Read - < 1 minute
ಶಿವಮೊಗ್ಗ: ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಯಕ್ಷಗಾನ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದ್ದು, ಫೆ.23ರಂದು ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮ ಕುರಿತಾಗಿ ಅಕಾಡೆಮಿಯ ಸದಸ್ಯ ಲ.ನ. ಕಾಶಿ ಅವರು ಕಲ್ಪ ನ್ಯೂಸ್ ಮೂಲಕ ವಿಶೇಷ ಮನವಿ ಮಾಡಿದ್ದಾರೆ. ವೀಡಿಯೋ ನೋಡಿ:
Discussion about this post