಿತ್ರದ ಆಡಿಯೋ ರಿಲೀಸ್

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಭಾರತದ ಗುರು ಪರಂಪರೆ ಇಡೀ ಜಗತ್ತಿಗೇ ಮಾದರಿ: ಸುರೇಶ್ ಋಗ್ವೇದಿ

ಭಾರತದ ಗುರು ಪರಂಪರೆ ಇಡೀ ಜಗತ್ತಿಗೇ ಮಾದರಿ: ಸುರೇಶ್ ಋಗ್ವೇದಿ

May 6, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಗಮನಿಸಿ! ಬೆಂಗಳೂರು-ಸಿಂಧನೂರು ಡೈಲಿ ಎಕ್ಸ್’ಪ್ರೆಸ್ ರೈಲಿನ ಸಮಯ ಬದಲಾಗಿದೆ

May 6, 2026
ಮುಂಗಾರು ಆರಂಭ ಸಾಧ್ಯತೆ | ತ್ವರಿತ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಭೋಸರಾಜು

ಮುಂಗಾರು ಆರಂಭ ಸಾಧ್ಯತೆ | ತ್ವರಿತ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಭೋಸರಾಜು

May 6, 2026
ಶಿವಮೊಗ್ಗ | ATNCC ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ | ಸಾಧಕ ವಿದ್ಯಾರ್ಥಿಗಳಿವರು

ಶಿವಮೊಗ್ಗ | ATNCC ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ | ಸಾಧಕ ವಿದ್ಯಾರ್ಥಿಗಳಿವರು

May 6, 2026
ಅಸ್ಸಾಂ | ಮುನ್ನಡೆಯಲ್ಲಿ ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ | ಹಿಮಂತ್ ಬಿಸ್ವಾಸ್ ಕಮಾಲ್

ಮಮತಾ ರಾಜೀನಾಮೆ ನೀಡದಿದ್ದರೆ ವಜಾಗೊಳಿಸಿ | ಹಿಮಂತ್ ಬಿಸ್ವಾ ಶರ್ಮಾ ಆಕ್ರೋಶ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL