No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ನವರಾತ್ರಿ ವೇಳೆ ಮೈಸೂರಿನ ಈ ಮನೆಯ ಗೊಂಬೆ ಅಲಂಕಾರವನ್ನು ನೀವು ನೋಡಲೇಬೇಕು

kalpa News by kalpa News
October 17, 2023
in ಮೈಸೂರು
0
ನವರಾತ್ರಿ ವೇಳೆ ಮೈಸೂರಿನ ಈ ಮನೆಯ ಗೊಂಬೆ ಅಲಂಕಾರವನ್ನು ನೀವು ನೋಡಲೇಬೇಕು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಸಾಂಸ್ಕೃತಿಕ ನಗರಿ ಮೈಸೂರು #Mysore ನವರಾತ್ರಿ ವೈಭವಕ್ಕೆ #Navaratri ವಿಶ್ವವಿಖ್ಯಾತವಾಗಿವಾಗಿದ್ದು, ಇಲ್ಲಿನ ಮನೆಮನೆಯಲ್ಲೂ ದಸರಾ #Dasaraವೈಭವ ಮನೆ ಮಾಡಿರುತ್ತದೆ.

ಹೌದು… ಇಂತಹ ವೈಭವಕ್ಕೆ ಪೂರಕವಾಗಿ ಇಲ್ಲೊಂದು ಕುಟುಂಬ ಪ್ರತಿ ವರ್ಷ ಅತ್ಯಂತ ಸುಂದರ ಹಾಗೂ ವೈಭವಯುತವಾಗಿ ದಸರಾ ಗೊಂಬೆ ಅಲಂಕಾರ ಮಾಡಿಕೊಂಡು ಬರುತ್ತಿದ್ದು, ಮೈಸೂರಿಗರ ಮನಸೆಳೆಯುತ್ತಿದೆ.
ಇಲ್ಲಿನ ಶ್ರೀರಾಂಪುರ ಮೂಕಾಂಬಿಕಾ ಸಮೃದ್ದಿ ಬಡಾವಣೆಯ ಅಥರ್ವ ನಿಲಯದ ಬನಶಂಕರಿ ಬೊಂಬೆ ಮನೆಯಲ್ಲಿ ಶ್ರೀಮತಿ ಪೂಜಾ ಪುನೀತ್ ರವರು ಪ್ರತಿ ವರ್ಷದಂತೆ ಈ ವರ್ಷವೂ ಸಹ ದಸರಾ ಬೊಂಬೆ ಪ್ರದರ್ಶನ ಏರ್ಪಡಿಸಿದ್ದಾರೆ.

ಏನೆಲ್ಲಾ ವಿಶೇಷವಿದೆ?
ಧಾರ್ಮಿಕ, ಸಾಮಾಜಿಕ, ಪೌರಾಣಿಕ, ಶೈಕ್ಷಣಿಕ ಬೊಂಬೆಗಳನ್ನು ಒಳಗೊಂಡಂತೆ 350 ಕ್ಕೂ ಹೆಚ್ಚು ಬೊಂಬೆಗಳನ್ನು ಪ್ರದರ್ಶನ ಮಾಡಲಾಗಿದೆ.
ಅಯೋಧ್ಯೆಯ ಶ್ರೀರಾಮಮಂದಿರ, ವಿವಾಹ ವೈಭವ, ಗಜಪಡೆ, ಶೃಂಗೇರಿಯ ಶಾರದಾ ಪೀಠ, ಕಾಶ್ಮೀರದಲ್ಲಿ ಶಾರದ ಪೀಠದ ಸ್ಥಾಪನೆ, ಸ್ವಾತಂತ್ರದ ಅಮೃತ ಮಹೋತ್ಸವ, ಸಮುದ್ರ ಮಂಥನ, ಕಾರ್ಟೂನ್ ಗೊಂಬೆಗಳು, ತಲಕಾಡು ಪಂಚಲಿಂಗ ದರ್ಶನ, ಬೇಡರ ಕಣ್ಣಪ್ಪ, ಘಟೋದ್ಗಜ, ಆತ್ಮ ನಿರ್ಭರ ಭಾರತ, ಸ್ವದೇಶಿ ಜಾಗೃತಿ, ಅರಣ್ಯ ರಕ್ಷಣೆ ಸೇರಿದಂತೆ ಹಲವಾರು ಸಾಮಾಜಿಕ ಸಂದೇಶ ಸಾರುವ ಬೊಂಬೆಗಳ ಪ್ರದರ್ಶನ ಮಾಡಿದ್ದಾರೆ.

ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾದ ಈ ಗೊಂಬೆ ಪ್ರದರ್ಶನ ಈಗಾಗಲೇ ಕಳೆದ ವರ್ಷಗಳಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದಿರುವುದು ಇಲ್ಲಿ ಸ್ಮರಿಸಬಹುದು.
Kalahamsa Infotech private limitedಕೆ. ಆರ್. ಗಣೇಶ್, ಸರಸ್ವತಿ, ಪೂಜಾ, ಪುನೀತ್ ಹಾಗೂ ಚಿ. ಪೃಥು ಪಿ ಅದ್ವೈತ್ ಹಲವಾರು ದಿನಗಳ ಪರಿಶ್ರಮದಿಂದ ದಸರಾ ಬೊಂಬೆ ಪ್ರದರ್ಶನ ಯಶಸ್ವಿಯಾಗಿದೆ. ಇದರೊಂದಿಗೆ ಸಂಜೆ ಸಮಯ ಲಲಿತಾ ಸಹಸ್ರನಾಮ, ವಿಷ್ಣು ಸಹಸ್ರನಾಮ, ಸೌಂದರ್ಯ ಲಹರಿ, ಸಂಗೀತ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಈ ಬೊಂಬೆ ಪ್ರದರ್ಶನದ ಭಾಗವಾಗಿದೆ.

ಕಳೆದ ವರ್ಷ ಸುಮಾರು 250 ಕ್ಕೂ ಹೆಚ್ಚು ಜನ ಭೇಟಿ ನೀಡಿದ್ದರು. ಈ ಬಾರಿ ಅದಕ್ಕಿಂತ ಹೆಚ್ಚು ಜನರು ಬನಶಂಕರಿ ಬೊಂಬೆ ಮನೆಯ ದಸರಾ ಬೊಂಬೆ ವೀಕ್ಷಣೆಗೆ ಬರುವ ನಿರೀಕ್ಷೆಯಿದೆ ಎಂದು ಮನೆಯೊಡತಿ ಪೂಜಾ ಪುನೀತ್ ತಿಳಿಸಿದ್ದಾರೆ.

Tags: #NavaratriDasaraKannada News WebsiteLatest News Kannadamysoreದಸರಾನವರಾತ್ರಿಬನಶಂಕರಿ ಬೊಂಬೆ ಮನೆಮೈಸೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಂಗಭೂಮಿ ಪ್ರೀತಿ, ಸಾಮರಸ್ಯ, ಸಮಾನತೆಯನ್ನು ಕಲಿಸುತ್ತದೆ: ನಟ ದೊಡ್ಡಣ್ಣ

Next Post

ಶಿವಮೊಗ್ಗದಿಂದ ತಿರುಪತಿ, ಗೋವಾ, ಹೈದರಾಬಾದ್’ಗೆ ನೇರ ವಿಮಾನ: ಸಮಯವೇನು?

kalpa News

kalpa News

Next Post
ಶಿವಮೊಗ್ಗದಿಂದ ತಿರುಪತಿ, ಗೋವಾ, ಹೈದರಾಬಾದ್’ಗೆ ನೇರ ವಿಮಾನ: ಸಮಯವೇನು?

ಶಿವಮೊಗ್ಗದಿಂದ ತಿರುಪತಿ, ಗೋವಾ, ಹೈದರಾಬಾದ್'ಗೆ ನೇರ ವಿಮಾನ: ಸಮಯವೇನು?

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL