No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Friday, October 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿಕಾರಿಪುರ | ಯುವಕರು ಪ್ರಗತಿಗೆ ಸದಾ ಸಿದ್ಧರಾಗಿರಬೇಕು | ಡಾ.ರವೀಂದ್ರ ಕರೆ

ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಾಲ್ಕು ದಿನಗಳ ಓರಿಯೆಂಟೇಷನ್

kalpa News by kalpa News
June 22, 2026
in Small Bytes, ಶಿಕಾರಿಪುರ
0
Kumadvathi College Shikaripura
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ರಾಷ್ಟ್ರದ ಭವ್ಯ ಭವಿಷ್ಯ ಯುವಜನಾಂಗವನ್ನು ಅವಲಂಭಿಸಿದ್ದು, ಯುವಕರು ಬದಲಾವಣೆ ಹಾಗೂ ಪ್ರಗತಿಗೆ ಸದಾ ಸಿದ್ದರಾಗಿರಬೇಕು ಎಂದು ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ.ಕೆ.ಸಿ. ರವೀಂದ್ರ ಕರೆ ನೀಡಿದರು.

ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್ಸಿ, ಬಿಕಾಂ ಹಾಗೂ ಬಿಸಿಎ ವಿದ್ಯಾರ್ಥಿಗಳಿಗಾಗಿ ನಾಲ್ಕು ದಿನಗಳ ಓರಿಯೆಂಟೇಷನ್ (Orientation) ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

Also Read>> ಶಿವಮೊಗ್ಗ | ನಟಿ ಅದಿತಿ ಅವರಿಂದ ನಾಳೆ ‘ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ ಉದ್ಘಾಟನೆ

ಯುವ ಜನತೆ ರಾಷ್ಟ್ರದ ರಚನಾತ್ಮಕ ಮತ್ತು ಕ್ರಿಯಾತ್ಮಕ ಶಕ್ತಿಯ ಪ್ರತಿನಿಧಿಗಳಾಗಿದ್ದು, ರಾಷ್ಟ್ರದ ಭವ್ಯ ಭವಿಷ್ಯವು ಯುವಜನಾಂಗವನ್ನು ಅವಲಂಬಿಸಿದೆ. ಯುವಕರು ಬದಲಾವಣೆ ಹಾಗೂ ಪ್ರಗತಿಗೆ ಸದಾ ಸಿದ್ಧರಾಗಿರಬೇಕು ಎಂದು ಹೇಳಿದರು.

ಒಂದು ರಾಷ್ಟ್ರದ ಸರ್ವಾಂಗೀಣ ಅಭಿವೃದ್ಧಿ ಅದರ ಶಿಕ್ಷಣವನ್ನು ಅವಲಂಬಿಸಿದೆ. ಉನ್ನತ ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ತಲುಪಿಸುವಲ್ಲಿ ಕುಮದ್ವತಿ ಪ್ರಥಮ ದರ್ಜೆ ಕಾಲೇಜು ಮುಂಚೂಣಿಯಲ್ಲಿದ್ದು, ಸುಸಜ್ಜಿತ ಕಟ್ಟಡ, ಗ್ರಂಥಾಲಯ, ಪ್ರಯೋಗಾಲಯ ಹಾಗೂ ಮಾಹಿತಿ ತಂತ್ರಜ್ಞಾನ ಆಧಾರಿತ ಶಿಕ್ಷಣವನ್ನು ನೀಡುತ್ತಿದೆ ಎಂದರು.PES Public School Shivamoggaವಿದ್ಯಾರ್ಥಿಗಳ ಉತ್ತಮ ಭವಿಷ್ಯ ನಿರ್ಮಾಣದ ದೃಷ್ಟಿಯಿಂದ ಸಂಸ್ಥೆ ಯಶಸ್ವಿಯಾಗಿ 13 ವರ್ಷಗಳನ್ನು ಪೂರೈಸಿದ್ದು, ಪ್ರತಿ ವರ್ಷವೂ ವಿಶ್ವವಿದ್ಯಾಲಯ ಮಟ್ಟದಲ್ಲಿ ಹಲವು ರ‍್ಯಾಂಕ್’ಗಳನ್ನು ಪಡೆಯುತ್ತಿದೆ ಎಂದು ಹೇಳಿದರು.

ಸಹಾಯಕ ಪ್ರಾಧ್ಯಾಪಕರಾದ ಡಾ.ಆರ್. ಕೋಟೋಜಿರಾವ್ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಥಿ ದಶೆಯಲ್ಲಿಯೇ ಬದುಕನ್ನು ಪ್ರೀತಿಸುವುದು, ಗೌರವಿಸುವುದು ಹಾಗೂ ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.

Also Read>> ನೀರು ತಡೆದರೆ ಭಾರತದ ಮೇಲೆ ಯುದ್ಧ ಖಚಿತ | ಭಾರತಕ್ಕೆ ಪಾಕ್ ಬೆದರಿಕೆ

ಅಧ್ಯಾಪಕರಾದ ಪ್ರಕಾಶ್ ಉಪಾಧ್ಯಾಯ, ಪ್ರಶಾಂತ್ ಕುಮಾರ್, ವಿವಿಧ ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕ ವರ್ಗದವರು ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಬಿಂದು ಪ್ರಾರ್ಥಿಸಿ, ಅಧ್ಯಾಪಕರಾದ ಪೂರ್ಣಿಮಾ ಕಾರ್ಯಕ್ರಮವನ್ನು ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     
Kalahamsa Infotech private limited

Tags: EducationKannada News WebsiteLatest News KannadaLocal NewsMalnad NewsOrientationShikaripuraShimogaShivamoggaShivamogga Newsಓರಿಯೆಂಟೇಷನ್ಕುಮದ್ವತಿ ಪ್ರಥಮ ದರ್ಜೆ ಕಾಲೇಜುಶಿಕಾರಿಪುರಶಿಕ್ಷಣ
Share238Tweet149Send
Aniruddha Vasishta S R

Aniruddha Vasishta S R

Editor-in-Chief

Previous Post

ನೀರು ತಡೆದರೆ ಭಾರತದ ಮೇಲೆ ಯುದ್ಧ ಖಚಿತ | ಭಾರತಕ್ಕೆ ಪಾಕ್ ಬೆದರಿಕೆ

Next Post

ತೀರ್ಥಹಳ್ಳಿ | ಎರಡು ಕಾರುಗಳ ನಡುವೆ ಭೀಕರ ಡಿಕ್ಕಿ | ಹಲವರಿಗೆ ಗಾಯ

kalpa News

kalpa News

Next Post
ತೀರ್ಥಹಳ್ಳಿ | ಎರಡು ಕಾರುಗಳ ನಡುವೆ ಭೀಕರ ಡಿಕ್ಕಿ | ಹಲವರಿಗೆ ಗಾಯ

ತೀರ್ಥಹಳ್ಳಿ | ಎರಡು ಕಾರುಗಳ ನಡುವೆ ಭೀಕರ ಡಿಕ್ಕಿ | ಹಲವರಿಗೆ ಗಾಯ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL