No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಯಶವಂತಪುರ-ತಾಳಗುಪ್ಪ ವೀಕ್ಲಿ ಎಕ್ಸ್’ಪ್ರೆಸ್ ಇನ್ಮುಂದೆ ಪರಮ್ನೆಂಟ್ | ರೈಲು ಸಂಖ್ಯೆ ಬದಲು

ಅಶೋಕಪುರಂ ತ್ರೈಸಾಪ್ತಾಹಿಕ ಮೆಮು ರೈಲು ಪ್ರಯಾಣಿಕರಿಗೂ ಗುಡ್ ನ್ಯೂಸ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 13, 2026
in Rail Dairy (ರೈಲ್ವೆ ಸುದ್ದಿಗಳು)
0
Mysore - Shivamogga - Talguppa Train
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಯಶವಂತಪುರ/ಶಿವಮೊಗ್ಗ  |

ಈವರೆಗೂ ತಾತ್ಕಾಲಿಕವಾಗಿ ಸಂಚರಿಸುತ್ತಿದ್ದ ಯಶವಂತಪುರ-ತಾಳಗುಪ್ಪ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಇನ್ಮುಂದೆ ಶಾಶ್ವತ ಸೇವೆಯಾಗಿ ಸಂಚರಿಸಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ #SWR ಮಾಹಿತಿ ನೀಡಿದ್ದು, 06587/06588 ಸಂಖ್ಯೆಯ ಯಶವಂತಪುರ-ತಾಳಗುಪ್ಪ-ಯಶವಂತಪುರ ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲನ್ನು ಶಾಶ್ವತ ಸೇವೆಯಾಗಿ ನಿಯಮಿತಗೊಳಿಸಲು ಅನುಮೋದಿಸಿದೆ. ಇದರಂತೆ ಈ ರೈಲುಗಳಿಗೆ ಹೊಸ ಸಂಖ್ಯೆಗಳಾಗಿ ರೈಲು ಸಂಖ್ಯೆಗಳು 16555/16556 ಯಶವಂತಪುರ-ತಾಳಗುಪ್ಪ-ಯಶವಂತಪುರ ಸಾಪ್ತಾಹಿಕ ಎಕ್ಸ್’ಪ್ರೆಸ್ ಎಂದು ಮರುಸಂಖ್ಯೆ ನೀಡಲಾಗಿದೆ.

Also Read>> ಹರಿಹರ-ಹೊಸಪೇಟೆ, ಧಾರವಾಡ-ಬೆಂಗಳೂರು ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ

16555 ಹೊಸ ರೈಲು ಸಂಖ್ಯೆಯ ಯಶವಂತಪುರ–ತಾಳಗುಪ್ಪ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು 15.05.2026 ರಿಂದ ಪ್ರತಿ ಶುಕ್ರವಾರ ಯಶವಂತಪುರದಿಂದ ರಾತ್ರಿ 22:45 ಗಂಟೆಗೆ ಹೊರಡಲಿದ್ದು, ಮುಂದಿನ ದಿನ ಬೆಳಿಗ್ಗೆ 05:30 ಗಂಟೆಗೆ ತಾಳಗುಪ್ಪ ತಲುಪಲಿದೆ.

ಮಧ್ಯಂತರದಲ್ಲಿ ಈ ರೈಲು ತುಮಕೂರು (23:33/23:35), ತಿಪಟೂರು (00:30/00:32), ಅರಸೀಕೆರೆ ಜಂಕ್ಷನ್ (00:55/00:57), ಬೀರೂರು ಜಂಕ್ಷನ್ (01:33/01:35), ತರೀಕೆರೆ (02:00/02:02), ಭದ್ರಾವತಿ (02:20/02:22), ಶಿವಮೊಗ್ಗ ಟೌನ್ (02:45/02:50), ಆನಂದಪುರಂ (03:50/03:52) ಹಾಗೂ ಸಾಗರ ಜಂಬಗಾರು (04:23/04:25) ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.16556 ಹೊಸ ರೈಲು ಸಂಖ್ಯೆಯ ತಾಳಗುಪ್ಪ–ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು 16.05.2026 ರಿಂದ ಪ್ರತಿ ಶನಿವಾರ ತಾಳಗುಪ್ಪದಿಂದ ಬೆಳಿಗ್ಗೆ 10:00 ಗಂಟೆಗೆ ಹೊರಡಲಿದ್ದು, ಸಂಜೆ 17:15 ಗಂಟೆಗೆ ಯಶವಂತಪುರ ತಲುಪಲಿದೆ.

ಮಧ್ಯಂತರದಲ್ಲಿ ಸಾಗರ ಜಂಬಗಾರು (10:16/10:18), ಆನಂದಪುರಂ (10:46/10:48), ಶಿವಮೊಗ್ಗ ಟೌನ್ (12:00/12:05), ಭದ್ರಾವತಿ (12:23/12:25), ತರೀಕೆರೆ (12:45/12:47), ಬೀರೂರು ಜಂಕ್ಷನ್ (13:13/13:15), ಅರಸೀಕೆರೆ ಜಂಕ್ಷನ್ (14:00/14:05), ತಿಪಟೂರು (14:25/14:27) ಹಾಗೂ ತುಮಕೂರು (14:43/14:45) ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.

ದೇಶದಲ್ಲೇ ಮೊದಲು | ಸ್ಥಳೀಯ ತಂತ್ರಜ್ಞಾನ ಆಧಾರಿತ ಸೆಮಿ ಹೈಸ್ಪೀಡ್ ರೈಲ್ವೆ ಯೋಜನೆಗೆ ಕೇಂದ್ರ ಅಸ್ತು

ಬೆಂಗಳೂರು–ಅಶೋಕಪುರಂ ತ್ರೈ ಸಾಪ್ತಾಹಿಕ ಮೆಮು ವಿಶೇಷ ರೈಲು ಶಾಶ್ವತ ಸೇವೆ
ಇದೇ ರೀತಿಯಾಗಿ 06213/06214 ಸಂಖ್ಯೆಯ ಕೆಎಸ್‌ಆರ್ ಬೆಂಗಳೂರು–ಅಶೋಕಪುರಂ– ಕೆಎಸ್‌ಆರ್ ಬೆಂಗಳೂರು ತ್ರೈ ಸಾಪ್ತಾಹಿಕ ಮೆಮು ವಿಶೇಷ ರೈಲುಗಳನ್ನು ಸಹ ಶಾಶ್ವತ ಸೇವೆಯಾಗಿ ನಿಯಮಿತಗೊಳಿಸಿ, 66539/66540 ಎಂದು ಮರುಸಂಖ್ಯೆ ನೀಡಲಾಗಿದೆ.

66539 ಸಂಖ್ಯೆಯ ಕೆಎಸ್‌ಆರ್ ಬೆಂಗಳೂರು–ಅಶೋಕಪುರಂ ತ್ರೈ ಸಾಪ್ತಾಹಿಕ ಮೆಮು ರೈಲು 15.05.2026 ರಿಂದ ಪ್ರತಿ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಮಧ್ಯಾಹ್ನ 12:15 ಗಂಟೆಗೆ ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಹೊರಡಲಿದ್ದು, 15:40 ಗಂಟೆಗೆ ಅಶೋಕಪುರಂ ತಲುಪಲಿದೆ.ಮಧ್ಯಂತರದಲ್ಲಿ ಕೃಷ್ಣದೇವರಾಯ ಹಾಲ್ಟ್ (12:21/12:22), ನಾಯಂಡಹಳ್ಳಿ (12:29/12:30), ಜ್ಞಾನಭಾರತಿ (12:33/12:34), ಕೆಂಗೇರಿ (12:39/12:41), ಹೆಜ್ಜಾಲ (12:51/12:52), ಬಿಡದಿ (12:58/12:59), ಕೇತೋಹಳ್ಳಿ (13:05/13:06), ರಾಮನಗರಂ (13:12/13:13), ಚನ್ನಪಟ್ಟಣ (13:23/13:24), ಸೆಟ್ಟಿಹಳ್ಳಿ (13:31/13:32), ನಿಡಘಟ್ಟ ಹಾಲ್ಟ್ (13:38/13:39), ಮದ್ದೂರು (13:46/13:47), ಹನಕೆರೆ (13:57/13:58), ಮಂಡ್ಯ (14:08/14:10), ಎಲಿಯೂರು (14:19/14:20), ಬ್ಯಾಡರಹಳ್ಳಿ (14:30/14:31), ಪಾಂಡವಪುರ (14:41/14:42), ಶ್ರೀರಂಗಪಟ್ಟಣ (14:47/14:48), ನಾಗನಹಳ್ಳಿ (14:53/14:54), ಮೈಸೂರು ಜಂಕ್ಷನ್ (15:05/15:10) ಹಾಗೂ ಚಾಮರಾಜಪುರಂ (15:16/15:17) ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.

ಹಿಂದಿರುಗುವ ದಿಕ್ಕಿನಲ್ಲಿ ರೈಲು ಸಂಖ್ಯೆ. 66540 ಅಶೋಕಪುರಂ–ಕೆಎಸ್‌ಆರ್ ಬೆಂಗಳೂರು ತ್ರೈ ಸಾಪ್ತಾಹಿಕ ಮೆಮು ರೈಲು 15.05.2026 ರಿಂದ ಪ್ರತಿ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಅಶೋಕಪುರಂ ನಿಲ್ದಾಣದಿಂದ 16:10 ಗಂಟೆಗೆ ಹೊರಡಲಿದ್ದು, 20:00 ಗಂಟೆಗೆ ಕೆಎಸ್‌ಆರ್ ಬೆಂಗಳೂರು ತಲುಪಲಿದೆ.

Also Read>> ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲಿಗೆ ನಿಷೇಧ, ಹಿಜಾಬ್’ಗೆ ಅವಕಾಶ | ಸರ್ಕಾರ ಆದೇಶ

ಮಾರ್ಗ ಮಧ್ಯದಲ್ಲಿ ಚಾಮರಾಜಪುರಂ (16:15/16:16), ಮೈಸೂರು ಜಂಕ್ಷನ್ (16:25/16:30), ನಾಗನಹಳ್ಳಿ (16:40/16:41), ಶ್ರೀರಂಗಪಟ್ಟಣ (16:46/16:47), ಪಾಂಡವಪುರ (16:53/16:54), ಬ್ಯಾಡರಹಳ್ಳಿ (17:05/17:06), ಎಲಿಯೂರು (17:20/17:21), ಮಂಡ್ಯ (17:28/17:30), ಹನಕೆರೆ (17:39/17:40), ಮದ್ದೂರು (17:47/17:48), ನಿಡಘಟ್ಟ ಹಾಲ್ಟ್ (17:52/17:53), ಸೆಟ್ಟಿಹಳ್ಳಿ (17:59/18:00), ಚನ್ನಪಟ್ಟಣ (18:07/18:08), ರಾಮನಗರಂ (18:18/18:19), ಕೇತೋಹಳ್ಳಿ (18:26/18:27), ಬಿಡದಿ (18:36/18:37), ಹೆಜ್ಜಾಲ (18:47/18:48), ಕೆಂಗೇರಿ (18:58/18:59), ಜ್ಞಾನಭಾರತಿ (19:04/19:05), ನಾಯಂಡಹಳ್ಳಿ (19:09/19:10) ಹಾಗೂ ಕೃಷ್ಣದೇವರಾಯ ಹಾಲ್ಟ್ (19:14/19:15) ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUIndian RailwayIRCTCKannada News WebsiteLatest News KannadaShimogaShivamoggaShivamogga NewsTalguppaTri-weekly MEMU special trainTumkurWeekly Express TrainYeshwantpurಅಶೋಕಪುರಂತರೀಕೆರೆತಾಳಗುಪ್ಪತುಮಕೂರುತ್ರೈ ಸಾಪ್ತಾಹಿಕ ಮೆಮು ವಿಶೇಷ ರೈಲುಬೆಂಗಳೂರುಯಶವಂತಪುರಶಿವಮೊಗ್ಗ
Share306Tweet191Send
Aniruddha Vasishta S R

Aniruddha Vasishta S R

Editor-in-Chief

Previous Post

ಹರಿಹರ-ಹೊಸಪೇಟೆ, ಧಾರವಾಡ-ಬೆಂಗಳೂರು ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ

Next Post

ಅಧಿಕ ಜ್ಯೇಷ್ಠ ಅಂಗವಾಗಿ ಮೈಸೂರಿನಲ್ಲಿ ಶ್ರೀ ಸತ್ಯಾತ್ಮ ದಿಗ್ವಿಜಯ | ಗುರುವಾರ ನಗರದಲ್ಲಿ ಬೃಹತ್ ಮೆರವಣಿಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಧಿಕ ಜ್ಯೇಷ್ಠ ಅಂಗವಾಗಿ ಮೈಸೂರಿನಲ್ಲಿ ಶ್ರೀ ಸತ್ಯಾತ್ಮ ದಿಗ್ವಿಜಯ | ಗುರುವಾರ ನಗರದಲ್ಲಿ ಬೃಹತ್ ಮೆರವಣಿಗೆ

ಅಧಿಕ ಜ್ಯೇಷ್ಠ ಅಂಗವಾಗಿ ಮೈಸೂರಿನಲ್ಲಿ ಶ್ರೀ ಸತ್ಯಾತ್ಮ ದಿಗ್ವಿಜಯ | ಗುರುವಾರ ನಗರದಲ್ಲಿ ಬೃಹತ್ ಮೆರವಣಿಗೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
MP Raghavendra Seeks Governor’s Support for Shivamogga Circuit Bench

ರಾಜ್ಯಪಾಲರನ್ನು ಭೇಟಿಯಾಗಿ ಮಹತ್ವದ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

June 23, 2026
ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

June 23, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
Yoga Day in SWR Hubli

ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ಉತ್ಸಾಹಭರಿತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

June 23, 2026
Indian Railway Fine Hike

ಟಿಕೆಟ್ ರಹಿತ ರೈಲು ಪ್ರಯಾಣಕ್ಕೆ ಕನಿಷ್ಠ ದಂಡ ದರ ಏರಿಕೆ | ಎಷ್ಟು ಹೆಚ್ಚಳ?

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL