No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಭಯಾರಣ್ಯದಲ್ಲಿ ರೀಲ್ಸ್ ಚಿತ್ರೀಕರಣ: ಆರು ಯುವಕರ ವಿರುದ್ಧ ವನ್ಯಜೀವಿ ಇಲಾಖೆ ಕ್ರಮ

kalpa News by kalpa News
June 20, 2026
in ಶಿವಮೊಗ್ಗ
1
ಅಭಯಾರಣ್ಯದಲ್ಲಿ ರೀಲ್ಸ್ ಚಿತ್ರೀಕರಣ: ಆರು ಯುವಕರ ವಿರುದ್ಧ ವನ್ಯಜೀವಿ ಇಲಾಖೆ ಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಶೆಟ್ಟಿಹಳ್ಳಿ ವನ್ಯಜೀವಿ ಅಭಯಾರಣ್ಯ ಹಾಗೂ ಪುರದಾಳ ಡ್ಯಾಂ ಸುತ್ತಮುತ್ತಲಿನ ಸಂರಕ್ಷಿತ ಪ್ರದೇಶಗಳಲ್ಲಿ ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್ ಮತ್ತು ವಿಡಿಯೋಗಳನ್ನು ಚಿತ್ರೀಕರಿಸುತ್ತಿದ್ದ ಆರು ಯುವಕರ ವಿರುದ್ಧ ವನ್ಯಜೀವಿ ಇಲಾಖೆ ಕ್ರಮ ಕೈಗೊಂಡಿದೆ.

ಇನ್‌ಸ್ಟಾಗ್ರಾಂನಲ್ಲಿ ವೈರಲ್ ಆಗಿದ್ದ ಕೆಲವು ವಿಡಿಯೋಗಳ ಆಧಾರದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಅಭಯಾರಣ್ಯದೊಳಗೆ ನಿಯಮ ಉಲ್ಲಂಘಿಸಿ ಚಿತ್ರೀಕರಣ ನಡೆಸಿರುವುದು ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದ ಕಾಡುಹಂದಿ ಸಂಬಂಧಿತ ವಿಡಿಯೋ ಕೂಡ ಪ್ರಕರಣದ ವ್ಯಾಪ್ತಿಗೆ ಸೇರಿದೆ ಎಂದು ತಿಳಿದುಬಂದಿದೆ.
PES Public School Shivamoggaಯುವಕರು ವಿದ್ಯಾರ್ಥಿಗಳಾಗಿರುವ ಹಿನ್ನೆಲೆ ಅವರ ಭವಿಷ್ಯದ ಹಿತದೃಷ್ಟಿಯಿಂದ ಅವರ ಗುರುತುಗಳನ್ನು ಬಹಿರಂಗಪಡಿಸಲಾಗಿಲ್ಲ ಎಂದು ಮೂಲಗಳು ತಿಳಿಸಿವೆ. ವನ್ಯಜೀವಿ ಸಂರಕ್ಷಿತ ಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ, ಚಿತ್ರೀಕರಣ ಹಾಗೂ ವನ್ಯಜೀವಿಗಳಿಗೆ ತೊಂದರೆ ಉಂಟುಮಾಡುವ ಚಟುವಟಿಕೆಗಳ ವಿರುದ್ಧ ಇಲಾಖೆ ಕಟ್ಟುನಿಟ್ಟಿನ ನಿಲುವು ತಾಳಿದೆ.

ಈ ಕಾರ್ಯಾಚರಣೆಗೆ ನೇತೃತ್ವ ನೀಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿ (DCF) ಪ್ರಸನ್ನ ಕೃಷ್ಣ ಪಟಗಾರ್ ಹಾಗೂ ಸಿಬ್ಬಂದಿಯ ಕಾರ್ಯಕ್ಕೆ ಪರಿಸರ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ, ಅಭಯಾರಣ್ಯ ಪ್ರದೇಶಗಳಲ್ಲಿ ಇನ್ನಷ್ಟು ನಿಗಾ ಮತ್ತು ಪಹರೆ ವ್ಯವಸ್ಥೆಯನ್ನು ಬಲಪಡಿಸುವ ಅಗತ್ಯವಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    Kalahamsa Infotech private limited

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಸುತ್ತುಕೋಟೆ ಗ್ರಾಮದ ಮನೆಯಲ್ಲೇ ಯುವಕನ ಭೀಕರ ಹತ್ಯೆ

Next Post

ಮೈಸೂರು – ಮದಾರ್ ಜಂಕ್ಷನ್ ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

kalpa News

kalpa News

Next Post
Indian Railway Special Trains

ಮೈಸೂರು - ಮದಾರ್ ಜಂಕ್ಷನ್ ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

Comments 1

  1. Pingback: ಮೈಸೂರು - ಮದಾರ್ ಜಂಕ್ಷನ್ ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ » kalpa.news

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!