ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಿಜಯದಾಸರ ಆರಾಧನೆ ನಿಮಿತ್ತ ಬೊಮ್ಮಸಂದ್ರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಎರಡು ದಿನಗಳ ಕಾಲ ವಿಶೇಷ ಪ್ರವಚನವನ್ನು ಆಯೋಜಿಸಲಾಗಿದೆ.
ವಿಜಯದಾಸರ ಆರಾಧನೆ ಹಿನ್ನೆಲೆಯಲ್ಲಿ ಅಕ್ಟೋಬರ್ 30 ಹಾಗೂ 31ರಂದು ಎರಡು ದಿನಗಳ ಕಾಲ ಶ್ರೀಮಠದಲ್ಲಿ ವಿಶೇಷ ಪ್ರವಚನ ನಡೆಯಲಿದೆ.
ವಿದ್ವಾನ್ ಶ್ರೀ ಅಶೋಕಚಾರ್ಯ ವಿ. ಜೋಶಿ ಅವರು ಪ್ರವಚನ ನಡೆಸಿಕೊಡಲಿದ್ದು, ಎರಡೂ ದಿನಗಳ ಕಾಲ ಸಂಜೆ 6.15ರಿಂದ 7.15ರವರೆಗೂ ನಡೆಯಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











Discussion about this post