ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ಉತ್ಸಾಹಭರಿತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನವನ್ನು ರೈಲ್ವೆ ಅಧಿಕಾರಿಗಳ ಕ್ಲಬ್‌ನಲ್ಲಿ ಉತ್ಸಾಹಭರಿತವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಬೇಲಾ ಮೀನಾ ಅವರು, ಆರೋಗ್ಯಕರ ಹಾಗೂ ರೋಗರಹಿತ ಸಮಾಜ ನಿರ್ಮಾಣದಲ್ಲಿ ಯೋಗದ ಮಹತ್ವವನ್ನು ಒತ್ತಿಹೇಳಿದರು. Also Read>> ಪರಿಷತ್ ಚುನಾವಣೆಗೆ ಮುಕ್ತ ಮತದಾನ ಪದ್ಧತಿ ಜಾರಿಗೆ MLC ಡಿ.ಎಸ್. ಅರುಣ್ ಆಗ್ರಹ “ಯೋಗವು ಕೇವಲ ದೈಹಿಕ ಆರೋಗ್ಯಕ್ಕೆ ಸೀಮಿತವಲ್ಲ; ಅದು ಮಾನಸಿಕ … Continue reading ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ಉತ್ಸಾಹಭರಿತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ