No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜೆಡಿಎಸ್’ಗೆ ಅಧಿಕಾರ ಬಿಟ್ಟುಕೊಟ್ಟ ನಿಮಗೆ ನಾಚಿಕೆಯಾಗಬೇಕು: ಸಿದ್ದರಾಮಯ್ಯ ವಿರುದ್ಧ ಆಯನೂರು ವಾಗ್ದಾಳಿ

kalpa News by kalpa News
April 14, 2019
in ಶಿವಮೊಗ್ಗ
0
ಜೆಡಿಎಸ್’ಗೆ ಅಧಿಕಾರ ಬಿಟ್ಟುಕೊಟ್ಟ ನಿಮಗೆ ನಾಚಿಕೆಯಾಗಬೇಕು: ಸಿದ್ದರಾಮಯ್ಯ ವಿರುದ್ಧ ಆಯನೂರು ವಾಗ್ದಾಳಿ
Share on FacebookShare on TwitterShare on WhatsApp

ಹೊಸನಗರ: ಗುಜರಾತ್ ನಲ್ಲಿ 3 ಬಾರಿಯೂ ಜಾತಿ ಹಣ ಬಲವಿಲ್ಲದೆ ಮೂರು ಬಾರಿ ಮುಖ್ಯಮಂತ್ರಿಯಾಗಿ ಪ್ರಧಾನಿಯಾದ ನರೇಂದ್ರ ಮೋದಿಯವರು ಹಿಂದುಳಿದ ವರ್ಗದರು. ಆದರೆ ಸಿದ್ದರಾಮಯ್ಯ ನಾನು ಹಿಂದುಳಿದವರು ಅನ್ನುತ್ತಾರೆ. ಆದರೆ ನೀವು ಒಂದೇ ಬಾರಿ ಮುಖ್ಯಮಂತ್ರಿಯಾಗಿ ಈ ಬಾರಿ ಅಧಿಕಾರ ನಡೆಸದೆ ಜೆಡಿಎಸ್’ಗೆ ಬಿಟ್ಟು ಕೊಟ್ಟಿದ್ದೀರಿ ನಿಮಗೆ ನಾಚಿಕೆಯಾಗಬೇಕು ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಎಂಎಲ್’ಸಿ ಆಯನೂರು ಮಂಜುನಾಥ್ ವಾಗ್ದಾಳಿ ನಡೆಸಿದರು.

ಹೊಸನಗರದ ಮಾರುತಿಪುರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಈ ದೇಶದಲ್ಲಿ ಹಿಂದುಳಿದ ವರ್ಗದ ಮೋದಿ ಪ್ರಧಾನ ಮಂತ್ರಿಯಾಗಿದ್ದಾರೆ. ಇದನ್ನು ಸಹಿಸದ ಅರಗಿಸಿ ಕೊಳ್ಳಲಾಗದೆ ಸಿದ್ದರಾಮಯ್ಯ ಯಕ್ಷಗಾನ ಮಾಡುತ್ತಾರೆ ನಮ್ಮ ಮೋದಿಯವರ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ ಎಂದು ಗುಡುಗಿದರು.

ಶಾಸಕ ಎಸ್. ಕುಮಾರ್ ಬಂಗಾರಪ್ಪ ಅವರು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಲೆಶಂಕರ ಗ್ರಾಮದಲ್ಲಿ ಮೋದಿ ಮತ್ತೊಮ್ಮೆ ಎಂಬ ಎಂಬ ಸಂಕಲ್ಪದೊಂದಿಗೆ ಬಿ.ವೈ. ರಾಘವೇಂದ್ರ ಅವರ ಪರವಾಗಿ ಮತ ಯಾಚಿಸಿದರು.

ಈ ದೇಶದಲ್ಲಿ ಬಡವರು ಇಷ್ಟಪಡುವ ವ್ಯಕ್ತಿ ನರೇಂದ್ರ ಮೋದಿ ಹಿಂದುಳಿದ ಒಬ್ಬ ಪ್ರಧಾನಮಂತ್ರಿಯಾಗುವುದು ತೋರಿಸಿಕೊಟ್ಟ ಈ ದೇಶದ ಹೆಮ್ಮೆಯ ಪುತ್ರ, ಭಾರತೀಯ ಜನತಾ ಪಕ್ಷದಲ್ಲಿ ಕಟ್ಟ ಕಡೆಯ ವ್ಯಕ್ತಿಯೂ, ಹಿಂದುಳಿದ ವ್ಯಕ್ತಿಯೂ ಉನ್ನತ ಸ್ಥಾನದಲ್ಲಿ ಕುಳಿತುಕೊಳ್ಳುವುದು ಬಿಜೆಪಿಯ ಸಂಘಟನೆ ಬಲದಿಂದ, ಗುಜರಾತ್’ನಲ್ಲಿ 3 ಬಾರಿಯೂ ಜಾತಿ ಹಣ ಬಲವಿಲ್ಲದೆ ಮೂರು ಬಾರಿ ಮುಖ್ಯಮಂತ್ರಿಗಿ ಪ್ರಧಾನಿಯಾದ ಹಿಂದುಳಿದ ವರ್ಗದ ನರೇಂದ್ರ ಮೋದಿಯವರು. ಆದರೆ ಸಿದ್ದರಾಮಯ್ಯ ನಾನು ಹಿಂದುಳಿದವರು ಅನ್ನುತ್ತಾರೆ. ಆದರೆ ನೀವು ಒಂದೇ ಬಾರಿ ಮುಖ್ಯಮಂತ್ರಿಯಾಗಿ ಈ ಬಾರಿ ಅಧಿಕಾರ ನಡೆಸದೆ ಜೆಡಿಎಸ್ಸಿಗೆ ಬಿಟ್ಟು ಕೊಟ್ಟಿದ್ದೀರಿ ನಿಮಗೆ ನಾಚಿಕೆಯಾಗಬೇಕು ಎಂದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುರದಾಳು ಗ್ರಾಮದಲ್ಲಿ ಮೋದಿ ಮತ್ತೊಮ್ಮೆ ಎಂಬ ಸಂಕಲ್ಪದೊಂದಿಗೆ ಬಿ.ವೈ. ರಾಘವೇಂದ್ರ ಪರವಾಗಿ ಶಾಸಕ ಕುಮಾರ್ ಬಂಗಾರಪ್ಪ ಮತ ಯಾಚಿಸಿದರು.

ಅಪ್ಪ ಮಕ್ಕಳು, ಸೊಸೆಯಂದಿರುಗೋಸ್ಕರ ಇರುವ ಪಕ್ಷ ಜೆಡಿಎಸ್ ಪಕ್ಷಕ್ಕೆ ಮಂಡಿಯೂರಿ, ಜೆಡಿಎಸ್ ಕೈ ಚಾಚುವುದು ನೋಡಿದರೆ ನೀವೆಷ್ಟು ಪ್ರಾಮಾಣಿಕರು ಎಂದು ಇದರಲ್ಲಿ ಗೊತ್ತಾಗುತ್ತೆ. ಸೈನ್ಯಕ್ಕೆ ಸೇರುವವರು ಊಟಕ್ಕೆ ಗತಿ ಇಲ್ಲದವರು ಎಂದು ಹೇಳುವ ಜೆಡಿಎಸ್’ರವರ ಹೇಳಿಕೆ, ವರ್ತನೆಗೆ ಈ ಬಾರಿ ಚುನಾವಣೆಯಲ್ಲಿ ಜನತೆ ಸರಿಯಾದ ಪಾಠವನ್ನೇ ಕರೆಸಿದ್ದಾರೆ ಎಂದರು.

ಈ ದೇಶದಲ್ಲಿ ಯುವ ಸಮೂಹ ಮತ್ತೊಮ್ಮೆ ಮೋದಿ ಅವರು ಪ್ರಧಾನಿ ಆಗಬೇಕು ಎಂದು ಹೊರಟಿದೆ ದೇಶದಲ್ಲಿ ಮೋದಿ ಅಲೆ ಬಿಜೆಪಿಯ ಅಲೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಈ ಚುನಾವಣೆಯಲ್ಲಿ ಕೊಚ್ಚಿ ಹೋಗಲಿದೆ ಎಂದರು.

ಮೋದಿ ಅವರನ್ನು ಪ್ರಧಾನಿ ಮಾಡಲು ಬಿ.ವೈ. ರಾಘವೇಂದ್ರ ಅವರ ಕಮಲದ ಗುರುತಿಗೆ ಮತವನ್ನು ನೀಡಿ ಅತ್ಯಂತ ಪ್ರಚಂಡ ಮತದಿಂದ ಗೆಲ್ಲಿಸಬೇಕೆಂದು ಈ ಸಂದರ್ಭದಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿ. ಸ್ವಾಮಿರಾವ್ ತಾಲೂಕಿನ ಬಿಜೆಪಿ ಅಧ್ಯಕ್ಷ ಎ.ವಿ. ಮಲ್ಲಿಕಾರ್ಜುನ್, ಉಮೇಶ್ ಕಂಚಿಗಾರ .ಬಿ ಯುವರಾಜ್, ದೇವಾನಂದ್ ಹಾಜರಿದ್ದರು.

ಶಿವಮೊಗ್ಗ ನಗರದ ಅಶೋಕ ನಗರದ ಭಾಗದಲ್ಲಿ ಪಾದಯಾತ್ರೆ ಮೂಲಕ ಚುನಾವಣಾ ಪ್ರಚಾರ ನಡೆಸಿದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ. ಶಿವಮೊಗ್ಗ ಶಾಸಕ ಕೆ.ಎಸ್. ಈಶ್ವರಪ್ಪ, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ, ನಗರಾಧ್ಯಕ್ಷರಾದ ಎನ್.ಜಿ. ನಾಗರಾಜ್, ಯುವಮೋರ್ಚಾ ಜಿಲ್ಲಾಧ್ಯಕ್ಷ ಹೃಷಿಕೇಶ್ ಪೈ ಇದ್ದರು.
Tags: Ayanuru ManjunathB Y RaghavendraBJPHosanagaraK S EshwarappaLok Sabha election 2019Shivamoggaಬಿ.ವೈ. ರಾಘವೇಂದ್ರಮೋದಿ ಮತ್ತೊಮ್ಮೆಶಿವಮೊಗ್ಗಹೊಸನಗರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಿಮಗಾಗಿ ಕೆಲಸ ಮಾಡುವ ನನಗೇಕೆ ಮತ ನೀಡುವುದಿಲ್ಲ: ಮಧು ಭಾವನಾತ್ಮಕ ಪ್ರಶ್ನೆ

Next Post

ನಾಳೆ ಶಿವಮೊಗ್ಗಕ್ಕೆ ನಟ ಸುಂದರರಾಜ್: ತಿಂಗಳ ಅತಿಥಿಯಲ್ಲಿ ಭಾಗಿ

kalpa News

kalpa News

Next Post
ನಾಳೆ ಶಿವಮೊಗ್ಗಕ್ಕೆ ನಟ ಸುಂದರರಾಜ್: ತಿಂಗಳ ಅತಿಥಿಯಲ್ಲಿ ಭಾಗಿ

ನಾಳೆ ಶಿವಮೊಗ್ಗಕ್ಕೆ ನಟ ಸುಂದರರಾಜ್: ತಿಂಗಳ ಅತಿಥಿಯಲ್ಲಿ ಭಾಗಿ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL