No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ಲಾಸ್ಟಿಕ್ ಸರ್ಜರಿ ಎಷ್ಟೋ ಜನರ ಪಾಲಿಗೆ ಮರುಜೀವ ನೀಡುವ ಸಂಜೀವಿನಿ: ಡಾ ಚೇತನ್

ಸರ್ಜಿ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ

kalpa News by kalpa News
July 15, 2026
in ಶಿವಮೊಗ್ಗ
0
World Plastic Surgery day celebrated in Shivamogga Sarji Hospital
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ   |

ಪ್ಲಾಸ್ಟಿಕ್ ಸರ್ಜರಿ (Plastic Surgery) ವೈದ್ಯಕೀಯ ವಿಜ್ಞಾನವು ಎಷ್ಟೋ ಜನರ ಪಾಲಿಗೆ ಮರುಜೀವ ನೀಡುವ ಸಂಜೀವಿನಿಯಾಗಿದ್ದರೂ, ಇದರ ಬಗ್ಗೆ ಜನಸಾಮಾನ್ಯರಲ್ಲಿ ಇಂದಿಗೂ ಅನೇಕ ತಪ್ಪು ಕಲ್ಪನೆಗಳಿವೆ ಎಂದು ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸಾ ತಜ್ಞರಾದ ಡಾ. ಚೇತನ್ ಕುಮಾರ್ ನವಿಲೇಹಾಳ್ ಹೇಳಿದರು.

ನಗರದ ಸರ್ಜಿ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆಯ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ಲಾಸ್ಟಿಕ್ ಸರ್ಜರಿ ಎಂದರೆ ಕೇವಲ ಬಾಹ್ಯ ಸೌಂದರ್ಯವಷ್ಟೇ, ಕಾಸ್ಮೆಟಿಕ್ ಸರ್ಜರಿ ಎಂದು ತಪ್ಪು ಕಲ್ಪನೆ ಇದೆ, ಕಾಸ್ಮೆಟಿಕ್ ಸರ್ಜರಿ ಪ್ಲಾಸ್ಟಿಕ್ ಸರ್ಜರಿಯ ಒಂದು ಭಾಗ ಅಷ್ಟೇ ಎಂದು ಹೇಳಿದರು.ವಾಸ್ತವದಲ್ಲಿ, ಈ ಚಿಕಿತ್ಸೆಯು ಜನ್ಮಜಾತ ನ್ಯೂನತೆಗಳಾದ ಸೀಳು ತುಟಿ, ಸೀಳು ಅಂಗಳದಂತಹ ಹುಟ್ಟು ದೋಷಗಳನ್ನು ಸರಿಪಡಿಸಿ ಮಕ್ಕಳಿಗೆ ಸಹಜ ಜೀವನ ನೀಡುವುದು, ಅಪಘಾತದ ಗಾಯಗಳಾದ ರಸ್ತೆ ಅಪಘಾತಗಳಲ್ಲಿ ಅಥವಾ ಯಂತ್ರಗಳ ಬಳಿ ಕೆಲಸ ಮಾಡುವಾಗ ಹಾನಿಗೊಳಗಾದ ಮುಖ, ಕೈ, ಕಾಲು, ಬೆರಳುಗಳನ್ನು ಮರುನಿರ್ಮಾಣ ಮಾಡುವುದು. ಬೆಂಕಿಯಿಂದ ಅಥವಾ ರಾಸಾಯನಿಕಗಳಿಂದ ಸುಟ್ಟು ವಿರೂಪಗೊಂಡ ಚರ್ಮವನ್ನು ಸರಿಪಡಿಸುವುದು, ಕ್ಯಾನ್ಸರ್ ಗಡ್ಡೆಗಳನ್ನು ತೆಗೆದ ನಂತರ ದೇಹದಲ್ಲಿ ಉಂಟಾಗುವ ವಿಕಾರಗಳನ್ನು ಸರಿಪಡಿಸಿ, ಮೊದಲಿನ ರೂಪಕ್ಕೆ ತರುವುದು . ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸಲು ಬಳಕೆಯಾಗುತ್ತಿದೆ.

Also read: ಕಲೆ, ಸಾಹಿತ್ಯಕ್ಕೆ ಮುಮ್ಮಡಿ ಕೃಷ್ಣರಾಜ ಒಡೆಯರ್ ಕೊಡುಗೆ ಅಪಾರ: ಸುರೇಶ್ ಋಗ್ವೇದಿ

ಪ್ಲಾಸ್ಟಿಕ್ ಸರ್ಜರಿ ಎನ್ನುವುದು ಕೇವಲ ದೇಹದ ಹೊರಗಿನ ರೂಪವನ್ನು ಬದಲಾಯಿಸುವ ಚಿಕಿತ್ಸೆಯಲ್ಲ; ಅದು ಅಪಘಾತ, ಕಾಯಿಲೆ ಅಥವಾ ಹುಟ್ಟು ನ್ಯೂನತೆಗಳಿಂದ ಆತ್ಮವಿಶ್ವಾಸ ಕಳೆದುಕೊಂಡವರಲ್ಲಿ ಹೊಸ ಭರವಸೆಯನ್ನು ತುಂಬಿ, ಅವರಿಗೆ ಮರು ಜನ್ಮ ನೀಡುವ ಕಲೆ ಮತ್ತು ವಿಜ್ಞಾನ. ಈ ಬಗ್ಗೆ ಯಾವುದೇ ತಪ್ಪು ಕಲ್ಪನೆಗಳು ಬೇಡ. ಸೂಕ್ತ ಸಮಯದಲ್ಲಿ ತಜ್ಞ ವೈದ್ಯರನ್ನು ಸಂಪರ್ಕಿಸಿ ಎಂದು ಹೇಳಿದರು.

Plastic surgery | ಪ್ಲಾಸ್ಟಿಕ್ ಬಳಕೆ ಮಾಡಲ್ಲ

ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಪ್ರಶಾಂತ್ ವೀರಯ್ಯ ಮಾತನಾಡಿ ಪ್ಲಾಸ್ಟಿಕ್ ಸರ್ಜರಿ ಎಂಬ ಪದದಲ್ಲಿ ಪ್ಲಾಸ್ಟಿಕ್ ಇರುವುದನ್ನು ನೋಡಿ ನಮ್ಮಲ್ಲಿ ಹಲವರು ಪ್ಲಾಸ್ಟಿಕ್ ಸರ್ಜರಿಗೆ ಪ್ಲಾಸ್ಟಿಕ್ ಬಳಸುತ್ತೇವೆ ಎಂದುಕೊಂಡಿದ್ದಾರೆ, ಆದರೆ ಪ್ಲಾಸ್ಟಿಕ್ ಸರ್ಜರಿ ಎಂಬ ಪದ ಗ್ರೀಕ್ ಭಾಷೆಯ ‘ಪ್ಲಾಸ್ಟಿಕೋಸ್’ ಎಂಬುದರಿಂದ ಬಂದಿದೆ. ಇದರ ಅರ್ಥ ‘ಬೇಕಾದಂತಹ ಆಕೃತಿಗೆ ತರುವುದು’ ಅಥವಾ ‘ಮರುರೂಪ ನೀಡುವುದು’ ಈ ಚಿಕಿತ್ಸೆಯಲ್ಲಿ ನಾವು ದಿನಬಳಕೆಯಲ್ಲಿ ಉಪಯೋಗಿಸುವ ಕ್ಯಾರಿ ಬ್ಯಾಗ್ ಅಥವಾ ಸಿಂಥೆಟಿಕ್ ವಸ್ತುಗಳನ್ನು ಬಳಸಲಾಗುತ್ತದೆ ಎಂಬುದು ಅನೇಕರ ತಪ್ಪು ಕಲ್ಪನೆ. ಆದರೆ ಇದಕ್ಕೂ, ಸಾಮಾನ್ಯ ಬಳಕೆಯ ಪ್ಲಾಸ್ಟಿಕ್‌ಗೂ ಯಾವುದೇ ಸಂಬಂಧವಿಲ್ಲ. ಪ್ಲಾಸ್ಟಿಕ್ ಸರ್ಜರಿ ತಜ್ಞರಾದ ಡಾ. ಚೇತನ್ ಅವರು ಸರ್ಜಿ ಆಸ್ಪತ್ರೆಯಲ್ಲಿ ನಾವು ನೋಡಿದ ಹಾಗೆ ಬಹಳ ಕಷ್ಟಕರ ಪ್ರಕರಣಗಳನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದಾರೆ ಎಂದು ಹೇಳಿದರು.

ಈ ವೇಳೆ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ವಾದಿರಾಜ್ ಕುಲಕರ್ಣಿ ಅವರು, ಸರ್ಜಿ ಆಸ್ಪತ್ರೆಯ ಆಡಳಿತಾಧಿಕಾರಿಗಳಾದ ಮುರಳಿಧರ್ ರಾವ್ ಕುಲಕರ್ಣಿ ಅವರು, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಅರವಳಿಕೆ ತಜ್ಞರಾದ ಅರ್ಜುನ್ ಭಾಗವತ್ ಅವರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      JNNCE ShivamoggaKalpa News Advertising DisclaimerKalahamsa Infotech private limited

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaSarji HospitalShimogaShivamoggaNewsWorld Plastic Surgery Dayಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಕಲೆ, ಸಾಹಿತ್ಯಕ್ಕೆ ಮುಮ್ಮಡಿ ಕೃಷ್ಣರಾಜ ಒಡೆಯರ್ ಕೊಡುಗೆ ಅಪಾರ: ಸುರೇಶ್ ಋಗ್ವೇದಿ

Next Post

The Odyssey Premiere | ಚಿತ್ರತಂಡದೊಂದಿಗೆ ಭಾರತಕ್ಕೆ ಬಂದ ಕ್ರಿಸ್ಟೋಫರ್ ನೋಲನ್!

kalpa News

kalpa News

Next Post
the odyssey premiere christopher nolan arrives india

The Odyssey Premiere | ಚಿತ್ರತಂಡದೊಂದಿಗೆ ಭಾರತಕ್ಕೆ ಬಂದ ಕ್ರಿಸ್ಟೋಫರ್ ನೋಲನ್!

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL