No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Sunday, June 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಬರವಣಿಗೆ ಸಾಹಿತ್ಯದ ಗಟ್ಟಿತನ ಮೈಗೂಡುತ್ತದೆ: ಸಾಹಿತಿ ವಿಜಯಾ ಶ್ರೀಧರ್ ಅಭಿಮತ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 19, 2019
in Small Bytes, ಶಿವಮೊಗ್ಗ
0
ಬರವಣಿಗೆ ಸಾಹಿತ್ಯದ ಗಟ್ಟಿತನ ಮೈಗೂಡುತ್ತದೆ: ಸಾಹಿತಿ ವಿಜಯಾ ಶ್ರೀಧರ್ ಅಭಿಮತ
Share on FacebookShare on TwitterShare on WhatsApp

ಶಿವಮೊಗ್ಗ: ನಿರಂತರ ಬರವಣಿಗೆ ಸಾಹಿತ್ಯದ ಗಟ್ಟಿತನವನ್ನು ಮೈಗೂಡಿಸುತ್ತದೆ ಎಂದು ಸಾಹಿತಿ ವಿಜಯಾ ಶ್ರೀಧರ್ ಅಭಿಮತ ವ್ಯಕ್ತಪಡಿಸಿದರು.

ಧ್ವನಿ ಪ್ರಕಾಶನದ ವತಿಯಿಂದ ಆಯೋಜಿಸಿದ್ದ ಡಾ.ಸಿ.ಜಿ. ರಾಘವೇಂದ್ರ ವೈಲಾಯ ಅವರ ಭಾವಯಾನ ಕವನ ಸಂಕಲನ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಸಾಹಿತಿಗಳಾದವರು ತಮ್ಮನ್ನು ತಾವು ಸದಾ ಪರೀಕ್ಷೆಗೆ ಒಳಪಡಿಸಿಕೊಳ್ಳಬೇಕು. ಹೊಸ ಸಾಹಿತ್ಯ ರಚನೆಗೆ ಮುನ್ನ ಸಾಹಿತ್ಯದ ಅಧ್ಯಯನ ಮಾಡಬೇಕು. ನಮ್ಮನ್ನು ನಾವು ಪರೀಕ್ಷೆಗೆ ಒಳಪಡಿಸಿಕೊಳ್ಳುತ್ತಾ ಇರಬೇಕು. ಬರೆದ ಸಾಹಿತ್ಯವನ್ನು ಪತ್ರಿಕೆಗಳಿಗೆ ಕಳುಹಿಸುತ್ತಿರಬೇಕು. ಅಲ್ಲದೇ, ಪತ್ರಿಕೆಗಳನ್ನು ಪ್ರಕಟವಾಗುವ ಸಾಹಿತ್ಯದ ಪುಟಗಳನ್ನು ಓದುತ್ತಿರಬೇಕು ಎಂದು ಸಲಹೆ ನೀಡಿದರು.

ಯಾವುದೇ ಕೃತಿಯ ಬಿಡುಗಡೆ ಎಂಬುದು ಇಲ್ಲ. ಕೃತಿ ಜ್ಞಾನವನ್ನು ಹೆಚ್ಚಿಸಿ ಅಂಧಕಾರವನ್ನು ಹೋಗಲಾಡಿಸುತ್ತದೆ. ಅಜ್ಞಾನದಿಂದ ಬಿಡುಗಡೆ ಮಾಡುತ್ತದೆ. ಮನಸ್ಸು ಮತ್ತು ಭಾವಕ್ಕೆ ಒಂದಕ್ಕೊಂದು ಸಂಬಂಧವಿದೆ. ವಿಶ್ವದಲ್ಲೇ ಅತಿ ವೇಗದಲ್ಲಿ ಚಲಿಸುವ ಸಾಧನವಿದ್ದರೆ ಅದು ಮನಸ್ಸು ಮಾತ್ರ ಎಂದರು.

ವೈದ್ಯರು ಸಾವು-ನೋವು-ನಲಿವನ್ನು ಅತ್ಯಂತ ಹತ್ತಿರದಿಂದ ನೋಡುತ್ತಾರೆ. ಅವರಲ್ಲ ಅತಿ ಹೆಚ್ಚು ಮಾನವೀಯತೆ ತುಂಬಿರುತ್ತದೆ. ಅಂತಹವರ ಮೇಲೆ ತಪ್ಪು ಭಾವನೆಗಳಿಂದ ಹಲ್ಲೆಗಳು ನಡೆಯುತ್ತಿವೆ. ಇನ್ನು ವೈದ್ಯರಾದವರು ಕಥೆ, ಕಾದಂಬರಿ ಬರೆದಿದ್ದಾರೆ. ಆದರೆ ಕನ್ನಡ ಸಾಹಿತ್ಯ ಲೋಕದಲ್ಲಿ ವೈದ್ಯರು ಬರೆದಿರುವ ಕವನ ಸಂಕಲನ ಇದೇ ಮೊದಲನೆಯದ್ದು ಇರಬಹುದು ಎಂದರು.

ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಸಹ ನಿರ್ದೇಶಕಿ ಡಾ.ವಿನಯಾ ಶ್ರೀನಿವಾಸ್ ಮಾತನಾಡಿ, ಈ ಕವನ ಸಂಕಲನದಲ್ಲಿ ವೈವಿಧ್ಯಮಯ ವಸ್ತುಗಳಿವೆ. ಭಾರತ ಮಾತೆ, ಪ್ರಕೃತಿ, ಕಡಲು, ದುಂಬಿಯ ಝೇಂಕಾರ ಸೇರಿ ಎಲ್ಲ ಸಂಗತಿಗಳಿವೆ. ಸೃಜನಶೀಲತೆ ಮತ್ತು ಭಾಷಾ ಪ್ರೌಢಿಮೆಯನ್ನು ಇಲ್ಲಿ ಕಾಣಬಹುದು ಎಂದರು.

ಜಿಲ್ಲಾ ಕಸಾಪ ಅಧ್ಯಕ್ಷ ಡಿ.ಬಿ. ಶಂಕರಪ್ಪ ಮಾತನಾಡಿದರು. ಡಾ. ಶುಭಾ ವೈಲಾಯ ಪ್ರಾಸ್ತಾವಿಕವಾಗಿ ಮಾತನಾಡಿ, ವಿನಯ್ ಸ್ವಾಗತಿಸಿದರು. ನಿವೃತ್ತ ಪ್ರಾಧ್ಯಾಪಕಿ ಡಾ.ಕಿರಣ್ ದೇಸಾಯಿ ಅಧ್ಯಕ್ಷತೆ ವಹಿಸಿದ್ದರು. ಡಾ. ರಾಘವೇಂದ್ರ ವೈಲಾಯ ಉಪಸ್ಥಿತರಿದ್ದರು.

Tags: A collection of poetryAuthorDr. C.G. Raghavendra VailaKannada NewsLiteratureMalnad NewsShivamoggaಡಾ.ಸಿ.ಜಿ. ರಾಘವೇಂದ್ರ ವೈಲಾಯಭಾವಯಾನ ಕವನ ಸಂಕಲನಶಿವಮೊಗ್ಗಸಾಹಿತಿ ವಿಜಯಾ ಶ್ರೀಧರ್ಸಾಹಿತ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಹಸಸಿಂಹ ವಿಷ್ಣು ಸ್ಮಾರಕ: ಕೋರ್ಟ್ ಹಸಿರು ನಿಶಾನೆ ತೋರಿದರೂ ರೈತರಿಂದ ಅಡ್ಡಿ

Next Post

ಕೇವಲ ಓರ್ವ ಕ್ರಿಕೆಟ್ ಆಟಗಾರನಿಗೆ ವೀರ ಯೋಧರಂತೆ ಬಿಲ್ಡಪ್ ಕೊಡುವ ಅಗತ್ಯವಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೇವಲ ಓರ್ವ ಕ್ರಿಕೆಟ್ ಆಟಗಾರನಿಗೆ ವೀರ ಯೋಧರಂತೆ ಬಿಲ್ಡಪ್ ಕೊಡುವ ಅಗತ್ಯವಿಲ್ಲ

ಕೇವಲ ಓರ್ವ ಕ್ರಿಕೆಟ್ ಆಟಗಾರನಿಗೆ ವೀರ ಯೋಧರಂತೆ ಬಿಲ್ಡಪ್ ಕೊಡುವ ಅಗತ್ಯವಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!