No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Sunday, March 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ತುಳುನಾಡ ಯಕ್ಷರಂಗದ ಯಕ್ಷ ಬೊಳ್ಳಿ ಕಡಬ ದಿನೇಶ್ ರೈ ಕುರಿತು ನೀವು ತಿಳಿದುಕೊಳ್ಳಲೇಬೇಕು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 5, 2019
in Special Articles
0
ತುಳುನಾಡ ಯಕ್ಷರಂಗದ ಯಕ್ಷ ಬೊಳ್ಳಿ ಕಡಬ ದಿನೇಶ್ ರೈ ಕುರಿತು ನೀವು ತಿಳಿದುಕೊಳ್ಳಲೇಬೇಕು
Share on FacebookShare on TwitterShare on WhatsApp

ಯಕ್ಷರಂಗದಲ್ಲಿ ಉದಯಿಸಿದ ಯಕ್ಷ ಬೊಳ್ಳಿ ಕಡಬ ದಿನೇಶ್ ರೈ ಯವರ ಕಿರು ಪರಿಚಯ: ಪುತ್ತೂರು ತಾಲೂಕಿನ, ಐತ್ತೂರು ಗ್ರಾಮದ, ಬೆತ್ತೋಡಿ-ಮಾಳ ಶ್ರೀವರದ ರೈ, ಶ್ರೀಮತಿ ವಾರಿಜ ರೈ ದಂಪತಿಯರ ಮಗ.

ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ನಿಲ್ಲಿಸಿ, ಶ್ರೀ ಧರ್ಮಸ್ಥಳ ಲಲಿತಕಲಾ ಕೇಂದ್ರವನ್ನು ಸೇರಿ, ಗುರು ತಾರನಾಥ ಬಲ್ಯಾಯ ವರ್ಕಾಡಿಯವರಿಂದ ನಾಟ್ಯಭ್ಯಾಸ ಮಾಡಿ ಯಕ್ಷರಂಗವನ್ನು ಪ್ರವೇಶ ಮಾಡಿದ ಇವರು. ಮುಂದೆ ಶ್ರೀ ಧರ್ಮಸ್ಥಳ ಮೇಳ-1 ವರ್ಷ, ಶ್ರೀ ಕಟೀಲು ಮೇಳ-3 ವರ್ಷ, ಶ್ರೀ ಪುತ್ತೂರು ಮೇಳ-1 ವರ್ಷ, ಶ್ರೀ ಕುಂಟಾರು ಮೇಳ-2 ವರ್ಷ, ಶ್ರೀ ಮಂಗಳಾದೇವಿ ಮೇಳ-4 ವರ್ಷ, ತೆಂಕು-ಬಡಗು ಸಮ್ಮಿಶ್ರಗೊಂಡ ಶ್ರೀ ಹಿರಿಯಡ್ಕ ಮೇಳ-3 ವರ್ಷ, ತಳಕಲ ಮೇಳ-2 ವರ್ಷ ತಿರುಗಾಟ ಮಾಡಿರುವುದಲ್ಲದೆ, ಶ್ರೀಸಾಲಿಗ್ರಾಮ ಮೇಳ, ಶ್ರೀದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ಬಾಚಕೆರೆ ಯಲ್ಲಿ ಅತಿಥಿಯಾಗಿ ಭಾಗವಹಿಸುತ್ತಿದ್ದರು. ಪ್ರಸ್ತುತ ಶ್ರೀ ಸುಂಕದಕಟ್ಟೆ ಮೇಳದಲ್ಲಿ ಕಲಾ ಸೇವೆ ಮಾಡುತ್ತಿದ್ದಾರೆ.


ರವಿಕುಮಾರ್ ಸುರತ್ಕಲ್ ರಚಿಸಿದ ನಾಗತಂಬಿಲದ ’ಕೂಸಮ್ಮ’(ನಂಜುಂಡ)ನ ಪಾತ್ರ ಯಕ್ಷರಂಗದಲ್ಲಿ ಹೊಸ ತಿರುವು ತಂದುಕೊಟ್ಟಿತು. ನಾಗರ ಪಂಚಮಿಯ ’ನೋಣಯ್ಯ’, ವಜ್ರ ಕುಟುಂಬದ -ಕಪಟ ಸ್ವಾಮೀಜಿ’, ಪವಿತ್ರ-ಪಲ್ಲವಿಯ-ಪದ್ಮಾವತಿ’(ಪದ್ದು), ಚೆನ್ನಿ-ಚೆನ್ನಮ್ಮದ-’ಪುರುಷೋತ್ತಮ’, ವಿಜಯ-ಕೇಸರಿಯ-’ಮಾರುತಿ’, ಜೀವನ ಚಕ್ರದ-’ನಿಷ್ಟಾವಂತ ಸೇವಕ’, ಗುಳಿಗೋದ್ಬವ ಪಂಜುರ್ಲಿ ಪ್ರತಾಪದ-‘ಗೋಪಾಲ’ ಹಾಗೂ ’ಚಂದ್ರ’ ಮನಸೂರೆಗೊಂಡ ಪಾತ್ರಗಳು.


ತೆಂಕು-ಬಡಗಿನಲ್ಲಿ, ತುಳು-ಕನ್ನಡದಲ್ಲಿ, ಪೌರಾಣಿಕ, ಸಾಮಾಜಿಕ, ಐತಿಹಾಸಿಕ ಯಾವುದೇ ಪ್ರಸಂಗವಾದರೂ ತನಗೆ ಸಿಕ್ಕಿದ ಪಾತ್ರಗಳ ಅಧ್ಯಯನ ಮಾಡಿ, ಹಿರಿಯ-ಕಿರಿಯ ಕಲಾವಿದರಿಂದ ಕೇಳಿ ತಿಳಿದು, ಕತೆಗೆ ಲೋಪ ಬಾರದಂತೆ ತನ್ನದೇ ಶೈಲಿಯ ಹಾಸ್ಯದಲ್ಲಿ ಜನರನ್ನು ರಂಜಿಸುತ್ತಾರೆ.


ಚಂದನ ವಾಹಿನಿಯಲ್ಲಿ ಪ್ರಸಾರವಾದ ಪಾಪೋದ ಪಿರವು, ಸಜ್ಜಿಗೆ-ಬಜಿಲ್ ತುಳು ಧಾರಾವಾಹಿಯಲ್ಲಿ, ‘ವಿಜಯ ಕಲಾವಿದರು ಕಿನ್ನಿಗೋಳಿ’ಯವರ ಲೈಫ್ ಕೊರ್ಪರ ನಾಟಕದಲ್ಲಿ ನಟಿಸಿದ್ದಾರೆ. ಕುಡಲ ತೆಲಿಪಾಗದಲ್ಲಿ ಭಾಗವಹಿಸುವುದರೊಂದಿಗೆ ’ಬಲೇ ತೆಲಿಪಾಲೆ’ ಪ್ರವೇಶಿಸಿದ ಪ್ರಥಮ ಯಕ್ಷಗಾನ ಕಲಾವಿದ ಎಂಬ ಕೀರ್ತಿ ಇವರಿಗೆ ಸಲ್ಲುತ್ತದೆ.

ನಮ್ಮ ತುಳುನಾಡ್ ಟ್ರಸ್ಟ್‌(ರಿ)ಇದರ ಅಧ್ಯಕ್ಷರಾಗಿ ಸಾಮಾಜಿಕವಾಗಿ ಅಳಿಲ ಸೇವೆ ಮಾಡುತ್ತಿದ್ದಾರೆ. ಹಿರಿಯರು-ಕಿರಿಯರು ಅನ್ನೋ ಭೇದ ಭಾವ ಇಲ್ಲದೆ ಎಲ್ಲರನ್ನು ಸಮಾನ ರೀತಿಯಲ್ಲಿ ಗೌರವಿಸುವ ಗುಣವುಳ್ಳವರು.

ಕಲಾಭಿಮಾನಿಗಳು ದೇವರು ಎನ್ನುತಾ ಹಿರಿಯರನ್ನು ಗೌರವಿಸಿ, ಕಿರಿಯರೊಡನೆ ಪ್ರೀತಿಯಿಂದ ಮಾತನಾಡುತ್ತಾರೆ. ಅವಕಾಶ ಕೊಟ್ಟ ಯಜಮಾನರುಗಳನ್ನು, ತಪ್ಪುಗಳನ್ನು ತಿದ್ದಿ ಸರಿಯಾದ ಮಾರ್ಗದರ್ಶನ ಮಾಡಿದ ಹಿರಿಯ-ಕಿರಿಯ ಕಲಾವಿದರನ್ನು, ಭಕ್ತಿಯಿಂದ ಸ್ಮರಿಸುವ ಇವರು. ರಂಗದಲ್ಲಿ ಎಷ್ಟು ಹಿರಿಯ ಕಲಾವಿದನಾಗಲಿ ಅಥವಾ ಕಿರಿಯ ಕಲಾವಿದನೇ ಆಗಿರಲಿ ಅವರಿಗೆ ಅನುಸಾರವಾಗಿ ತನ್ನದೇ ಶೈಲಿಯಲ್ಲಿ ಹಾಸ್ಯವನ್ನು ಪ್ರಕಟಿಸುವ ಇವರು ಸಂದರ್ಭಕ್ಕೆ ಸರಿಯಾಗಿ ಸಹಕರಿಸುವ ಮನೋಭಾವವುಳ್ಳವರು.

ಯಕ್ಷ ಬೊಳ್ಳಿ ಬಿರುದಾಂಕಿತ ಇವರಿಗೆ ಅಜೆಕಾರು ಕಲಾಭಿಮಾನಿಗಳ ಬಳಗ (ರಿ) ಮುಂಬೈ ಯಕ್ಷರಕ್ಷಾ ಪ್ರಶಸ್ತಿ-2017 ಬೆಂಗಳೂರು ಬಂಟರ ಸಂಘದ ಯುವ ಬಂಟ್ಸ್‌ ವತಿಯಿಂದ, ಬಂಟ ಸಮ್ಮಿಲನ ಐಕ್ಯತಾ-2018 ರಲ್ಲಿ ಬಂಟ್ಸ್‌ ಯಂಗ್ ಅಚೀವರ್ಸ್-2018 ಪ್ರಶಸ್ತಿಯೊಂದಿಗೆ ಹಲವು ಸಂಘ ಸಂಸ್ಥೆಗಳು ಸನ್ಮಾನಿಸಿ ಗೌರವಿಸಿದ್ದಾರೆ.


ಸರಳ ಸಜ್ಜನಿಕೆಯ ವ್ಯಕ್ತಿತ್ವ, ಸ್ನೇಹಪರ ಜೀವಿ, ಹಾಸ್ಯ ಕಲಾವಿದರು ಕಡಬ ದಿನೇಶ್ ರೈಯವರ ಕನಸು ನನಸಾಗಲಿ. ಕಲಾ ಮಾತೆಯ ಅನುಗ್ರಹದೊಂದಿಗೆ ಕಲಾಜೀವನ ಇನ್ನಷ್ಟು ಎತ್ತರಕ್ಕೇರಲಿ ಎಂದು ಪ್ರಾರ್ಥಿಸುತ್ತಾ, ಶುಭ ಹಾರೈಸೋಣ.

ಮಾಹಿತಿ ಸಂಗ್ರಹ ಮತ್ತು ಚಿತ್ರಕೃಪೆ: ಸತೀಶ್ ಶೆಟ್ಟಿ ಚೇರ್ಕಾಡಿ ದೊಡ್ಡಮನೆ

Tags: Kannada ArticleSatish Shetty cherkady doddamaneShree DurgaparameshwariSouth KendraSpecial ArticleSri Dharmasthala Fine Arts CenterTulunad TrustTuluNaduತುಳುನಾಡುತುಳುನಾಡ್ ಟ್ರಸ್ಟ್‌ಯಕ್ಷರಕ್ಷಾ ಪ್ರಶಸ್ತಿಯಕ್ಷರಂಗಶ್ರೀ ಧರ್ಮಸ್ಥಳ ಲಲಿತಕಲಾ ಕೇಂದ್ರಶ್ರೀದುರ್ಗಾಪರಮೇಶ್ವರಿಸತೀಶ್ ಶೆಟ್ಟಿ ಚೇರ್ಕಾಡಿ ದೊಡ್ಡಮನೆಸುರತ್ಕಲ್
Share294Tweet123Send
Previous Post

ಆಧುನಿಕ ಯುಗದಲ್ಲಿ ಬೋಧನೆ ಒಂದು ಸವಾಲಿನ ಸೇವೆಯೇ ಹೌದು. ಯಾಕೆ ಗೊತ್ತಾ?

Next Post

ತಿಹಾರ್ ಜೈಲಿಗೆ ಚಿದಂಬರಂ: ಸಾಮಾನ್ಯ ಖೈದಿಯಂತೆ ಕಾಂಗ್ರೆಸ್ ಮುಖಂಡನ ತಾತ್ಕಾಲಿಕ ಜೈಲುವಾಸ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತಿಹಾರ್ ಜೈಲಿಗೆ ಚಿದಂಬರಂ: ಸಾಮಾನ್ಯ ಖೈದಿಯಂತೆ ಕಾಂಗ್ರೆಸ್ ಮುಖಂಡನ ತಾತ್ಕಾಲಿಕ ಜೈಲುವಾಸ

ತಿಹಾರ್ ಜೈಲಿಗೆ ಚಿದಂಬರಂ: ಸಾಮಾನ್ಯ ಖೈದಿಯಂತೆ ಕಾಂಗ್ರೆಸ್ ಮುಖಂಡನ ತಾತ್ಕಾಲಿಕ ಜೈಲುವಾಸ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

February 28, 2026
ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

February 28, 2026
ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

February 28, 2026
ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

February 28, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 1 ರಂದು ಬೆಂಗಳೂರಿನಿಂದ ಮುಂಬೈಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

February 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL