No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ರಾಜೀನಾಮೆ ಕೊಡ್ತಾರಾ ಭದ್ರಾವತಿ ಶಾಸಕ ಸಂಗಮೇಶ್ವರ್? ಸ್ವತಃ ಅವರೇ ಹೇಳಿದ್ದೇನು?

kalpa News by kalpa News
August 3, 2026
in ಭದ್ರಾವತಿ
0
Bhadravathi MLA B K Sangameshwara
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಭದ್ರಾವತಿ  |

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಪಟ್ಟಿಯಲ್ಲಿ ತಮಗೆ ಅವಕಾಶ ದೊರೆಯದೇ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಭದ್ರಾವತಿ (Bhadravathi) ಶಾಸಕ ಬಿ.ಕೆ. ಸಂಗಮೇಶ್ವರ್ ಅವರು(B K Sangameshwar) ಕ್ಷೇತ್ರದ ಜನರೊಂದಿಗೆ ಚರ್ಚಿಸಿ ರಾಜೀನಾಮೆ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಸ್ವತಂತ್ರ ಅಭ್ಯರ್ಥಿ ಆದಾಗಿನಿಂದಲೂ ಕ್ಷೇತ್ರದಲ್ಲಿ ಗೆದ್ದು ಬಂದಿದ್ದೇನೆ. ಕಳೆದ ಬಾರಿಯೇ ನನಗೆ ಸಚಿವ ಸ್ಥಾನ ದೊರೆಯಬೇಕಿತ್ತು. ಆದರೆ, ಈ ಬಾರಿಯೂ ಸಹ ನನಗೆ ಅನ್ಯಾಯವಾಗಿದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

Also Read>> ಶಿವಮೊಗ್ಗದಲ್ಲಿ ಸಂಭ್ರಮ: ಮಧು ಬಂಗಾರಪ್ಪಗೆ ಮತ್ತೆ ಸಚಿವ ಸ್ಥಾನ

ಕ್ಷೇತ್ರದಲ್ಲಿ ಭಾರೀ ಅಂತರದಲ್ಲಿ ಚುನಾವಣೆಯಲ್ಲಿ ಗೆದ್ದಿದ್ದೇನೆ. ಮಾತ್ರವಲ್ಲ ಬಿಜೆಪಿ ಸೇರುವ ಅವಕಾಶ ಬಂದರೂ ಸಹ ನಾನು ಪಕ್ಷ ಬಿಟ್ಟು ಹೊರಹೋಗಲಿಲ್ಲ. ಅಷ್ಟರ ಮಟ್ಟಿಗೆ ನಾನು ಪಕ್ಷನಿಷ್ಠನಾಗಿದ್ದೇನೆ. ಆದರೆ, ಈ ಬಾರಿಯೂ ಸಹ ಸಚಿವ ಸ್ಥಾನ ತಪ್ಪಿರುವುದು ಭದ್ರಾವತಿಗೆ ಆದ ಅನ್ಯಾಯವಾಗಿದೆ. ಪಕ್ಷ ನಿಷ್ಠರಿಗೆ ದೊರೆಯುವ ಉಡುಗೊರೆ ಇದೇನಾ ಎಂದು ಆಕ್ರೋಶ ವ್ಯಕ್ತಪಡಿಸಿದರು.Kumadvathi College Shikariura

Bhadravathi : ನಮ್ಮ ಮನೆಗೆ ಬಂದಾಗ ಭರವಸೆ ನೀಡಿದ್ದರು

ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಕಳೆದ ಚುನಾವಣೆಯ ವೇಳೆ ನಮ್ಮ ಮನೆಗೆ ಬಂದಾಗ ಈ ಬಾರಿ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಅದು ಈಗಲೂ ಸಹ ಈಡೇರಿಲ್ಲ ಎಂದು ಕಿಡಿ ಕಾರಿದರು.

ನನ್ನ ಕ್ಷೇತ್ರ ಜನರೊಂದಿಗೆ ಚರ್ಚಿಸುತ್ತೇನೆ. ಅಭಿಪ್ರಾಯ ಸಂಗ್ರಹ ಮಾಡಿ ನಂತರ ರಾಜೀನಾಮೆ ನೀಡುವ ಕುರಿತಾಗಿ ನಿರ್ಧಾರ ಮಾಡುತ್ತೇನೆ ಎಂದು ತಿಳಿಸಿದರು.

ಹಿರಿಯ ಶಾಸಕನಾಗಿದ್ದರೂ ಸಚಿವ ಸ್ಥಾನ ನೀಡದಿರುವುದಕ್ಕೆ ಕ್ಷೇತ್ರದ ಜನರು, ಕಾರ್ಯಕರ್ತರು ಮತ್ತು ಮುಖಂಡರು ಪ್ರಶ್ನಿಸುತ್ತಿದ್ದಾರೆ. ಭದ್ರಾವತಿಗೆ ತೆರಳಿ ಜನರು ಹಾಗೂ ಮುಖಂಡರೊಂದಿಗೆ ಚರ್ಚಿಸಿ ಅವರ ಅಭಿಪ್ರಾಯಕ್ಕೆ ಸಂಪೂರ್ಣ ಮನ್ನಣೆ ನೀಡುತ್ತೇನೆ.
-ಬಿ.ಕೆ. ಸಂಗಮೇಶ್ವರ್

ಕಳೆದ ಬಾರಿ ಸಚಿವರಾಗಿದ್ದವರಿಗೇ ಮತ್ತೊಮ್ಮೆ ಸಚಿವ ಸ್ಥಾನ ನೀಡಿರುವ ಬಗ್ಗೆ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿಗೆ ತೆರಳಿ ಹೈಕಮಾಂಡ್‌ಗೆ ಸಮೀಪವಾಗಿರುವವರಿಗೆ ಮಾತ್ರ ಮಂತ್ರಿಗಿರಿ ಸಿಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ನೊಂದಿರುವ ಶಾಸಕರು ಒಟ್ಟಾಗಿ ಸೇರಿ ಮುಂದಿನ ರಾಜಕೀಯ ನಿರ್ಧಾರ ಕೈಗೊಳ್ಳುವ ಬಗ್ಗೆ ಚರ್ಚಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
PES Shivamogga Kalpa News Advertising Disclaimer

Tags: B K SangameshwarBhadravathiBJPcongressKannada News WebsiteLatest News KannadaPolitical NewsShimogaShivamoggaShivamogga Newsಬಿ.ಕೆ.ಸಂಗಮೇಶ್ವರ್ಬಿಜೆಪಿಭದ್ರಾವತಿರಾಜ್ಯ ಸಚಿವ ಸಂಪುಟ ವಿಸ್ತರಣೆ
Share228Tweet142Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದಲ್ಲಿ ಸಂಭ್ರಮ: ಮಧು ಬಂಗಾರಪ್ಪಗೆ ಮತ್ತೆ ಸಚಿವ ಸ್ಥಾನ

Next Post

ಕೊಡಗಿನಲ್ಲಿ ಮಳೆ ಆರ್ಭಟ | ಭಾಗಮಂಡಲ ತ್ರಿವೇಣಿ ಸಂಗಮ ಜಲಾವೃತ | ಜನಜೀವನ ಅಸ್ತವ್ಯಸ್ತ

kalpa News

kalpa News

Next Post
kodagu-heavy-rain-triveni-sangama-flood-roads-blocked

ಕೊಡಗಿನಲ್ಲಿ ಮಳೆ ಆರ್ಭಟ | ಭಾಗಮಂಡಲ ತ್ರಿವೇಣಿ ಸಂಗಮ ಜಲಾವೃತ | ಜನಜೀವನ ಅಸ್ತವ್ಯಸ್ತ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL