ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬೆಂಗಳೂರಿನಿಂದ ಶಿವಮೊಗ್ಗಕ್ಕೆ #Shivamogga ಆಗಮಿಸಿದ್ದ ಇಂಡಿಗೋ ವಿಮಾನ #IndiGo ನಿಗದಿತ ಸಮಯಕ್ಕೆ ಇಳಿಯದೇ ಕೆಲವು ಕಾಲ ಆಗಸದಲ್ಲೇ ಹಾರಾಟ ನಡೆಸಿ ತಡವಾಗಿ ಲ್ಯಾಂಡ್ ಆಗಿರುವ ಘಟನೆ ನಡೆದಿದೆ.
ಬೆಳಗ್ಗೆ 9.50ಕ್ಕೆ ಬೆಂಗಳೂರಿನಿಂದ ಹೊರಟ ವಿಮಾನ 11.05ಕ್ಕೆ ಶಿವಮೊಗ್ಗದಲ್ಲಿ ಲ್ಯಾಂಡ್ ಆಗಬೇಕಿತ್ತು.

ಕೆಲವು ದಿನಗಳ ಹಿಂದೆ ಇದೇ ರೀತಿ ಮೋಡ ಕವಿದ ವಾತಾವರಣ ಹಾಗೂ ಮಳೆಯಿಂದಾಗಿ ವಿಮಾನ ಲ್ಯಾಂಡ್ ಆಗದೇ ಬೆಂಗಳೂರಿಗೆ ಹಿಂತಿರುಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post