Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಬ್ರಾಹ್ಮೀ ಮುಹೂರ್ತದ ಶಕ್ತಿ ತಿಳಿದರೆ ಆಶ್ಚರ್ಯ ಪಡುತ್ತೀರ

September 29, 2018
in Special Articles
0 0
0
Share on facebookShare on TwitterWhatsapp
Read - < 1 minute

ರಾತ್ರಿಯ ಅಂತಿಮ ಪ್ರಹರವೇ ಬ್ರಹ್ಮ ಮುಹೂರ್ತ. ಆಯುರ್ವೇದದ ಪ್ರಕಾರ ಮುಂಜಾನೆಯ ನಸುಕಿನ 3:00 ರಿಂದ 6:00 ರವರೆಗಿನ ಸಮಯ. ನಮ್ಮ ಪ್ರಾಚೀನ ಋಷಿಮುನಿಗಳು ಈ ಸಮಯಕ್ಕೆ ವಿಶೇಷವಾದಂತಹ ಸ್ಥಾನಮಾನವನ್ನು ನೀಡಿದ್ದಾರೆ. ಈ ಸಮಯದಲ್ಲಿ ಧ್ಯಾನ, ಯೋಗ, ಜಪ, ಪೂಜೆ ಮುಂತಾದ
ಸತ್ಕರ್ಮಗಳನ್ನಾಚರಿಸಿದರೆ ಹೆಚ್ಚು ಫಲಪ್ರದ.

ಪ್ರತಿನಿತ್ಯ ಬ್ರಹ್ಮಮುಹೂರ್ತದಲ್ಲಿ ಎದ್ದೇಳುವುದರಿಂದ ಶರೀರದ ಸೌಂದರ್ಯ, ಬಲ, ವಿದ್ಯೆ, ಬುದ್ಧಿ ಹಾಗೂ ಆರೋಗ್ಯಗಳು ವೃದ್ಧಿಸುತ್ತವೆ. ಈ ಸಮಯದಲ್ಲಿ ನಿದ್ರಿಸುವುದು ಶಾಸ್ತ್ರ ನಿಷಿದ್ಧ.

ವೈಜ್ಞಾನಿಕ ದೃಷ್ಟಿಯಿಂದಲೂ ಬ್ರಹ್ಮ ಮುಹೂರ್ತಕ್ಕೆ ವಿಶೇಷವಾದ ಮಹತ್ವವಿದೆ.

ಈ ಸಮಯದಲ್ಲಿ ವಾಯುಮಂಡಲ ಮಾಲಿನ್ಯದಿಂದ ವಿಮುಕ್ತವಾಗಿರುತ್ತದೆ. ಆಮ್ಲಜನಕದ ಪ್ರಮಾಣ ಶೇ.41ರಷ್ಟಿರುತ್ತದೆ. ಇದರಿಂದ ನಮ್ಮ ಶ್ವಾಸಕೋಶಗಳು ಶುದ್ಧಿಯಾಗುತ್ತದೆ. ಶುದ್ಧವಾಯುವಿನಿಂದ ಮನಸ್ಸು ಹಾಗೂ ಬುದ್ಧಿ ಆರೋಗ್ಯವಾಗಿರುತ್ತವೆ.

ಯಾರು ಬ್ರಹ್ಮ ಮುಹೂರ್ತದಲ್ಲೆದ್ದು ನಡೆಯುತ್ತಾರೋ ಅವರ ಶರೀರದಲ್ಲಿ ಸಂಜೀವಿನೀ ಶಕ್ತಿಯ ಸಂಚಾರವಾಗುತ್ತದೆಂದು ಆಯುರ್ವೇದ ತಿಳಿಸುತ್ತದೆ. ಈ ಸಮಯದಲ್ಲಿ ಬೀಸುವ ಗಾಳಿಗೆ ಅಮೃತದಂತಹ ಶಕ್ತಿಯಿರುತ್ತದೆ. ರಾತ್ರಿಯ ವಿಶ್ರಾಂತಿಯ ನಂತರ ಶರೀರ ಹಾಗೂ ಬುದ್ಧಿ ಉಲ್ಲಸಿತವಾಗಿರುತ್ತವೆ.

ಬ್ರಾಹ್ಮೀ ಮುಹೂರ್ತದಲ್ಲಿ ಅಧ್ಯಯನ ಮಾಡಿದರೆ ಸುಲಭವಾಗಿ ಮನವರಿಕೆಯಾಗುತ್ತದೆ. ಅಧ್ಯಯನ ಮಾಡಲು ಬ್ರಹ್ಮಮುಹೂರ್ತವೇ ಪ್ರಶಸ್ತ. ಪ್ರಮುಖ ಮಂದಿರಗಳ ಮುಖ್ಯದ್ವಾರ ತೆರೆಯುವುದು ಬ್ರಹ್ಮ ಮುಹೂರ್ತದ ಸಮಯದಲ್ಲೇ. ದೇವರ ಶೃಂಗಾರ ಹಾಗೂ ಪೂಜೆಗಳನ್ನು ಬ್ರಹ್ಮ ಮುಹೂರ್ತದಲ್ಲಿ ನಡೆಸಲಾಗುತ್ತದೆ.

ಬ್ರಹ್ಮ ಮುಹೂರ್ತದಲ್ಲಿ ಭಗವಂತನ ಪೂಜೆ, ಧ್ಯಾನ ಹಾಗೂ ಪವಿತ್ರಕಾರ್ಯಗಳನ್ನು ಮಾಡುವುದರಿಂದ ಆತ್ಮ ಶಕ್ತಿ ಪ್ರಾಪ್ತಿಯಾಗುತ್ತದೆ. ಮನುಷ್ಯನ ಜ್ಞಾನ, ವಿವೇಕ, ಶಾಂತಿ, ಸುಖಮುಂತಾದ ಸದ್ಗುಣಗಳ ವೃದ್ಧಿಯಾಗುತ್ತದೆ.

ಭಗವಂತನ ಸ್ಮರಣೆಯ ನಂತರ ಮೊಸರು, ತುಪ್ಪ, ಕನ್ನಡಿ, ಬಿಲ್ವಪತ್ರೆ, ಹೂವಿನ ಮಾಲೆ ಮುಂತಾದ ಪವಿತ್ರ ವಸ್ತುಗಳನ್ನು ನೋಡುವುದರಿಂದ ದಿನ ಶುಭವಾಗಿರುತ್ತದೆ.

ಸೀತೆಯನ್ನು ಹುಡುಕುತ್ತಾ ಸಾಗಿದ ಆಂಜನೇಯ ಬ್ರಹ್ಮ ಮುಹೂರ್ತದಂದೇ ಅಶೋಕವನ ತಲುಪಿದ್ದ. ಅಲ್ಲಿ ವೇದ ಮಂತ್ರಗಳ ಉಚ್ಛಾರಣೆಯನ್ನು ಕೇಳಿದ್ದ, ಮತ್ತು ಯಜ್ಞಾದಿ ಕಾರ್ಯಗಳನ್ನು ನೋಡಿದ್ದನೆಂದು ವಾಲ್ಮೀಕಿ ರಾಮಾಯಣದಲ್ಲಿ ತಿಳಿಸಲಾಗಿದೆ.

ರಾತ್ರಿಯ ವಿಶ್ರಾಂತಿಯ ನಂತರ ಮನಸ್ಸು ಶಾಂತ ಹಾಗೂ ಸ್ಥಿರವಾಗಿರುತ್ತದೆ. ವಾತಾವರಣದಲ್ಲಿ ಶುದ್ಧತೆಯೂ ಹೆಚ್ಚಿರುತ್ತದೆ. ಆಗ ದೇವರ ಉಪಾಸನೆ, ಧ್ಯಾನ, ಯೋಗ, ಪೂಜೆಗಳನ್ನು ಮಾಡುವುದರಿಂದ ಮನಸ್ಸು ಹಾಗೂ ಬುದ್ಧಿ ಆರೋಗ್ಯದಿಂದ ಕೂಡಿರುತ್ತವೆ.

ಆಲಸ್ಯವನ್ನು ಬಿಟ್ಟು ಬ್ರಹ್ಮ ಮುಹೂರ್ತದಲ್ಲೆದ್ದು ಪುಣ್ಯ ಕರ್ಮಗಳನ್ನು ಮಾಡಿದರೆ ಶ್ರೇಯಸ್ಸು ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಲೋಕಾಃ ಸಮಸ್ತಾಃ ಸುಖಿನೋ ಭವಂತು..

ಸಹಕಾರ: ಮಾತೃಭೂಮಿ ಬ್ರಾಹ್ಮಣರು ತಂಡ

Tags: Brahmi muhurthaKalpa Newsಬ್ರಾಹ್ಮೀ ಮುಹೂರ್ತಮಾತೃಭೂಮಿ ಬ್ರಾಹ್ಮಣರು
Previous Post

ಅವಿವೇಕಿಗಳಿಗೆಲ್ಲಾ ಒಂದೆಡೆ ಸ್ಥಾನವಿದ್ದರೆ ಅದು ಕಾಂಗ್ರೆಸ್‌ನಲ್ಲಿ ಮಾತ್ರ: ಶಾ

Next Post

ಸಂತ್ರಸ್ತರಿಗೆ ದೇಗುಲ ಹಣ: ಕೋರ್ಟ್ ಚಾಟಿಗೆ ಬೆಚ್ಚಿದ ಎಚ್‌ಡಿಕೆ ಸರ್ಕಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಂತ್ರಸ್ತರಿಗೆ ದೇಗುಲ ಹಣ: ಕೋರ್ಟ್ ಚಾಟಿಗೆ ಬೆಚ್ಚಿದ ಎಚ್‌ಡಿಕೆ ಸರ್ಕಾರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!