No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ತುಳುನಾಡಿನ ಹೆಮ್ಮೆ ಕುಡ್ಲದ ಪವರ್ ಲಿಫ್ಟರ್ ಪ್ರಕಾಶ್ ಶೆಟ್ಟಿ ಕೆಂಜಾರ್ ಬಗ್ಗೆ ನೀವು ತಿಳಿಯಲೇಬೇಕು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 6, 2026
in Special Articles
0
ತುಳುನಾಡಿನ ಹೆಮ್ಮೆ ಕುಡ್ಲದ ಪವರ್ ಲಿಫ್ಟರ್ ಪ್ರಕಾಶ್ ಶೆಟ್ಟಿ ಕೆಂಜಾರ್ ಬಗ್ಗೆ ನೀವು ತಿಳಿಯಲೇಬೇಕು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಬದುಕಿನಲ್ಲಿ ಕನಸ್ಸುಗಳನ್ನು ಬಾನೆಂತರದಲ್ಲಿ ಕಟ್ಟಿಕೊಂಡು ಪಯಣಿಸಬೇಕು. ಆ ಎತ್ತರಕ್ಕೆ ತಲುಪಲು ಆಗದ್ದಿದ್ದರೂ ಅದರ ಹತ್ತಿರಕ್ಕೆ ಒಂದಲ್ಲ ಒಂದು ದಿನ ಖಂಡಿತವಾಗಿಯೂ ತಲುಪಿಯೇ ತಲುಪುತ್ತೇವೆ. ಸಾಧನೆಯ ಹಾದಿಯಲ್ಲೂ ನಾವು ಇಂತಹ ಕಠಿಣ ಕನಸ್ಸನ್ನು ಹೊತ್ತು ಸಾಗಿದರೆ ಸಾಧನೆಗೆ ಪ್ರತಿಫಲ ಸಿಕ್ಕೆ ಸಿಗುತ್ತೆ ಎಂಬ ದಿಟ್ಟ ಹೆಜ್ಜೆ ಇಟ್ಟು ಸಾಧನೆಯ ಪಯಣಕ್ಕೆ ಪಟ್ಟುಹಿಡಿದು ಸಾಗಿದರೆ ಮುಂದೊಂದು ದಿನ ಎಲ್ಲದರಲ್ಲೂ ಯಶಸ್ಸು ಕಂಡಿತ ಇದನ್ನು ನನಸಾಗಿಸಿದ್ದಾರೆ ನಮ್ಮ ತುಳುನಾಡಿನ ಹೆಮ್ಮೆ ಪ್ರಕಾಶ್ ಶೆಟ್ಟಿ ಕೆಂಜಾರ್.

ಹೌದು… ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸರಕಾರಿ ನೌಕರರ ಪವರ್ ಲಿಫ್ಟಿಂಗ್’ನಲ್ಲಿ #PowerLifting ಪ್ರಕಾಶ್ ಶೆಟ್ಟಿ ಸಿಟಿಇ ಅವರು ಗೋಲ್ಡ್ ಮೆಡಲ್ ಪಡೆದು ಜಿಲ್ಲೆಗೆ ಮಾತ್ರವಲ್ಲ ಇಡೀ ತುಳುನಾಡಿಗೆ ಕೀರ್ತಿ ತಂದಿದ್ದಾರೆ.

ಅಲ್ಲದೇ ಪ್ರಮುಖವಾಗಿ, ಮುಂದೆ ರಾಜ್ಯಮಟ್ಟದಲ್ಲಿ ನಡೆಯುವ ಪವರ್ ಲಿಫ್ಟಿಂಗ್’ನಲ್ಲಿ ಭಾಗವಹಿಸಲಿದ್ದು, ಸಮಸ್ತ ತುಳನಾಡನ್ನು #Tulunadu ರಾಜ್ಯ ಮಟ್ಟದಲ್ಲಿ ಪ್ರತಿನಿಧಿಸಲಿದ್ದಾರೆ. ಹಿಂದೆ ಸಾಲಿಗ್ರಾಮದಲ್ಲಿ ನಡೆದ 13, 14 ಮತ್ತು 15-09-2024 ರೊ ಫಿಟ್ನೆಸ್ ಮತ್ತು ಕರ್ನಾಟಕ ರಾಜ್ಯ ಪವರ್ ಲಿಫ್ಟಿಂಗ್ ಅಸೋಶಿಯೇಶನ್ ಸಹಯೋಗದೊಂದಿಗೆ ಜರಗಿದ ರಾಜ್ಯ ಮಾಸ್ಟರ್-ಎಂ2 ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ 93 ಕೆಜಿ ದೇಹತೂಕ ವಿಭಾಗದಲ್ಲಿ ಶಿವೆಶಿವಾನಿ ತುಲುವೆ ಪ್ರಕಾಶ್ ಶೆಟ್ಟಿ ಗಂಡೊಟ್ಟು ಕೆಂಜಾರ್ ಕಂಚಿನ ಪದಕ ಜಯಿಸಿದ್ದಾರೆ.

ತಂದೆ ಸದಾಶಿವ ಚೌಟರ ಮನೆ – ತಾಯಿ ಭವಾನಿ ಶೆಟ್ಟಿ ಗಂಡೊಟ್ಟು ಕೆಂಜಾರ್ ದಂಪತಿ ಪುತ್ರರಾದ ಇವರ ಈ ಸಾಧನೆಯ ಹಿಂದೆ ಪತ್ನಿ ರೇಣುಕಾ ಪಿ. ಶೆಟ್ಟಿ ಹಾಗೂ ಮುದ್ದಿನ ಮಗ ಲವಿಶ್ ಪಿ. ಶೆಟ್ಟಿ ಅವರ ಸಹಕಾರ ದೊಡ್ಡದಿದೆ.

ಕುಡ್ಲ (ಮಂಗಳೂರು) ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ ಪರಿವೀಕ್ಷಕರಾಗಿರುವ #CommercialTaxInspector ಪ್ರಕಾಶ್ ಶೆಟ್ಟಿ, ಮಂಗಳೂರು ಬಾಲಾಂಜನೇಯ ಜಿಮ್’ನಲ್ಲಿ ಮಾಜಿ ಅಂತಾರಾಷ್ಟ್ರೀಯ ಪವರ್ ಲಿಪ್ಟರ್ ದೇವದಾಸ್ ಕೂಳೂರು ಅವರಿಂದ ತರಬೇತಿ ಪಡೆಯುತ್ತಿದ್ದಾರೆ.ದೈಹಿಕ ದಾಢ್ಯತೆಯಲ್ಲಿ ಸಾಧನೆ ಮಾಡಿದ್ದರೂ, ಪ್ರಕಾಶ್ ಶೆಟ್ಟಿ ಕೆಂಜಾರ್ ಅವರು ತುಂಬಾ ಮೃದು ಸ್ವಭಾವದ ವ್ಯಕ್ತಿ. ತುಳುನಾಡಿನ ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಸಿಕೊಂಡು ಮಾರ್ಗದರ್ಶಕರಾಗಿ, ಕಲಾ ಪ್ರತಿಭೆಗಳಿಗೆ ಪ್ರೋತ್ಸಾಹಿಸುತ್ತಾ ತನ್ನ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಭೆಗಳನ್ನು ಮುಂದೆಳೆಗೆ ತಂದಿದ್ದಾರೆ. ಕ್ರೀಡಾ ಜಗತ್ತಿನಲ್ಲಿಸಾಧನೆಯೆಂಬ ಮೆಟ್ಟಿಲು ಹತ್ತುತ್ತಿರುವ ಶಿವೆಶಿವಾನಿ ತುಲುವೆ ಪ್ರಕಾಶ್ ಶೆಟ್ಟಿ.

ತುಳುವನ್ನು ನಿರರ್ಗಳವಾಗಿ ಮಾತನಾಡುತ್ತಾ ಮುಖದಲ್ಲಾಗುವ ಹಾವಭಾವ, ಸರಳತೆಯಿಂದ ಕೂಡಿದ್ದು ಅಪ್ಪಟ ತುಳುನಾಡ ಮಣ್ಣಿನ ಮಗನಾಗಿ ಸುಂದರವಾದ ಪೈಜಾಮ ಪಂಚೆ ಶಾಲು ಧರಿಸಿ ಹಣೆಗೊಂದು ತಿಲಕದ ಶೋಭೆ. ಪ್ರತಿಭೆ ಕೀರ್ತಿ ಸಜ್ಜನಿಕೆ ಹೃದಯ ಶ್ರೀಮಂತಿಕೆಗೆ ಏನು ಕೊರತೆಯಿಲ್ಲ ಸರಳ, ಸಜ್ಜನ ಸಾಮಾಜಿಕ ಧಾರ್ಮಿಕ ವ್ಯಕ್ತಿ.ತುಳುನಾಡ ಸಂಸ್ಕೃತಿ, ಆಚಾರ ವಿಚಾರಗಳನ್ನು ಮೈಗೂಡಿಸಿಕೊಂಡಿರುವ ಇವರು ಇನ್ನಷ್ಟು ಎತ್ತರಕ್ಕೆ ಏರಲಿ ಎಂಬ ಆಶಾಭಾವನೆ ನಮ್ಮದು.
ಸಾಧ್ಯವಿಲ್ಲ ಎಂದುಕೊಂಡರೆ ಏನನ್ನೂ ಸಾಧಿಸಲಾಗದು, ಪ್ರಯತ್ನಿಸುವುದರಿಂದ ನಷ್ಟವೇನಿದೆ. ಗೆದ್ದರೆ ಸಂತೋಷವಾಗುತ್ತದೆ, ಸೋತರೆ ಅನುಭವ ಸಿಗುತ್ತದೆ ಇವರು ಸ್ವಯಂ ಪ್ರೇರಿತವಾಗಿ ಕ್ರೀಡಾ ಜಗತ್ತಿನಲ್ಲಿ ಪವರ್ ಲಿಫ್ಟಿಂಗ್ ವಿಭಾಗದಲ್ಲಿ ಸಂಚಲನ ಮೂಡಿಸುತ್ತಿರುವ ತುಳುನಾಡಿನ ಹೆಮ್ಮೆ ಇವರು.

ಸಾಧಕರು ತಮ್ಮ ಗುರಿಯನ್ನು ತಲುಪಿದ ನಂತರ ಅವರು ಸಾಧಕರಾಗಿ ರೂಪುಗೊಳ್ಳುತ್ತಾರೆ. ಇವರು ಮಾಡಿದ ಸಾಧನೆ ಅಮೋಘ ಇವರ ಈ ಸಾಧನೆ ರಾಷ್ಟ್ರೀಯ-ಅಂತಾರಾಷ್ಟ್ರೀಯ ಮಟ್ಟದಲ್ಲೂ ಪಸರಿಸಲಿ. ಇವರು ಕಂಡ ಕನಸೆಲ್ಲ ನನಸಾಗಲಿ ಆ ದೈವ ದೇವರ ಆಶೀರ್ವಾದ ಮೇಲೆ ಸದಾ ಇರಲಿ. ಇವರ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸೋಣ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: FitnessKannada News WebsiteKaravali newsKudlaLatest News KannadaMangalorePowerlifting AssociationTuluNaduಕುಡ್ಲದಕ್ಷಿಣ ಕನ್ನಡಪವರ್ ಲಿಫ್ಟಿಂಗ್ ಅಸೋಶಿಯೇಶನ್ಫಿಟ್ನೆಸ್ಮಂಗಳೂರು
Share249Tweet155Send
Previous Post

ಫೆ.7, 8ರಂದು ಮಾರಿಕಾಂಬಾ ಕ್ರಿಕೆಟ್ ಪಂದ್ಯಾವಳಿ

Next Post

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್'ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

June 1, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

June 1, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL