ಬೆಂಗಳೂರು: ರಾಜ್ಯ ರಾಜಕಾರಣವನ್ನು ಹೊಲಸುಗೊಳಿಸಿದ ಮೈತ್ರಿ ಸರ್ಕಾರ ಪಥನದ ಹಂತಕ್ಕೆ ಬಂದು ನಿಂತಿದ್ದು, ಇಂದು ಸಂಜೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗಿದೆ.
ಇಂದು ಸಂಜೆ 6.30ಕ್ಕೆ ರಾಜ್ಯಪಾಲರ ಭೇಟಿಗೆ ಅನುಮತಿ ಕೇಳಿರುವ ಕುಮಾರಸ್ವಾಮಿ ಇಂದೇ ರಾಜೀನಾಮೆ ಸಲ್ಲಿಸಲಿದ್ದಾರೆ ಎನ್ನಲಾಗಿದ್ದು, ರಾಜ್ಯ ರಾಜಕೀಯ ದೊಂಡರಾಟ ಕುತೂಹಲ ಘಟ್ಟಕ್ಕೆ ಬಂದು ನಿಂತಿದೆ.
ಆದರೆ, ಇನ್ನೊಂದು ವರದಿಯ ಅನ್ವಯ ಸದನವನ್ನು ಮುಂದೂಡಿಸುವ ಪ್ರಯತ್ನಗಳ ಮೂಲಕ ವಿಶ್ವಾಸಮತ ಯಾಚನೆಯನ್ನು ಮುಂದಕ್ಕೆ ಹಾಕಿಸುವ ಯತ್ನ ಮಾಡಲಾಗುತ್ತಿದೆ ಎನ್ನಲಾಗಿದೆ.
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
Kalpa Media House | Manipal | Manipal Institute of Technology (MIT), Manipal, a constituent unit of Manipal Academy of Higher...
Read moreDetails
















