No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Saturday, August 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಕ್ರೀಡೆ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

kalpa News by kalpa News
June 7, 2026
in ಕ್ರೀಡೆ
0
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಅಹಮದಾಬಾದ್  |

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ ಭಾರತ ತನ್ನ ಪ್ರಾಬಲ್ಯವನ್ನು ಮುಂದುವರಿಸಿದ್ದು, ಮಾಜಿ ಮಿಸ್ ಗುಜರಾತ್ ಸೂಪರ್ ಮಾಡೆಲ್ ವಿಜೇತೆ ಹೀನಾ ರಾಜಗೋರ್ ಭಾರತಕ್ಕೆ ಚಿನ್ನದ ಪದಕ ಗೆದ್ದು ತಂದಿದ್ದಾರೆ.

ಇಕೆಎ #EKA ಅರೆನಾದಲ್ಲಿ ನಡೆಯುತ್ತಿರುವ ಈ ಚಾಂಪಿಯನ್‌ಶಿಪ್‌ನಲ್ಲಿ ಭಾರತವು 40 ಚಿನ್ನ, 8 ಬೆಳ್ಳಿ ಮತ್ತು 2 ಕಂಚು ಸೇರಿದಂತೆ ಒಟ್ಟು 50 ಪದಕಗಳನ್ನು ಗೆದ್ದು, ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.

Also Read>> ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಜಪಾನ್ ಮೂರು ಚಿನ್ನದ ಪದಕಗಳೊಂದಿಗೆ ಒಟ್ಟು 10 ಪದಕಗಳನ್ನು ಗಳಿಸಿ ಎರಡನೇ ಸ್ಥಾನದಲ್ಲಿದ್ದರೆ, ಎರಡು ಚಿನ್ನ ಸೇರಿದಂತೆ ಆರು ಪದಕಗಳನ್ನು ಗೆದ್ದಿರುವ ಸಿಂಗಾಪುರ ಮೂರನೇ ಸ್ಥಾನದಲ್ಲಿದೆ.

ಗುಜರಾತ್‌ನ ಭುಜ್ ಮೂಲದ ಹೀನಾ ರಾಜಗೋರ್, ಪ್ರಸ್ತುತ ಯೋಗದಲ್ಲಿ ಪಿಎಚ್‌ಡಿ (PhD) ಅಧ್ಯಯನ ಮಾಡುತ್ತಿದ್ದು, ಹಿರಿಯರ ‘ಬಿ’ ಮಹಿಳಾ ವಿಭಾಗದ ಫಾರ್ವರ್ಡ್ ಬೆಂಡ್ ಸ್ಪರ್ಧೆಯಲ್ಲಿ 43.50 ಅಂಕಗಳನ್ನು ಗಳಿಸಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದರು. ಓಮನ್‌ನ ಪ್ರೀತಿ ಜೈಮಾನಿ ಬೆಳ್ಳಿ ಪದಕ ಗೆದ್ದರೆ, ರಷ್ಯಾದ ಸ್ವೆಟ್ಲಾನಾ ಲುಕಾಶೋವಾ ಮತ್ತು ಜೋರ್ಡನ್‌ನ ಮಾಯಾ ಅಲ್ ಅಲೋಸ್ಥಾತ್ ಕಂಚಿನ ಪದಕಗಳನ್ನು ಹಂಚಿಕೊಂಡರು.“ತವರಿನಲ್ಲಿ ಚಿನ್ನದ ಪದಕ ಗೆಲ್ಲುವುದು ವಿಶೇಷ ಅನುಭವ. ಕೋವಿಡ್ ನಂತರ ಸ್ಪರ್ಧಾತ್ಮಕ ಯೋಗಾಸನದಲ್ಲಿ ಸಾಕಷ್ಟು ಸವಾಲುಗಳನ್ನು ಎದುರಿಸಿದ್ದೆ. ಬಳಿಕ ಮಾನಸಿಕ ಏಕಾಗ್ರತೆಯ ಮೇಲೆ ಗಮನಹರಿಸಿದ್ದು, ಅದರ ಫಲ ಈಗ ಕಾಣಿಸುತ್ತಿದೆ” ಎಂದು ಹೀನಾ ಸಂತಸ ವ್ಯಕ್ತಪಡಿಸಿದರು.

Also Read>> Heritage Weighing Machine Restored, Unveiled at Mysuru Railway Museum

ಭಾರತೀಯ ಅಥ್ಲೀಟ್‌ಗಳು ವಿವಿಧ ವಿಭಾಗಗಳಲ್ಲಿ ಪದಕಗಳ ಬೇಟೆ ಮುಂದುವರಿಸಿದ್ದರೆ, ಜಪಾನ್‌ನ ಹಿಸಾಶಿ ವತಾನಬೆ ಮತ್ತು ಟೊಮೊಕಾ ಶಿಮಿಜು ತಮ್ಮ ವಿಭಾಗಗಳಲ್ಲಿ ಚಾಂಪಿಯನ್‌ಗಳಾಗಿ ಹೊರಹೊಮ್ಮಿದರು.

ರಷ್ಯಾದ ಸ್ವೆಟ್ಲಾನಾ ಲುಕಾಶೋವಾ ಸೀನಿಯರ್ ‘ಬಿ’ ಮಹಿಳಾ ಸೂಪೈನ್ ಇಂಡಿವಿಜುವಲ್ ವಿಭಾಗದಲ್ಲಿ ಚಿನ್ನ ಗೆದ್ದರೆ, ಉಜ್ಬೇಕಿಸ್ತಾನದ ಕಾಮೋಲಾತ್ದಿನ್ ರಖ್ಮಾನೊವ್ ಲೆಗ್ ಬ್ಯಾಲೆನ್ಸ್ ಇಂಡಿವಿಜುವಲ್ ಸೀನಿಯರ್ ‘ಸಿ’ ಪುರುಷ ವಿಭಾಗದಲ್ಲಿ ಜಯ ಸಾಧಿಸಿ, ತಮ್ಮ ದೇಶಕ್ಕೆ ಈ ಚಾಂಪಿಯನ್‌ಶಿಪ್‌ನ ಮೊದಲ ಚಿನ್ನದ ಪದಕವನ್ನು ತಂದುಕೊಟ್ಟರು.

ಸುದ್ಧಿ ಹಾಗೂ ಜಾಹೀರಾತಿಗಾಗಿಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: AhmedabadBENGALURUKannada News WebsiteLatest News KannadaSingaporeSports NewsWorld Yogasana Championships 2026ಅಹಮದಾಬಾದ್ಗುಜರಾತ್ಜಪಾನ್ಬೆಂಗಳೂರುಯೋಗವಿಶ್ವ ಯೋಗಾಸನ ಚಾಂಪಿಯನ್‌ಶಿಪ್‌
Share203Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Next Post

World Yogasana Championships 2026: Hosts India extend lead at top of medals tally with 22 gold

kalpa News

kalpa News

Next Post
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL