No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, October 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

ಸಾಗರ ಮಾರಿಕಾಂಬ ಜಾತ್ರೆ ಅವಧಿಯಲ್ಲಿ ಪ್ರತಿನಿತ್ಯ ರೈಲು ಸಂಚಾರಕ್ಕೆ ಮನವಿ | ಕೇಂದ್ರ ಸಚಿವರ ಸಕಾರಾತ್ಮಕ ಪ್ರತಿಕ್ರಿಯೆ

kalpa News by kalpa News
January 29, 2026
in Rail Dairy (ರೈಲ್ವೆ ಸುದ್ದಿಗಳು), ಶಿವಮೊಗ್ಗ
0
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯದಲ್ಲೇ ಖ್ಯಾತಿ ಪಡೆದಿರುವ ಸಾಗರ ಶ್ರೀ ಮಾರಿಕಾಂಬಾ ಜಾತ್ರೆಯ ಹಿನ್ನೆಲೆಯಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಯಶವಂತಪುರ-ಶಿವಮೊಗ್ಗ #Shivamogga ನಡುವಿನ ಎಕ್ಸ್’ಪ್ರೆಸ್ ರೈಲನ್ನು ತಾಳಗುಪ್ಪದವರೆಗೂ ವಿಸ್ತರಣೆ ಮಾಡಲಾಗುತ್ತಿದ್ದು, ಶೀಘ್ರ ಆದೇಶ ಹೊರ ಬೀಳಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #BYRaghavendra ತಿಳಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ವಿವರವಾದ ಮಾಹಿತಿ ನೀಡಿದ್ದಾರೆ.

ಫೆಬ್ರವರಿ 3ರಿಂದ 11ರವರೆಗೆ ನಡೆಯಲಿರುವ ‘ಮಲೆನಾಡಿನ ಮಹಾಕುಂಭ’ ಎಂದೇ ಪ್ರಸಿದ್ಧವಾಗಿರುವ ಸಾಗರ ತಾಲ್ಲೂಕಿನ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಮಂದಿ ಆಗಮಿಸುತ್ತಾರೆ. ಈ ಎಲ್ಲಾ ಭಕ್ತಾದಿಗಳ ಅನುಕೂಲಕ್ಕಾಗಿ ವಿಶೇಷ ರೈಲು ಸೌಲಭ್ಯ ಕಲ್ಪಿಸುವಂತೆ ಕೋರಿ ಸಂಸದ ಬಿ.ವೈ. ರಾಘವೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ವಿ. ಸೋಮಣ್ಣ #VSomanna ಅವರ ಮೂಲಕ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಗೆ ರೈಲ್ವೆ ಇಲಾಖೆ ಸಕಾರಾತ್ಮಕವಾಗಿ ಸ್ಪಂದಿಸಿದೆ. ಈ ಕುರಿತಂತೆ ಅಧಿಕೃತ ಆದೇಶ ಇನ್ನು ಒಂದೆರಡು ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ತಿಳಿದು ಬಂದಿದೆ.ಮೂರು ವರ್ಷಕ್ಕೊಮ್ಮೆ ನಡೆಯುವ ಈ ಐತಿಹಾಸಿಕ ಮಾರಿಕಾಂಬಾ ಜಾತ್ರೆಗೆ #SriMarikambaJatre  ರಾಜ್ಯದ ನಾನಾ ಕಡೆಗಳಿಂದ ಅಂದಾಜು 25 ರಿಂದ 30 ಲಕ್ಷ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಸಾರ್ವಜನಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ, ಸುರಕ್ಷಿತ ಪ್ರಯಾಣದ ಅನುಕೂಲ ಒದಗಿಸಲು ವಿಶೇಷ ರೈಲ್ವೆ ಸೌಲಭ್ಯ ಕಲ್ಪಿಸುವ ಅಗತ್ಯವನ್ನು ಒತ್ತಿ ಹೇಳಿ, ಕೇಂದ್ರ ಸರ್ಕಾರದ ವಿಶೇಷ ಪರಿಗಣನೆ ಹಾಗೂ ಸಹಕಾರ ಅಗತ್ಯವೆಂದು ಸಂಸದ ರಾಘವೇಂದ್ರ ಪ್ರತಿಪಾದಿಸಿದ್ದು, ಇದಕ್ಕೆ ಕೇಂದ್ರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಸಂಸದರ ಕಚೇರಿ ತಿಳಿಸಿದೆ.

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಪತ್ರ ಬರೆದಿರುವ ಸಂಸದರು, ಪ್ರಸ್ತುತ ವಾರಕ್ಕೆ ಮೂರು ದಿನ ಸಂಚರಿಸುತ್ತಿರುವ ರೈಲು ಸಂಖ್ಯೆ 16581/82 (ಯಶವಂತಪುರ-ಶಿವಮೊಗ್ಗ ಟೌನ್ ಎಕ್ಸ್’ಪ್ರೆಸ್) ಅನ್ನು ಜಾತ್ರೆಯ ಅವಧಿಯಲ್ಲಿ, ಅಂದರೆ ಫೆಬ್ರವರಿ 3 ರಿಂದ 11 ರವರೆಗೆ, ಪ್ರತಿದಿನ ಓಡಿಸುವಂತೆ ಕೋರಲಾಗಿದೆ. ಅಲ್ಲದೇ ಈ ರೈಲನ್ನು ಶಿವಮೊಗ್ಗದಿಂದ ಸಾಗರದ ಸಮೀಪದ ತಾಳಗುಪ್ಪ #Talguppa ನಿಲ್ದಾಣದವರೆಗೆ ವಿಸ್ತರಿಸುವಂತೆ ಕೋರಿದ್ದಾರೆ.

ಸಂಸದರ ಕೋರಿಕೆ ಅನುಮೋದಿಸಿರುವ ರೈಲ್ವೆ ಇಲಾಖೆ ಶೀಘ್ರದಲ್ಲಿ ಈ ಕುರಿತು ಆದೇಶ ಹೊರಡಿಸಲಿದೆ.ಮಲೆನಾಡಿನ ರೈಲ್ವೆ ಅಭಿವೃದ್ಧಿಗೆ ಸದಾ ಸ್ಪಂದಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಕೇಂದ್ರ ಸಚಿವ ವಿ. ಸೋಮಣ್ಣ ಅವರಿಗೆ ಸಂಸದರು ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಈ ಕುರಿತಂತೆ ಅಭಿಪ್ರಾಯ ವ್ಯಕ್ತಪಡಿಸಿರುವ ಸಂಸದ ರಾಘವೇಂದ್ರ ಅವರು, ಶ್ರೀ ಮಾರಿಕಾಂಬಾ ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ, ಅನುಕೂಲ ಒದಗಿಸಬೇಕು, ಯಾವುದೇ ತೊಂದರೆಯಾಗಬಾರದು ಎನ್ನುವುದು ನನ್ನ ಆಶಯ. ಈ ತಾತ್ಕಾಲಿಕ ರೈಲ್ವೆ ಸೇವೆ ವ್ಯವಸ್ಥೆಯಿಂದ ಭಕ್ತಾದಿಗಳಿಗೆ ಹೆಚ್ಚಿನ ಅನುಕೂಲವಾಗಲಿದ್ದು, ನನ್ನ ಮನವಿಗೆ ಪೂರಕವಾಗಿ ಸ್ಪಂದಿಸಿರುವ ಕೇಂದ್ರ ಸರ್ಕಾರಕ್ಕೆ ಕೃತಜ್ಞತಾಪೂರ್ವಕ ಅಭಿನಂದನೆ ಸಲ್ಲಿಸುವೆ ಎಂದು ತಿಳಿಸಿದ್ದಾರೆ.

ಈ ವಿಶೇಷ ರೈಲ್ವೆ ಸೇವೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಮಾರಿಕಾಂಬಾ ಜಾತ್ರೆಗೆ ಆಗಮಿಸುವ ಭಕ್ತರಿಗೆ ಸಾಗರದವರೆಗೆ ತಲುಪಲು ಸಾಧ್ಯವಾಗಲಿದ್ದು, ಜನದಟ್ಟಣೆ ನಿಯಂತ್ರಿಸಲು ಸಹಕಾರಿಯಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: B Y RaghavendraIndian RailwayKannada News WebsiteLatest News KannadaMalnad NewsSagara JambagaruShimogaShivamoggaShivamogga NewsSpecial TrainTalguppaYeshwantpurತಾಳಗುಪ್ಪಬಿ.ವೈ. ರಾಘವೇಂದ್ರಯಶವಂತಪುರರೈಲ್ವೆ ಇಲಾಖೆವಿ. ಸೋಮಣ್ಣಶಿವಮೊಗ್ಗಶ್ರೀ ಮಾರಿಕಾಂಬಾ ಜಾತ್ರೆಸಾಗರ
Share564Tweet347Send
Aniruddha Vasishta S R

Aniruddha Vasishta S R

Editor-in-Chief

Previous Post

IIS ದಂಗಲ್ ಚಾಂಪಿಯನ್‌ಶಿಪ್ ನಲ್ಲಿ ಮೊದಲ ಬಾರಿಗೆ ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆ

Next Post

ನಾರಾಯಣ ನೇತ್ರಾಲಯದಿಂದ ದೃಷ್ಟಿ ವಿಶೇಷ ಚೇತನರಿಗೆ ಎಐ ಕನ್ನಡಕ ಲೋಕಾರ್ಪಣೆ | ಏನಿದೆ ವಿಶೇಷತೆ?

kalpa News

kalpa News

Next Post
ನಾರಾಯಣ ನೇತ್ರಾಲಯದಿಂದ ದೃಷ್ಟಿ ವಿಶೇಷ ಚೇತನರಿಗೆ ಎಐ ಕನ್ನಡಕ ಲೋಕಾರ್ಪಣೆ | ಏನಿದೆ ವಿಶೇಷತೆ?

ನಾರಾಯಣ ನೇತ್ರಾಲಯದಿಂದ ದೃಷ್ಟಿ ವಿಶೇಷ ಚೇತನರಿಗೆ ಎಐ ಕನ್ನಡಕ ಲೋಕಾರ್ಪಣೆ | ಏನಿದೆ ವಿಶೇಷತೆ?

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL