No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ನಿನಗೆ ಬೇರೆ ಹೆಸರು ಬೇಕೆ… ಸ್ತ್ರೀ ಅಂದರೆ ಅಷ್ಟೇ ಸಾಕೆ…

ವಿಶ್ವ ಮಹಿಳಾ ದಿನ: ಮಹಿಳೆಯರಿಗೊಂದು ಸಲಾಂ

kalpa News by kalpa News
March 8, 2021
in Special Articles
0
ನಿನಗೆ ಬೇರೆ ಹೆಸರು ಬೇಕೆ… ಸ್ತ್ರೀ ಅಂದರೆ ಅಷ್ಟೇ ಸಾಕೆ…

Internet Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಆಕಾಶದ ನೀಳಿಯಲ್ಲಿ… ಚಂದ್ರತಾರೆ ತೊಟ್ಟಿಲಲ್ಲಿ… ಬೆಳಕನಿಟ್ಟು ತೂಗಿದಾಕೆ… ನಿನಗೆ ಬೇರೆ ಹೆಸರು ಬೇಕೆ… ಸ್ತ್ರೀ ಅಂದರೆ ಅಷ್ಟೇ ಸಾಕೆ…

ಸ್ತ್ರೀ ಅಥವಾ ಮಹಿಳೆ ಪದವು ಸಂಸ್ಕೃತದ್ದು, ಕನ್ನಡದಲ್ಲಿ ಈ ಪದಕ್ಕೆ ಹೆಣ್ಣು ಎಂಬ ಅರ್ಥವಿದೆ. ಒಂದು ಜೀವವನ್ನು ಸೃಷ್ಟಿ ಮಾಡುವ ಶಕ್ತಿ ಮಹಿಳೆಗೆ ಇದೆ ಎಂದಾದರೆ, ಖಂಡಿತವಾಗಿ ಅವಳಲ್ಲಿ ಅನಂತವಾದ ಶಕ್ತಿ ಇದೆ ಎಂದರ್ಥ.

ಮಾತೃ ಶಕ್ತಿ, ವಾತ್ಸಲ್ಯ, ಸಹನೆ, ಪ್ರೀತಿ, ತಾಳ್ಮೆ, ಆರೈಕೆ, ಸತ್ಕಾರ, ಸನ್ಮಾನ, ಸಾಂತ್ವನ ಗುಣಗಳು ಆಕೆಗೆ ಹುಟ್ಟಿನಿಂದಲೇ ಮೈಗೂಡಿಸಿಕೊಂಡು ಬಂದಿರುತ್ತಾಳೆ.

ಸ್ತ್ರೀ ಎಂದರೆ ಕನಸೂ ಹೌದು, ವಾಸ್ತವವೂ ಹೌದು. ಹಾಗೆ ಪ್ರಕೃತಿಗೂ – ಸ್ತ್ರೀಗೂ ಅವಿನಾಭಾವ ಸಂಬಂಧವಿದೆ. ಆಕೆ ಭೂಮಿಯಾಗಿ, ಮುಗಿಲಾಗಿ, ಮೇರುಪರ್ವತವಾಗಿ ಬೆಳೆದು ನಿಂತಿದ್ದಾಳೆ. ಹಾಗಾಗಿ ಸ್ತ್ರೀಯನ್ನು ಸಮೃದ್ದಿಯ ಸಂಕೇತವೆಂದು ಪರಿಭಾವಿಸಲಾಗುವುದು ಎಂದರೆ ತಪ್ಪಿಲ್ಲ.

ಹಿಂದೂ ಮಹಾಕಾವ್ಯಗಳಾದ ರಾಮಾಯಣ ಮತ್ತು ಮಹಾಭಾರತ ಕೃತಿಗಳ ರಚನೆಗೆ ಸ್ತ್ರೀ ಕಾರಣೀಭೂತವಾಗಿದ್ದಾಳೆ. ಹಲವು ಶಾಸ್ತ್ರಗಳಲ್ಲಿ ಆಕೆಯನ್ನು ಜಗಜನನಿ ಎಂದು ಕೂಡ ಹೇಳಲಾಗುವುದು. ನಮ್ಮ ಪರಂಪರೆಯಲ್ಲಿಯೂ ಸಹ ಮುಖ್ಯ ದೇವತೆಗಳು ಸ್ತ್ರೀ ದೇವತೆಗಳೇ ಪಾರ್ವತಿ ಲಕ್ಷ್ಮಿ ಸರಸ್ವತಿ ಹಾಗೂ ನಮ್ಮ ದೇಶದಲ್ಲಿ ಹರಿಯುವ ಒಂದೇ ಒಂದು ನದಿಯನ್ನು ಹೊರತುಪಡಿಸಿ ಹೇಳಿದರೆ ಗಂಗಾ ಕಾವೇರಿ ಗೋದಾವರಿ ತುಂಗಭದ್ರಾ ಹೀಗೆ ಎಲ್ಲಾ ನದಿಗಳು ಸ್ತ್ರೀ ನದಿಗಳು. ಒಂದು ಮಾತಿದೆ ಎಲ್ಲಿ ಸ್ತ್ರೀಯರು ಪೂಜಿಸಲ್ಪಡುತ್ತಾರೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ ಎಂಬ ಅಭಿಪ್ರಾಯಕ್ಕೆ ಭಾರತೀಯ ಸಂಸ್ಕೃತಿ ಬದ್ಧವಾಗಿರುತ್ತದೆ ಎಂದು ಹೇಳಬಹುದಾಗಿದೆ.

ಕೆಲವೊಮ್ಮೆ ಅನ್ಸುತ್ತೆ ಮಹಿಳೆಯರು ಇಲ್ಲದಿದ್ದರೆ ಈ ಪ್ರಪಂಚ ಹೇಗೆ ಸೃಷ್ಟಿಯಾಗುವುದಕ್ಕೆ ಸಾಧ್ಯವಾಗಿತ್ತು ಅಂತ ಯೋಚಿಸಬೇಕು ಅನ್ಸುತ್ತೆ?

ನಮಗೆಲ್ಲ ಸ್ವತಂತ್ರ ತಂದು ಕೊಟ್ಟವರು ಯಾರು ಎಂದರೆ ಬಹುಬೇಗನೆ ಗಾಂಧೀಜಿ ಅಂತ ಹೇಳ್ತೀವಿ ಅಲ್ವಾ. ಆದ್ರೆ ಹನ್ನೆರಡನೆಯ ಶತಮಾನದ ನಂತರ ಸಾಮೂಹಿಕವಾಗಿ ಮಹಿಳೆಯರು ಹೊರಬಂದು ಸಾಮಾಜಿಕ ಧಾರ್ಮಿಕ ಕ್ಷೇತ್ರದಲ್ಲಿ ದುಡಿದಂತೆ ಆಧುನಿಕ ಕಾಲದಲ್ಲಿ ಗಾಂಧೀಜಿಯ ಒತ್ತಾಸೆಯಿಂದಲೇ ಮಹಿಳೆಯರು ಮನೆಯ ಹೊಸಿಲು ದಾಟಿ ಹೊರಬಂದು ರಾಷ್ಟ್ರೀಯ ಚಳುವಳಿಗಳಲ್ಲಿ ತೊಡಗಿಸಿಕೊಳ್ಳುವಂತಾಯಿತೆಂಬುಹುದು ಹೆಮ್ಮೆಯ ವಿಷಯವೆಂದ್ರೆ ತಪ್ಪಾಗಲಾರದು.

ಒಬ್ಬ ಪುರುಷನ ಯಶಸ್ಸಿನ ಹಿಂದೆ ಸ್ತ್ರೀ ಇರುತ್ತಾಳೆ ಎಂದು ನಾವು ಕೇಳಿರುತ್ತೇವೆ. ಅದೇ ರೀತಿ ಗಾಂಧೀಜಿಗೆ ಒಂದು ನಿಶ್ಚಿತವಾದ ಗುರಿಸಾಧನೆಯಲ್ಲಿ ಸ್ತ್ರೀಶಕ್ತಿಯ ಅವಶ್ಯಕತೆ ಕಾಣಿಸಿಕೊಂಡಿರುವುದರಿಂದ ಸ್ತ್ರೀಯರಿಗೆ ಸಾಮಾಜಿಕವಾಗಿ ಹೊರಬರುವಂತೆ ಒತ್ತಾಯಿಸಲಾಯಿತೇ ಹೊರತು ಹೆಣ್ಣಿನ ಉದ್ಧಾರಕ್ಕಾಗಿಯಲ್ಲ.

ಮಹಿಳೆಯರಿಗೆ ಸ್ವಾತಂತ್ರ್ಯ ,ಪ್ರತಿನಿತ್ಯ ಹಾಗೂ ಸ್ವಾವಲಂಬಿಯಾಗಲು ಸಮಾಜ ಅವ್ರಿಗೆ ಅವಕಾಶ ಮಾಡಿಕೊಟ್ಟಿದಿಯಾ? ಎಂಬ ಪ್ರಶ್ನೆ ಮನದಲ್ಲಿ ಮೂಡುತ್ತದೆ. ಈಗಲೂ ನಮ್ಮ ಸಮಾಜದಲ್ಲಿ ಕೌಟುಂಬಿಕ ಪದ್ಧತಿ, ಸಂಸ್ಕೃತಿ, ಸಂಸ್ಕಾರಗಳು, ಕುಟುಂಬ ನಿರ್ವಹಣೆ, ಆರೈಕೆ ಮಾಡುವ ಜವಾಬ್ದಾರಿ ಹೀಗೆ ಅನಾದಿ ಕಾಲದಿಂದಲೂ ಬಂದಿರುವುದರಿಂದ ಸಣ್ಣ ವಯಸ್ಸಿನಿಂದಲೇ ಆಕೆಯ ಮೇಲೆ ಹಲವಾರು ನೀತಿ ನಿಯಮಗಳು, ಕಟ್ಟುಪಾಡುಗಳನ್ನು ಏರುತ್ತ ಬಂದಿದೆ ಈ ನಮ್ಮ ಸಮಾಜ…!

ಸಾಮಾನ್ಯವಾಗಿ ಮಹಿಳೆಯರಿಗೆ ಸಮಾಜ ಗೌರವ ಕೊಡುವುದಿಲ್ಲ ಎಂಬುದನ್ನು ಹುಟ್ಟಿದಾಗಿನಿಂದ ನೋಡುತ್ತಾ ಬೆಳೆದಿರುತ್ತೇವೆ. ಮಹಿಳೆಯರು ದೊಡ್ಡ ಸಾಧನೆಗಳನ್ನೇನೂ ಮಾಡಿಲ್ಲ ಹಾಗೂ ಮಾಡಲಾರರು ಎಂಬಂತೆಯೇ ನಮ್ಮ ಸುತ್ತಲಿನ ಜನರು ಮಹಿಳೆಯರನ್ನು ನಡೆಸಿಕೊಳ್ಳುತ್ತಾರೆ. ಆದರೆ ಜಗತ್ತಿನಲ್ಲಿ ಅತಿ ಹೆಚ್ಚಿನ ಶ್ರಮ ದುಡಿಮೆ ಮಾಡುವವರು, ಅತಿ ಹೆಚ್ಚು ತಾಳಿಕೆಯ ಶಕ್ತಿ ಹೊಂದಿರುವವರು ಹಾಗೂ ನಿರಂತರವಾಗಿ ದುಡಿಯುತ್ತ ಇರುವವರು ಮಹಿಳೆಯರು. ಅಷ್ಟೇ ಅಲ್ಲ ನಾವೆಲ್ಲರೂ ಹೆಮ್ಮೆಪಡುವಂತಹ ಅನೇಕ ವಿಷಯಗಳನ್ನು ಮಹಿಳೆಯರು ಮಾಡಿದ್ದಾರೆ.

ಆದರೆ ಅವುಗಳನ್ನು ಗುರುತಿಸಿ ಗೌರವಿಸುವ ಕೆಲಸಗಳನ್ನು ಪುರುಷಪ್ರಧಾನವಾದ ಈ ಸಮಾಜ ಹೆಚ್ಚಾಗಿ ಮಾಡಿಲ್ಲ. ಇತ್ತೀಚಿಗಷ್ಟೇ ಅಂಥವರನ್ನು ಗುರುತಿಸಿ ದಾಖಲಿಸುವ ಕೆಲಸ ನಡೆಯುತ್ತಿದೆ. ಆದರೂ ಮಹಿಳೆಯರಿಗೆ ಯಾವುದೇ ರೀತಿಯ ಸಮಾನತೆ ಪ್ರತಿನಿತ್ಯ, ಸ್ವಾತಂತ್ರ್ಯ ದೊರೆಯುತ್ತಿಲ್ಲ ಎಂಬುವುದು ವಿಷದಕಾರವಾದ ಸಂಗತಿ.

ಜಾಗತೀಕರಣದಿಂದ ಮಹಿಳೆ ಅನೇಕ ಪ್ರಯೋಜನ ಪಡೆದಿದ್ದರೂ, ಶೋಷಣೆಯಿಂದ ಮಾತ್ರ ಮುಕ್ತವಾಗಿಲ್ಲ….!

ತನ್ನ ಸ್ವಂತ ಬೆಳಕಲ್ಲಿ ತನಗೆ ತಾನೇ ವಿನುಗುವ ಮೂಲಕ ತನ್ನ ಸ್ಥಾನವನ್ನು ತಾನೇ ದೊರಕಿಸಿಕೊಳ್ಳುತ್ತಾ ಹೋಗುತ್ತಾಳೆ. ಇಂಥ ಮಹಿಳೆಯರಿಗೊಂದು ಸಲಾಂ…!


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: GangaGodavariKaveriLadiesLord laxmiLord Parvathilord SarswathiMahabharathaRamayanaRiversThungabhadraWomenwomen godsWomen's Day Special Article by Sandhya SihimogeWomens Dayಮಹಿಳೆಸ್ತ್ರೀ
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹೆಣ್ಣುಮಕ್ಕಳ ಆತ್ಮಸ್ಥೈರ್ಯ ಕುಂದಲು ಕಾರಣವಾಗುತ್ತಿದೆಯಾ ಸಾಮಾಜಿಕ ಜಾಲತಾಣಗಳು!?

Next Post

ಕೊಪ್ಪಳ: ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ 50ನೇಯ ರಾಷ್ಟ್ರೀಯ ಸುರಕ್ಷತಾ ದಿನಾಚರಣೆ

kalpa News

kalpa News

Next Post
ಕೊಪ್ಪಳ: ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ 50ನೇಯ ರಾಷ್ಟ್ರೀಯ ಸುರಕ್ಷತಾ ದಿನಾಚರಣೆ

ಕೊಪ್ಪಳ: ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ 50ನೇಯ ರಾಷ್ಟ್ರೀಯ ಸುರಕ್ಷತಾ ದಿನಾಚರಣೆ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL