Friday, October 10, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ವಿಶ್ವ ಮಾನಸಿಕ ಆರೋಗ್ಯದಿನ | ದೈಹಿಕದಷ್ಟೇ ಮಾನಸಿಕ ಆರೋಗ್ಯಕ್ಕೂ ಪ್ರಾಮುಖ್ಯತೆ ನೀಡಿ

October 10, 2025
in Special Articles
0 0
0
Image Courtesy: Internet

Image Courtesy: Internet

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ಮನುಷ್ಯನ ದೈಹಿಕ ಆರೋಗ್ಯ #PhysicalHealth ಹೇಗೆ ಮುಖ್ಯವೋ ಅದೇ ರೀತಿ ಮಾನಸಿಕ ಆರೋಗ್ಯ ಕೂಡ ಬಹಳ ಮುಖ್ಯ. ದೇಹದ ಆರೋಗ್ಯ ಸರಿಯಾಗಿ ಇರಬೇಕಾದರೆ ಮನುಷ್ಯನ ಮಾನಸಿಕ ಆರೋಗ್ಯ ಸರಿಯಾಗಿ ಇರಬೇಕು. ಉದ್ವೇಗ ಚಿಂತೆ ಮೊದಲಾದ ಭಾವನೆಗಳು ಹೆಚ್ಚು ಆದಾಗ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ಜನರು ದೈಹಿಕ ಆರೋಗ್ಯಕ್ಕೆ ಗಮನ ಕೊಡುವಷ್ಟು ಮಾನಸಿಕ ಆರೋಗ್ಯಕ್ಕೆ ಮಹತ್ವ ಕೊಡುವುದಿಲ್ಲ. ವೈದ್ಯರ ಬಳಿ ಹೋಗಲು ಹಿಂಜರಿಯುತ್ತಾರೆ. ಈ ರೀತಿಯ ಭಾವನೆಯನ್ನು ಬದಲಾಯಿಸಲು ಆರಂಭವಾದ ಆಚರಣೆಯೇ ವಿಶ್ವ ಮಾನಸಿಕ ಆರೋಗ್ಯ ದಿನ. #WorldMentalHealthDay ಜನರಲ್ಲಿ ಮಾನಸಿಕ ಆರೋಗ್ಯದ ಮಹತ್ವ ತಿಳಿಸಿಕೊಟ್ಟು ಪ್ರಶಾಂತ ಚಿತ್ತ ಹಾಗೂ ಆನಂದದಿಂದ ಇರುವ ಮಾರ್ಗವನ್ನು ತಿಳಿಸಿಕೊಡಲಾಗುತ್ತದೆ.

ವಿಶ್ವ ಮಾನಸಿಕ ಆರೋಗ್ಯ ಒಕ್ಕೂಟದವರು ಜಾಗತಿಕವಾಗಿ 1992ರಲ್ಲಿ ಅಕ್ಟೋಬರ್ 10ನೇ ತಾರೀಖನನ್ನು ವಿಶ್ವ ಮಾನಸಿಕ ಆರೋಗ್ಯ ದಿನವೆಂದು ಘೋಷಿಸಿದರು. ವಿಶ್ವದ 150 ದೇಶಗಳು ಸೇರಿ ಈ ಒಂದು ದಿನದ ಆಚರಣೆಯನ್ನು ಮಾಡಿ ಜನರಲ್ಲಿ ಮಾನಸಿಕ ಆರೋಗ್ಯದ ಬಗಗೆ ಜಾಗರೂಕತೆ ಮೂಡಿಸಲು ಮುಂದಾದರು. 1994ರಿಂದ ಥೀಮ್ ಆಧಾರದ ಮೇಲೆ ಮಾನಸಿಕ ಆರೋಗ್ಯದ ಪ್ರಾಮುಖ್ಯತೆಯನ್ನು ಜನರಿಗೆ ತಿಳುವಳಿಕೆ ನೀಡಿ ಮಾನಸಿಕವಾಗಿ ಆರೋಗ್ಯವಂತರಾಗಿದ್ದಾಗ ದೈಹಿಕ ಆರೋಗ್ಯವು ತಾನಾಗಿಯೇ ಸರಿಯಾಗುತ್ತದೆ. ಪ್ರಶಾಂತ ಮತ್ತು ಸಂತಸದಿಂದಿದ್ದರೆ ಮಾನಸಿಕ ಆರೋಗ್ಯವು ಸುಸ್ಥಿರವಾಗಿ ಇರುತ್ತದೆ ಎಂಬ ತಿಳುವಳಿಕೆ ನೀಡುವುದೇ ಈ ದಿನಾಚರಣೆಯ ಉದ್ದೇಶವಾಗಿರುತ್ತದೆ.
ಮನುಷ್ಯನ ಮಾನಸಿಕ ಆರೋಗ್ಯ ಪ್ರಶಾಂತ, ಪ್ರೀತಿ, ವಿಶ್ವಾಸದ ವಾತಾವರಣ, ಒತ್ತಡ ರಹಿತ ಜೀವನಗಳಿಂದ ದೊರೆಯುತ್ತದೆ. ಚಿಂತೆ, ಉದ್ವಿಗ್ನತೆ, ಜಗಳ ಮೊದಲಾದವು ಇದ್ದ ಸ್ಥಳದಲ್ಲಿ ಯಾವುದೇ ವ್ಯಕ್ತಿಯ ಮಾನಸಿಕ ಪರಿಸ್ಥಿತಿ ಉತ್ತಮವಾಗಿರಲು ಸಾಧ್ಯವಿಲ್ಲ. ಜಾಗತಿಕವಾಗಿ ಸಮಾಜದಲ್ಲಿ ಹಿಂಸೆ ಅತ್ಯಾಚಾರ ದಬ್ಬಾಳಿಕೆ ಒತ್ತಡದ ವಾತಾವರಣವು ಎಲ್ಲ ಕಡೆಗೂ ಕಾಣಬಹುದು.

ಮೊದಲು ಮನೆಯಿಂದಲೇ ಸಣ್ಣ ಮಕ್ಕಳಿಗೆ ಕೂಡ ಒತ್ತಡವನ್ನು ಸೃಷ್ಟಿಸುವ ವಾತಾವರಣವಿದೆ. ಏಕೆಂದರೆ ಎಲ್ಲ ಕ್ಷೇತ್ರಗಳಲ್ಲೂ ಎಲ್ಲ ಕಡೆಗಳಲ್ಲೂ ಸ್ಪರ್ಧೆ, ಮುನ್ನುಗುವಿಕೆಯ ಭರದಲ್ಲಿ ಪ್ರಶಾಂತವಾದ ನೆಮ್ಮದಿಯ ವಾತಾವರಣವು ಕಡಿಮೆಯಾಗುತ್ತಿದೆ. ಹೀಗಾಗಿ 6-8 ವರ್ಷದ ಮಕ್ಕಳಿಂದ ಹಿಡಿದು 90 ವರ್ಷದ ಮುದುಕರವೆಗೂ ಒತ್ತಡದಲ್ಲೇ ಬದುಕುವಂತೆ ಆಗಿದೆ. ಕಾಲದ ಓಟ, ಸ್ಪರ್ಧಾತ್ಮಕತೆ ಒತ್ತಡದ ಜೀವನದಿಂದ ದೂರವಾಗಿದ್ದಾಗ ಮನಸ್ಸು ನೆಮ್ಮದಿ ಮತ್ತು ಸಂತೋಷದಿಂದ ಇದ್ದು ಆರೋಗ್ಯ ಉತ್ತಮವಾಗಿರುತ್ತದೆ. ಹಾಗೂ ಮನುಷ್ಯ ದೀರ್ಘ ಆಯಸ್ಸನ್ನು ಪಡೆದು ಬದುಕಬಹುದಾಗಿದೆ.

ಹೇಗೆ ಮನುಷ್ಯನ ಜೀವನದಲ್ಲಿ ದೈಹಿಕ ಆರೋಗ್ಯ ಕಾಯ್ದುಕೊಳ್ಳಲು ಹೊಟ್ಟೆ ತುಂಬಾ ಆಹಾರ ಕಣ್ಣು ತುಂಬ ನಿದ್ದೆ ಮೈ ತುಂಬಾ ಕೆಲಸವು ಮುಖ್ಯವೋ ಅದೇ ರೀತಿ. ಮನುಷ್ಯನ ಮಾನಸಿಕ ಆರೋಗ್ಯಕ್ಕೆ ಪ್ರಶಾಂತ ಚಿತ್ತ ಹಾಗೂ ಸಮಾಧಾನದ ಭಾವ ಬಹಳ ಮುಖ್ಯವೆನಿಸುತ್ತದೆ. ಇಂದಿನ ಸ್ಪರ್ಧಾತ್ಮಕ ಮತ್ತು ನಾಗಲೋಟದಲ್ಲಿ ಓಡುತ್ತಿರುವ ಶಥಲಿಯಲ್ಲಿ ಒತ್ತಡ ಇಲ್ಲದೇ ಬದುಕುವುದು ಕಷ್ಟ ಸಾಧ್ಯ. ಆದರೆ ಶಿಸ್ತಿನ ಮತ್ತು ಆರೋಗ್ಯ ಪೂರ್ಣ ಜೀವನ ಶೈಲಿಯಿಂದ ಈ ಸಮಾಧಾನ ಮತ್ತು ಒತ್ತಡ ರಹಿತ ಜೀವನಕ್ಕೆ ಒಗ್ಗಿಕೊಳ್ಳಬಹುದು. ಅದು ಕೇವಲ ದೈಹಿಕ ಆರೋಗ್ಯವನ್ನು ಮಾತ್ರವಲ್ಲದೇ ಮಾನಸಿಕ ಆರೋಗ್ಯವನ್ನು ಕಾಯ್ದುಕೊಳ್ಳಬೇಕಾಗುತ್ತದೆ.ಮನುಷ್ಯನಿಗೆ ಕಷ್ಟಗಳು ಬಂದಾಗ, ಸಾವು ನೋವು, ಆಘಾತ ಅಪಘಾತದ ಸಮಯದಲ್ಲಿ ಮಾನಸಿಕ ಒತ್ತಡ ಅತೀ ಹೆಚ್ಚು ಅನುಭವವಾಗುತ್ತದೆ. ಅಂತಹ ಪರಿಸ್ಥಿತಿಯನ್ನು ಎದುರಿಸಲು ಬಹಳ ತಾಳ್ಮೆ ಮತ್ತು ವಿವೇಕದ ಅವಶ್ಯಕತೆ ಇದೆ. ಆಘಾತ ಅಪಘಾತದ ಸುದ್ದಿಗಳನ್ನು ಕೇಳಿದಾಗ ಮನುಷ್ಯ ಒತ್ತಡದಲ್ಲಿ ಬರುವುದು ಮಾನಸಿಕ ಸ್ಥಿಮಿತವನ್ನು ಕಳೆದುಕೊಳ್ಳುವುದು ಸಾಮಾನ್ಯವೇ ಆದರೂ, ಕೆಲವರು ಆ ಮಾನಸಿಕ ಆಘಾತದಿಂದ ಹೊರಬರದೇ ಇರುವುದು ಅಥವಾ ಮಂಕಾಗಿ ಇರುವುದನ್ನು ಕಾಣಬಹುದು. ಇಂತಹ ಪರಿಸ್ಥಿತಿಗಳನ್ನು ಎದುರಿಸಲು ಮನುಷ್ಯನ ಮನಸ್ಸನ್ನು ಸಿದ್ಧ ಪಡಿಸುವುದು ಒಂದು ರೀತಿಯ ಸವಾಲೇ ಸರಿ.

ಮನುಷ್ಯ ಸ್ವಭಾವದ ಪ್ರಕಾರ ಸುಖ ಮತ್ತು ಆರಾಮದ ಜೀವನಕ್ಕೆ ಹೊಂದಿಕೊಳ್ಳುವ ಹಾಗೆ ಕಷ್ಟ ಸಮಸ್ಯೆಗಳ ಪರಿಸ್ಥಿತಿಗೆ ಬೇಗ ಒಗ್ಗುವುದಿಲ್ಲ. ಇಂದಿನ ವಾತಾವರಣದಲ್ಲಿ ಎಲ್ಲ ಕಡೆಗೂ ನಮ್ಮದೇ ನಡೆಯಬೇಕೆಂಬ ಅತೀ ನೀರಿಕ್ಷೆಯ ಸ್ವಭಾವವನ್ನು ಕಡಿಮೆ ಮಾಡಿಕೊಳ್ಳಬೇಕು. ಸದಾಕಾಲ ನಮ್ಮದೇ ಜಯ ನಾವು ಅಂದಿದ್ದೇ ಆಗಬೇಕೆಂಬ ಮನೋಭಾವವಿರಬಾರದು. ಮಾನಸಿಕ ಆರೋಗ್ಯ ಚೆನ್ನಾಗಿ ಇರಲು ಆ ದಿನದಲ್ಲಿ ಬಂದ ಪರಿಸ್ಥಿತಿಗೆ ತಕ್ಕ ಹಾಗೆ ನಡೆದುಕೊಳ್ಳುವುದರಿಂದ, ಸಕಾರಾತ್ಮಕತೆಯನ್ನು ರೂಢಿಸಿಕೊಳ್ಳುವುದರಿಂದ ಬರುತ್ತದೆ.
ಕಷ್ಟದ ಮತ್ತು ತುರ್ತುಪರಿಸ್ಥಿತಿಗೆ ಕೂಡ ನಮ್ಮ ಮನಸ್ಸನ್ನು ನಾವೇ ಸಿದ್ಧ ಪಡಿಸಿಕೊಳ್ಳಬೇಕು. ಮಾನಸಿಕ ಒತ್ತಡ ಮತ್ತು ಸಮಸ್ಯೆಗಳು ಹೆಚ್ಚಾದಾಗ ವೈದ್ಯರ ಆಪ್ತ ಸಲಹೆಗಾರರ ಬಳಿ ಹೋಗಿ ಸಮಸ್ಯೆಯ ಪರಿಹಾರ ಮಾಡಿಕೊಳ್ಳಬೇಕು. ದೈಹಿಕ ಆರೋಗ್ಯಕ್ಕೆ ಕೊಡುವ ಮಹತ್ವಕ್ಕೆ ಹೆಚ್ಚಾಗಿ ಮಾನಸಿಕ ಆರೋಗ್ಯಕ್ಕೆ ಮಹತ್ವ ನೀಡಬೇಕು.

ಪ್ರತಿ ವರ್ಷವೂ ಒಂದಲ್ಲ ಒಂದು ಥೀಮ್ ಒಟ್ಟಿಗೆ ಈ ದಿನಾಚರಣೆಯನ್ನು ಆಚರಿಸಿಕೊಂಡು ಬಂದಿರುತ್ತಾರೆ. ಕಾಲ ಪರಿಸ್ಥಿತಿ ಮತ್ತು ಜಾಗತಿಕವಾದ ಸಮಸ್ಯೆಗಳನ್ನು ಆಧರಿಸಿ ಈ ದಿನದ ಥೀಮ್ ನಿರ್ಧರಿಸಲಾಗುತ್ತದೆ. 2025ರ ಥೀಮ್ ಸೇವೆಗಳ ಲಭ್ಯತೆ – ವಿಪತ್ತು ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಮಾನಸಿಕ ಆರೋಗ್ಯ ಎಂಬುದಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteLatest News Kannadamental healthPhysical healthWorld Mental HealthWorld Mental Health Allianceದೈಹಿಕ ಆರೋಗ್ಯಮನುಷ್ಯಮಾನಸಿಕ ಆರೋಗ್ಯವಿಶ್ವ ಮಾನಸಿಕ ಆರೋಗ್ಯವಿಶ್ವ ಮಾನಸಿಕ ಆರೋಗ್ಯ ಒಕ್ಕೂಟ
Previous Post

ಕಾನೂನು ಕಲ್ಪ | ಎರಡನೇಯ ಹೆಂಡತಿಗೆ ಗಂಡನ ಆಸ್ತಿಯಲ್ಲಿ ಪಾಲಿದೆಯೇ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Image Courtesy: Internet

ವಿಶ್ವ ಮಾನಸಿಕ ಆರೋಗ್ಯದಿನ | ದೈಹಿಕದಷ್ಟೇ ಮಾನಸಿಕ ಆರೋಗ್ಯಕ್ಕೂ ಪ್ರಾಮುಖ್ಯತೆ ನೀಡಿ

October 10, 2025

ಕಾನೂನು ಕಲ್ಪ | ಎರಡನೇಯ ಹೆಂಡತಿಗೆ ಗಂಡನ ಆಸ್ತಿಯಲ್ಲಿ ಪಾಲಿದೆಯೇ?

October 10, 2025

ಬೆಳಗಾವಿ-ಮೀರಜ್ ನಡುವಿನ ಈ ಪ್ಯಾಸೆಂಜರ್ ರೈಲುಗಳ ಕುರಿತು ಬಿಗ್ ಅಪ್ಡೇಟ್

October 10, 2025

ರಾಜ್ಯ ಸರ್ಕಾರ ಸಂಪೂರ್ಣ ಅಂಗವಿಕಲವಾಗಿದೆ: ಈಶ್ವರಪ್ಪ ಟೀಕೆ

October 10, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Image Courtesy: Internet

ವಿಶ್ವ ಮಾನಸಿಕ ಆರೋಗ್ಯದಿನ | ದೈಹಿಕದಷ್ಟೇ ಮಾನಸಿಕ ಆರೋಗ್ಯಕ್ಕೂ ಪ್ರಾಮುಖ್ಯತೆ ನೀಡಿ

October 10, 2025

ಕಾನೂನು ಕಲ್ಪ | ಎರಡನೇಯ ಹೆಂಡತಿಗೆ ಗಂಡನ ಆಸ್ತಿಯಲ್ಲಿ ಪಾಲಿದೆಯೇ?

October 10, 2025

ಬೆಳಗಾವಿ-ಮೀರಜ್ ನಡುವಿನ ಈ ಪ್ಯಾಸೆಂಜರ್ ರೈಲುಗಳ ಕುರಿತು ಬಿಗ್ ಅಪ್ಡೇಟ್

October 10, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!