No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಮನ್ವಯತೆಯಿಂದ ಕೆಲಸ ಮಾಡಿ, ಸಮಸ್ಯೆ ಪರಿಹರಿಸಿ: ಮೆಸ್ಕಾಂ-ಅರಣ್ಯ ಇಲಾಖೆಗೆ ಸಚಿವರ ತಾಕೀತು

kalpa News by kalpa News
August 10, 2020
in ಶಿವಮೊಗ್ಗ
0
ಸಮನ್ವಯತೆಯಿಂದ ಕೆಲಸ ಮಾಡಿ, ಸಮಸ್ಯೆ ಪರಿಹರಿಸಿ: ಮೆಸ್ಕಾಂ-ಅರಣ್ಯ ಇಲಾಖೆಗೆ ಸಚಿವರ ತಾಕೀತು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ವಿದ್ಯುತ್ ಕಂಬಗಳ ಸಮೀಪ ಅಕೇಶಿಯಾ ಮರಗಳನ್ನು ನೆಟ್ಟಿರುವುದರಿಂದ ಗಾಳಿಗೆ ಮರಗಳು ಬಿದ್ದು ವಿದ್ಯುತ್ ಕಂಬಗಳಿಗೆ ವ್ಯಾಪಕ ಹಾನಿಯುಂಟಾಗುತ್ತಿರುವ ಹಿನ್ನೆಲೆಯಲ್ಲಿ ಅಂತಹ ಕಡೆಗಳಲ್ಲಿ ಮರಗಳನ್ನು ತಕ್ಷಣ ತೆರವುಗೊಳಿಸಲು ಅನುಮತಿ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಂಗಣದಲ್ಲಿ ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಎರಡು ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸದರೆ ಮಾತ್ರ ಈ ಭಾಗದ ಜನರ ಸಮಸ್ಯೆ ಬಗೆಹರಿಸಲು ಸಾಧ್ಯವಿದೆ. ಈ ಎರಡು ಇಲಾಖೆಗಳ ನಡುವಿನ ಸಮನ್ವಯದ ಕೊರತೆಯಿಂದಾಗಿ ಹಲವು ಸಮಸ್ಯೆಗಳು ಉಂಟಾಗಿವೆ ಎಂದು ಹೇಳಿದರು.

ಅಕೇಶಿಯಾ ಮರ ಬಿದ್ದರೆ 10ರಿಂದ 15 ವಿದ್ಯುತ್ ಕಂಬಗಳಿಗೆ ಹಾನಿ ಉಂಟಾಗುತ್ತಿದೆ. ಅರಣ್ಯ ಇಲಾಖೆ ಅಂತಹ ಮರಗಳನ್ನು ಮೊದಲೇ ಗುರುತಿಸಿ ತೆರವುಗೊಳಿಸಬೇಕು. ಇನ್ನು ಮುಂದೆ ಯಾವುದೇ ಕಾರಣಕ್ಕೂ ಜಿಲ್ಲೆಯಲ್ಲಿ ಅಕೇಶಿಯಾ ಹಾಗೂ ನೀಲಗಿರಿ ಸಸಿಗಳನ್ನು ನೆಡಬಾರದು. ಅಕೇಶಿಯಾ ಮರಗಳ ತೆರವುಗೊಳಿಸಲು ಕೋರಿ ಮೆಸ್ಕಾಂ ಸಲ್ಲಿಸುವ ಪ್ರಸ್ತಾವನೆಗಳನ್ನು ತಕ್ಷಣ ವಿಲೇವಾರಿ ಮಾಡಬೇಕು ಎಂದು ಸಚಿವರು ಸ್ಪಷ್ಟಪಡಿಸಿದರು.

ತೀರ್ಥಹಳ್ಳಿ ಭಾಗದಲ್ಲಿ ಮಳೆ ಗಾಳಿಯಿಂದಾಗಿ 314 ವಿದ್ಯುತ್ ಕಂಬಗಳು ಬಿದ್ದಿದ್ದು, 116 ಕಂಬಗಳನ್ನು ಅಳವಡಿಸಲಾಗಿದೆ. ಇನ್ನುಳಿದ ಕಂಬಗಳನ್ನು ಮೂರು ದಿನಗಳ ಒಳಗಾಗಿ ಅಳವಡಿಸಲಾಗುವುದು. ಈ ಭಾಗದಲ್ಲಿ ವಿದ್ಯುತ್ ಕಂಬಗಳಿಗೆ ಅಪಾಯಕಾರಿಯಾಗಿರುವ 940 ಅಕೇಶಿಯಾ ಮರಗಳನ್ನು ತೆರವುಗೊಳಿಸುವ ಕುರಿತು ಅರಣ್ಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದರು.


ಮರಗಳನ್ನು ತೆರವುಗೊಳಿಸಲು ಅಗತ್ಯವಾದ ಕಟ್ಟರ್‌ಗಳನ್ನು ಖರೀದಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು.

ಅರಣ್ಯ ಪ್ರದೇಶದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಅಂತರ್ಜಲ ಹೆಚ್ಚಿಸುವ ಕಾಮಗಾರಿಗಳಿಗೆ ಅಡ್ಡಿ ಉಂಟು ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಅರಣ್ಯದ ಪ್ರಾಣಿ ಪಕ್ಷಿಗಳಿಗೆ ಅನುಕೂಲಕರವಾಗಿರುವ ಇಂತಹ ಯೋಜನೆಗಳ ಜಾರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸಬಾರದು ಎಂದು ಅವರು ಸ್ಪಷ್ಪಪಡಿಸಿದರು.

ಶಾಸಕ ಅರಗ ಜ್ಞಾನೇಂದ್ರ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಅಪರ ಜಿಲ್ಲಾಧಿಕಾರಿ ಜಿ. ಅನುರಾಧ , ಶಿವಮೊಗ್ಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಂರ್ಕ, ಸಾಗರ ವಿಭಾಗದ ಡಿಎಫ್‌ಒ ಮೋಹನಕುಮಾರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Get In Touch With Us info@kalpa.news Whatsapp: 9481252093

Tags: K S EshwarappaKananda News WebsiteLatest News KannadaLocal NewsMalnad NewsMinisterShimogaShivamogga Newsಅಕೇಶಿಯಾ ಮರಕೆ.ಎಸ್. ಈಶ್ವರಪ್ಪಮಲೆನಾಡು ಸುದ್ದಿಶಿವಮೊಗ್ಗ
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಅಧಿಕಾರ ಜಿಪಂ ಅಧ್ಯಕ್ಷರಿಗೆ: ಸರ್ವಾನುಮತದ ತೀರ್ಮಾನ

Next Post

ಎಸ್’ಎಸ್’ಎಲ್’ಸಿ ಫಲಿತಾಂಶ ಪ್ರಕಟ: ಚಿಕ್ಕಬಳ್ಳಾಪುರ ಫಸ್ಟ್‌, ಈ ಬಾರಿಯೂ ಹೆಣ್ಮಕ್ಳೇ ಸ್ಟ್ರಾಂಗ್

kalpa News

kalpa News

Next Post
Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಎಸ್’ಎಸ್’ಎಲ್’ಸಿ ಫಲಿತಾಂಶ ಪ್ರಕಟ: ಚಿಕ್ಕಬಳ್ಳಾಪುರ ಫಸ್ಟ್‌, ಈ ಬಾರಿಯೂ ಹೆಣ್ಮಕ್ಳೇ ಸ್ಟ್ರಾಂಗ್

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL