No Result
View All Result
Cyclone Arnab Effect Jharkhand Alert 15 Dist Heavy Rain
English Articles

Cyclone Arnab Effect: Jharkhand Braces for Heavy Rain and Winds Up to 60 kmph

by kalpa News
October 29, 2026
0

Kalpa Media House  |  Ranchi  |  The weather has changed across several parts of Jharkhand due to a low-pressure system...

Read moreDetails
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
  • Advertise With Us
  • Grievances
  • About Us
  • Contact Us
Friday, October 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ನವೆಂಬರ್ 1ರವರೆಗೆ ಮೂರು ದಿನಗಳ ಕಾಲ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ!

ಕನ್ನಡ ಕಿರುತೆರೆಯ ತಾರೆಗಳ ಜೊತೆ ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳ ಸಮಾಗಮ

kalpa News by kalpa News
October 30, 2026
in ಸಿನೆಮಾ
0
Zee Kannada Family Awards Celebration Until November 1 copy
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | 

ಕನ್ನಡ ಕಿರುತೆರೆಯ ಜನಪ್ರಿಯ ಕಾರ್ಯಕ್ರಮಗಳಲ್ಲೊಂದಾದ (Zee Kannada) ಜೀ ಕನ್ನಡ ಕುಟುಂಬ ಅವಾರ್ಡ್ಸ್ (Awards) ಮತ್ತೆ ಬಂದಿದೆ. ಅಕ್ಟೋಬರ್ 30, 31 ಮತ್ತು ನವೆಂಬರ್ 1ರಂದು ಮೂರು ದಿನಗಳ ಕಾಲ ಈ ಅದ್ಧೂರಿ ಕಾರ್ಯಕ್ರಮ ಪ್ರಸಾರವಾಗಲಿದೆ.

ಪ್ರತಿದಿನ ಸಂಜೆ 5:30ರಿಂದ 6:30ರವರೆಗೆ ರೆಡ್ ಕಾರ್ಪೆಟ್ ಕಾರ್ಯಕ್ರಮ ನಡೆಯಲಿದ್ದು, ನಂತರ ಸಂಜೆ 6:30ರಿಂದ ರಾತ್ರಿ 10:30ರವರೆಗೆ ಕುಟುಂಬ ಅವಾರ್ಡ್ಸ್‌ನ ಸಂಭ್ರಮ ಕಿರುತೆರೆ ವೀಕ್ಷಕರನ್ನು ರಂಜಿಸಲಿದೆ. ಕನ್ನಡ ಕಿರುತೆರೆಯ ಜನಪ್ರಿಯ ಕಲಾವಿದರು ಮತ್ತು ಸ್ಯಾಂಡಲ್‌ವುಡ್‌ನ ತಾರೆಯರು ಒಂದೇ ವೇದಿಕೆಯಲ್ಲಿ ಸೇರಲಿದ್ದು, ಅದ್ಧೂರಿ ಕಾರ್ಯಕ್ರಮಗಳು, ಮನರಂಜನೆ ಮತ್ತು ಮನಮುಟ್ಟುವ ಕ್ಷಣಗಳು ವೀಕ್ಷಕರಿಗಾಗಿ ಕಾದಿವೆ.

ಈ ಬಾರಿಯ ಕುಟುಂಬ ಅವಾರ್ಡ್ಸ್‌ನಲ್ಲಿ ಸುಮಾರು 80 ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ನೆಚ್ಚಿನ ನಟ, ನೆಚ್ಚಿನ ನಟಿ, ನೆಚ್ಚಿನ ಜೋಡಿ, ನೆಚ್ಚಿನ ಧಾರಾವಾಹಿ, ನೆಚ್ಚಿನ ರಿಯಾಲಿಟಿ ಶೋ ಮತ್ತು ನೆಚ್ಚಿನ ನಿರೂಪಕ ಸೇರಿದಂತೆ ಹಲವು ವಿಭಾಗಗಳಲ್ಲಿ ಕಲಾವಿದರು ಮತ್ತು ಕಾರ್ಯಕ್ರಮಗಳನ್ನು ಗುರುತಿಸಿ ಗೌರವಿಸಲಾಗುತ್ತದೆ. ಇದರ ಜೊತೆಗೆ, ತೆರೆಮರೆಯಲ್ಲಿ ಕೆಲಸ ಮಾಡುವ ತಂತ್ರಜ್ಞರ ಪರಿಶ್ರಮವನ್ನೂ ಗುರುತಿಸಲಾಗುತ್ತದೆ. ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಮಾನ್ಯ ಸಾಧಕರನ್ನೂ ಈ ವೇದಿಕೆಯಲ್ಲಿ ಗೌರವಿಸಲಾಗುತ್ತದೆ. ವಿಶೇಷ ಪ್ರದರ್ಶನಗಳು, ಮನರಂಜನಾ ಕಾರ್ಯಕ್ರಮಗಳು ಮತ್ತು ಹಲವು ಅಚ್ಚರಿಗಳ ಮೂಲಕ ಈ ಬಾರಿಯ ಕುಟುಂಬ ಅವಾರ್ಡ್ಸ್ ಮತ್ತಷ್ಟು ವಿಶೇಷವಾಗಲಿದೆ.Christ King

ಈ ಬಾರಿಯ ಕಾರ್ಯಕ್ರಮಕ್ಕೆ ಕನ್ನಡ ಚಿತ್ರರಂಗದ ಜನಪ್ರಿಯ ತಾರೆಯರಾದ ಕಿಚ್ಚ ಸುದೀಪ್, ಗೋಲ್ಡನ್ ಸ್ಟಾರ್ ಗಣೇಶ್, ಸಂಜಿತ್ ಹೆಗ್ಡೆ, ತಾರಾ ಅನುರಾಧಾ, ಸುಧಾರಾಣಿ, ಶರಣ್, ನಿಶ್ವಿಕಾ ನಾಯ್ಡು, ಅಮೂಲ್ಯ, ಆಶಿಕಾ ರಂಗನಾಥ್, ಅಮೃತ ಅಯ್ಯಂಗಾರ್, ಲವ್ಲೀ ಸ್ಟಾರ್ ಪ್ರೇಮ್, ಚಿಕ್ಕಣ್ಣ, ವಿಜಯ ಪ್ರಕಾಶ್, ಅರ್ಜುನ್ ಜನ್ಯ, ಮೇಘನಾ ರಾಜ್ ಸರ್ಜಾ, ಅದಿತಿ ಪ್ರಭುದೇವ, ಟಿ.ಏನ್ ಸೀತಾರಾಮ್, ಪ್ರಕಾಶ್ ಬೆಳವಾಡಿ, ಖುಷ್ಬೂ, ಡಾಲಿ ಧನಂಜಯ್, ರೋರಿಂಗ್ ಸ್ಟಾರ್ ಮುರಳಿ, ತರುಣ್ ಸುಧೀರ್, ಸೋನಲ್ ಮೊಂತೆರೊ, ರೀಷ್ಮಾ ನಾಣಯ್ಯ ಮತ್ತು ವಿಜಯ ರಾಘವೇಂದ್ರ, ಡಾರ್ಲಿಂಗ್ ಕೃಷ್ಣ , ಅಜಯ್ ರಾವ್, ಬೃಂದಾ ಆಚಾರ್ಯ ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದಾರೆ. ಕಿರುತೆರೆ ಮತ್ತು ಬೆಳ್ಳಿತೆರೆಯ ತಾರೆಯರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿರುವುದು ಈ ಬಾರಿಯ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿರಲಿದೆ.

Zee Kannada : ಜೀ ಕನ್ನಡ ವಿಶೇಷ ಕ್ಯಾಂಟರ್ ಅಭಿಯಾನ

ಕುಟುಂಬ ಅವಾರ್ಡ್ಸ್‌ನ ಸಂಭ್ರಮವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸುವ ಉದ್ದೇಶದಿಂದ ಜೀ ಕನ್ನಡ ವಿಶೇಷ ಕ್ಯಾಂಟರ್ ಅಭಿಯಾನವನ್ನೂ ನಡೆಸಿದೆ. ಕರ್ನಾಟಕದ ಎಲ್ಲಾ 31 ಜಿಲ್ಲೆಗಳಲ್ಲಿ ಸಂಚರಿಸಿದ ಈ ಕ್ಯಾಂಟರ್, ವೀಕ್ಷಕರನ್ನು ನೆಚ್ಚಿನ ಕಲಾವಿದರು ಮತ್ತು ವಿಭಾಗಗಳಿಗೆ ಮತ ಹಾಕುವಂತೆ ಪ್ರೋತ್ಸಾಹಿಸಿತು. ಈ ಮೂಲಕ ರಾಜ್ಯದ ವಿವಿಧ ಭಾಗಗಳ ಜನರು ತಮ್ಮ ನೆಚ್ಚಿನ ಕಲಾವಿದರಿಗೆ ಬೆಂಬಲ ನೀಡುವ ಅವಕಾಶ ಪಡೆದರು. ವೀಕ್ಷಕರನ್ನೂ ಈ ಸಂಭ್ರಮದ ಭಾಗವಾಗಿಸುವ ಮೂಲಕ ಜೀ ಕನ್ನಡ ಮತ್ತು ಅದರ ಪ್ರೇಕ್ಷಕರ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಪ್ರಯತ್ನ ಇದಾಗಿದೆ.

Also Read>> SIR: ಮಹಾರಾಷ್ಟ್ರ ಸೇರಿ 5 ರಾಜ್ಯಗಳು, ದೆಹಲಿಯಲ್ಲಿ ಅಂತಿಮ ಪಟ್ಟಿ ಪ್ರಕಟಣೆ ದಿನಾಂಕ ಬದಲು!

ಜನಪ್ರಿಯ ನಿರೂಪಕರಾದ ಅಕುಲ್ ಬಾಲಾಜಿ, ಅನುಶ್ರೀ, ಕುರಿ ಪ್ರತಾಪ್ ಮತ್ತು ಶ್ವೇತಾ ಚಂಗಪ್ಪ ಈ ಮೂರು ದಿನಗಳ ಸಂಭ್ರಮಕ್ಕೆ ನಿರೂಪಣೆ ಮಾಡಲಿದ್ದಾರೆ. ತಮ್ಮದೇ ಶೈಲಿಯ ಮಾತು, ಹಾಸ್ಯ ಮತ್ತು ಚಟುವಟಿಕೆಗಳ ಮೂಲಕ ಕಾರ್ಯಕ್ರಮಕ್ಕೆ ಮತ್ತಷ್ಟು ಕಳೆ ತುಂಬಲಿದ್ದಾರೆ.PES Shivamogga

ಈ ಸಂದರ್ಭದಲ್ಲಿ ಮಾತನಾಡಿದ ಜೀ ಕನ್ನಡ ಬಿಸಿನೆಸ್ ಹೆಡ್ ದೀಪಕ್ ಶ್ರೀರಾಮುಲು ಅವರು, “ಜೀ ಕನ್ನಡಕ್ಕೆ ವೀಕ್ಷಕರು ತೋರಿಸುತ್ತಿರುವ ಪ್ರೀತಿ ಮತ್ತು ಬೆಂಬಲವೇ ನಮ್ಮ ದೊಡ್ಡ ಶಕ್ತಿ. ನಮ್ಮ ಕಾರ್ಯಕ್ರಮಗಳು ಮತ್ತು ಕಲಾವಿದರನ್ನು ತಮ್ಮ ಮನೆಯವರಂತೆ ಪ್ರೀತಿಸುವ ವೀಕ್ಷಕರಿಗಾಗಿ ಕುಟುಂಬ ಅವಾರ್ಡ್ಸ್‌ ಅನ್ನು ಪ್ರತಿವರ್ಷ ಇನ್ನಷ್ಟು ವಿಶೇಷವಾಗಿ ರೂಪಿಸಲು ಪ್ರಯತ್ನಿಸುತ್ತೇವೆ. ಇದು ಕೇವಲ ಪ್ರಶಸ್ತಿ ಪ್ರದಾನ ಕಾರ್ಯಕ್ರಮವಲ್ಲ; ವೀಕ್ಷಕರ ಮನಗೆದ್ದ ಕಲಾವಿದರು, ಅವರ ಪರಿಶ್ರಮ ಮತ್ತು ಕನ್ನಡ ಮನರಂಜನಾ ಲೋಕದ ಸಾಧನೆಯನ್ನು ಸಂಭ್ರಮಿಸುವ ವೇದಿಕೆ. ಈ ಬಾರಿಯೂ ಕನ್ನಡ ಚಿತ್ರರಂಗದ ಪ್ರಮುಖ ತಾರೆಯರು ಮತ್ತು ಕಿರುತೆರೆಯ ಕಲಾವಿದರು ಒಂದೇ ವೇದಿಕೆಯಲ್ಲಿ ಸೇರಲಿದ್ದು, ಮೂರು ದಿನಗಳ ಕಾಲ ವೀಕ್ಷಕರಿಗೆ ಅದ್ಧೂರಿ ಮನರಂಜನೆ ನೀಡಲಿದ್ದೇವೆ. ವೀಕ್ಷಕರು ಇದೇ ಪ್ರೀತಿ ಮತ್ತು ಬೆಂಬಲವನ್ನು ಮುಂದುವರಿಸಲಿ ಎಂಬುದು ನಮ್ಮ ಆಶಯ,” ಎಂದರು.

ಕನ್ನಡ ಕಿರುತೆರೆಯ ಕಲಾವಿದರು, ತಂತ್ರಜ್ಞರು ಮತ್ತು ಕಾರ್ಯಕ್ರಮಗಳ ಸಾಧನೆಯನ್ನು ಗುರುತಿಸುವುದರ ಜೊತೆಗೆ, ವೀಕ್ಷಕರು ಹಾಗೂ ವಾಹಿನಿಯ ನಡುವಿನ ಬಾಂಧವ್ಯವನ್ನು ಸಂಭ್ರಮಿಸುವ ವೇದಿಕೆಯೇ ಜೀ ಕನ್ನಡ ಕುಟುಂಬ ಅವಾರ್ಡ್ಸ್. ವರ್ಷವಿಡೀ ವೀಕ್ಷಕರನ್ನು ರಂಜಿಸಿದ ನೆಚ್ಚಿನ ಕಲಾವಿದರನ್ನು ಒಂದೇ ವೇದಿಕೆಯಲ್ಲಿ ನೋಡುವ ಅವಕಾಶ ಈ ಕಾರ್ಯಕ್ರಮದ ಮೂಲಕ ಸಿಗಲಿದೆ.

ಜೀ ಕನ್ನಡ ಕುಟುಂಬ ಅವಾರ್ಡ್ಸ್ 2026ರ ಅದ್ಧೂರಿ ಸಂಭ್ರಮವನ್ನು ಅಕ್ಟೋಬರ್ 30, 31 ಮತ್ತು ನವೆಂಬರ್ 1ರಂದು ಪ್ರತಿದಿನ ಸಂಜೆ 6:30ರಿಂದ ರಾತ್ರಿ 10:30ರವರೆಗೆ ನಿಮ್ಮ ನೆಚ್ಚಿನ ಜೀ ಕನ್ನಡ ವಾಹಿನಿಯಲ್ಲಿ ವೀಕ್ಷಿಸಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsKalahamsa Infotech private limitedKalpa News Advertising Disclaimer

Tags: BENGALURUZee Kannadaಕನ್ನಡ ಕಿರುತೆರೆಜೀ಼ ಕನ್ನಡಜೀ ಕನ್ನಡ ಕುಟುಂಬ ಅವಾರ್ಡ್ಸ್ಬೆಂಗಳೂರುಸ್ಯಾಂಡಲ್‌ವುಡ್‌
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

SIR: ಮಹಾರಾಷ್ಟ್ರ ಸೇರಿ 5 ರಾಜ್ಯಗಳು, ದೆಹಲಿಯಲ್ಲಿ ಅಂತಿಮ ಪಟ್ಟಿ ಪ್ರಕಟಣೆ ದಿನಾಂಕ ಬದಲು!

Next Post

ಬೆಂಗಳೂರಿನಲ್ಲಿ ‘ಮನೋತ್ಸವ 2026’: ಡಿಸೆಂಬರ್ 5ರಿಂದ ಮಾನಸಿಕ ಆರೋಗ್ಯ ಉತ್ಸವ, ಪ್ರವೇಶ ಉಚಿತ!

kalpa News

kalpa News

Next Post
Bengaluru Manotsava2026 Mental Health Festival December

ಬೆಂಗಳೂರಿನಲ್ಲಿ ‘ಮನೋತ್ಸವ 2026’: ಡಿಸೆಂಬರ್ 5ರಿಂದ ಮಾನಸಿಕ ಆರೋಗ್ಯ ಉತ್ಸವ, ಪ್ರವೇಶ ಉಚಿತ!

No Result
View All Result
Cyclone Arnab Effect Jharkhand Alert 15 Dist Heavy Rain
English Articles

Cyclone Arnab Effect: Jharkhand Braces for Heavy Rain and Winds Up to 60 kmph

by kalpa News
October 29, 2026
0

Kalpa Media House  |  Ranchi  |  The weather has changed across several parts of Jharkhand due to a low-pressure system...

Read moreDetails
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL