No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಆಗಸ್ಟ್ 8ರಿಂದ ಜೀ ಕನ್ನಡದಲ್ಲಿ ‘ಹಳ್ಳಿ ಪವರ್ ರಿಲೋಡೆಡ್! ಪ್ರೇಕ್ಷಕರಿಗೆ ಮನರಂಜನೆಯ ಹೊಸ ಹಬ್ಬ

kalpa News by kalpa News
August 6, 2026
in ಸಿನೆಮಾ
0
Zee Kannada Halli Power Reloaded August 8 Premiere
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಜೀ ಕನ್ನಡ (Zee Kannada) ತನ್ನ ಪ್ರೇಕ್ಷಕರಿಗಾಗಿ ‘ಹಳ್ಳಿ ಪವರ್ ರಿಲೋಡೆಡ್’ (Halli Power Reloaded) ಎಂಬ ವಿನೂತನ ರಿಯಾಲಿಟಿ ಶೋವನ್ನು ಪರಿಚಯಿಸಲು ಸಜ್ಜಾಗಿದೆ.

ಗ್ರಾಮೀಣ ಕರ್ನಾಟಕದ ಸಂಸ್ಕೃತಿ, ಬದುಕಿನ ಸೊಗಡು ಮತ್ತು ಸವಾಲುಗಳನ್ನು ಪರಿಚಯಿಸುವ ಈ ಕಾರ್ಯಕ್ರಮವು ಆತ್ಮವಿಶ್ವಾಸ, ಒಗ್ಗಟ್ಟು ಹಾಗೂ ಜೀವನದ ಹೊಸ ಅನುಭವಗಳನ್ನು ಅನಾವರಣಗೊಳಿಸಲಿದೆ.

ಆಗಸ್ಟ್ 8ರಿಂದ ಈ ಕಾರ್ಯಕ್ರಮವು ಶನಿವಾರ ಮತ್ತು ಭಾನುವಾರ ರಾತ್ರಿ 9:00 ಗಂಟೆಗೆ ಹಾಗೂ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30 ಗಂಟೆಗೆ ಪ್ರಸಾರವಾಗಲಿದೆ.

Also Read>> ಅಂತಾರಾಜ್ಯ ಜಲ ವಿವಾದ | ಕೋರ್ಟ್ ತೀರ್ಪು ಪರಿಹಾರವಲ್ಲ, ಸಹಕಾರಿ ಆಡಳಿತವೇ ಶಾಶ್ವತ ಮಾರ್ಗ

ಈ ಸ್ಪರ್ಧಿಗಳಿಗೆ ಟೆಲಿವಿಷನ್, ಮೊಬೈಲ್, ಇಂಟರ್ನೆಟ್ ಸೇರಿದಂತೆ ಯಾವುದೇ ಐಷಾರಾಮಿ ಸೌಲಭ್ಯಗಳು ಸಿಗುವುದಿಲ್ಲ ಮತ್ತು ಹಳ್ಳಿಯ ಸರಳ ಜೀವನಕ್ಕೆ ಒಗ್ಗಬೇಕು ಹಾಗು ಕುಟುಂಬದವರಿಂದ ದೂರವಿರಬೇಕು. ಕೃಷಿ ಕೆಲಸ, ಜಾನುವಾರುಗಳ ಆರೈಕೆ, ಅಡುಗೆ, ಮನೆಯ ಜವಾಬ್ದಾರಿಗಳು, ಹಳ್ಳಿಯ ದಿನನಿತ್ಯದ ಕಠಿಣ ಕೆಲಸಗಳು… ಹೀಗೆ ಪ್ರತಿಯೊಂದು ಸವಾಲೂ ಸ್ಪರ್ಧಿಗಳ ದೈಹಿಕ ಸಾಮರ್ಥ್ಯ ಹಾಗು ಮಾನಸಿಕ ಸ್ತಿಮಿತತೆಯನ್ನು ಪರೀಕ್ಷಿಸಲಿದೆ.
Kumadvathi College Shikariuraಎಲ್ಲರ ಅಚ್ಚುಮೆಚ್ಚಿನ ಕರ್ನಾಟಕದ ಹೆಸರಾಂತ ನಿರೂಪಕ ಅಕುಲ್ ಬಾಲಾಜಿ ಅವರು ಹಳ್ಳಿ ಪವರ್ ಶೋ ನ ನಿರೂಪಣಾ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ಸ್ನೇಹ ಹೆಚ್, ಬಿಬಿ ಹಾಜಿರಾ, ಏಂಜೆಲೀನ್, ರಿಗ್ಮ್ಯಾ ರಾಜಶ್ರೀ, ದರ್ಶಿನಿ ಗೌಡ, ಪೂಜಾ ಚಂದ್ರಶೇಖರ್, ಅನಿಷಾ ಲಕ್ಷ್ಮಣ್, ಸುಷ್ಮಾ ತೊಗರೆ, ತೇಜಸ್ವಿನಿ, ಅಂಕಿತ ದೇವ್, ಪೂರ್ವಿಕ ಆರ್ ಕೆ, ಚಿತ್ರಶ್ರೀ, ಪೂರ್ವ ವೈ, ರಚನಾ, ನಿಖಿತಾ ಸ್ವಾಮಿ, ನಿವೇದಿತಾ ರೈ ಹೀಗೆ ಸಿಟಿ ಯಲ್ಲಿ ಬೆಳೆದ ಸ್ಪರ್ಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Also Read>> ಪ್ರಕೃತಿಯ ವಿಚಿತ್ರ ಸೃಷ್ಟಿ: ಸೊರಬದಲ್ಲಿ 8 ಕಾಲು, 3 ಕಿವಿ, 2 ಬಾಲದ ಆಡಿನ ಮರಿ ಜನನ

ಈ ಹೊಸ ಬದುಕಿಗೆ ಹೊಂದಿಕೊಳ್ಳುವ ಪ್ರಯತ್ನದಲ್ಲಿ, ಸ್ಪರ್ಧಿಗಳ ನಡುವಿನ ಸ್ನೇಹ, ಎದುರಾಗುವ ಸವಾಲುಗಳು, ಗೆಲುವು-ಸೋಲು, ಆತ್ಮವಿಶ್ವಾಸ ಹಾಗೂ ಅವರ ಜೀವನದಲ್ಲಿ ಆಗುವ ಬದಲಾವಣೆಗಳನ್ನು ಪ್ರೇಕ್ಷಕರು ಕಣ್ತುಂಬಿಕೊಳ್ಳಲಿದ್ದಾರೆ. ‘ಹಳ್ಳಿ ಪವರ್’ ಪಟ್ಟವನ್ನು ತಮ್ಮದಾಗಿಸಿಕೊಳ್ಳುವ ಗುರಿಯೊಂದಿಗೆ ಪ್ರತಿಯೊಬ್ಬ ಸ್ಪರ್ಧಿಯೂ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಲಿದ್ದು, ಅವರ ಈ ರೋಚಕ ಪಯಣ ಮನರಂಜನೆಯ ಜೊತೆಗೆ ಪ್ರೇಕ್ಷಕರಿಗೆ ಸ್ಫೂರ್ತಿಯನ್ನೂ ಸಹ ನೀಡಲಿದೆ.

ಈ ಸ್ಪರ್ಧಿಗಳಿಗೆ ಟೆಲಿವಿಷನ್, ಮೊಬೈಲ್, ಇಂಟರ್ನೆಟ್ ಸೇರಿದಂತೆ ಯಾವುದೇ ಐಷಾರಾಮಿ ಸೌಲಭ್ಯಗಳು ಸಿಗುವುದಿಲ್ಲ ಮತ್ತು ಹಳ್ಳಿಯ ಸರಳ ಜೀವನಕ್ಕೆ ಒಗ್ಗಬೇಕು ಹಾಗು ಕುಟುಂಬದವರಿಂದ ದೂರವಿರಬೇಕು. ಕೃಷಿ ಕೆಲಸ, ಜಾನುವಾರುಗಳ ಆರೈಕೆ, ಅಡುಗೆ, ಮನೆಯ ಜವಾಬ್ದಾರಿಗಳು, ಹಳ್ಳಿಯ ದಿನನಿತ್ಯದ ಕಠಿಣ ಕೆಲಸಗಳು... ಹೀಗೆ ಪ್ರತಿಯೊಂದು ಸವಾಲೂ ಸ್ಪರ್ಧಿಗಳ ದೈಹಿಕ ಸಾಮರ್ಥ್ಯ ಹಾಗು ಮಾನಸಿಕ ಸ್ತಿಮಿತತೆಯನ್ನು ಪರೀಕ್ಷಿಸಲಿದೆ.

ಆಗಸ್ಟ್ 8ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 9:00 ಗಂಟೆಗೆ ಹಾಗೂ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರ ಆಗೋ ‘ಹಳ್ಳಿ ಪವರ್ ರಿಲೋಡೆಡ್ ‘ ಕಾರ್ಯಕ್ರಮವನ್ನು ತಪ್ಪದೇ ವೀಕ್ಷಿಸಿ.

Zee Kannada to Launch ‘Halli Power Reloaded’ from August 8

Bengaluru: Zee Kannada is all set to introduce its new reality show, ‘Halli Power Reloaded,’ offering viewers a unique glimpse into the culture, traditions, and lifestyle of rural Karnataka. The show promises an engaging mix of challenges, teamwork, resilience, and life-changing experiences.

The reality show will premiere on August 8 and will air every Saturday and Sunday at 9:00 PM, while Monday to Friday episodes will be telecast at 9:30 PM on Zee Kannada.

Designed to test contestants beyond their comfort zones, Halli Power Reloaded places participants in a traditional village setting where they must adapt to a simple rural lifestyle. Contestants will not have access to modern conveniences such as television, mobile phones, or the internet and will stay away from their families throughout the competition.

Participants will take on a variety of daily village responsibilities, including farming, cattle care, cooking, household chores, and other physically demanding tasks. These challenges are aimed at testing not only their physical endurance but also their mental strength, adaptability, and teamwork.PES ShivamoggaPopular Kannada television host Akul Balaji will host the show.

The contestant lineup includes Sneha H, BB Hajira, Angeline, Rigmya Rajashree, Darshini Gowda, Pooja Chandrashekhar, Anisha Lakshman, Sushma Togare, Tejaswini, Ankita Dev, Poorvika R.K., Chitrashree, Poorva Y, Rachana, Nikhita Swamy, and Nivedita Rai. Most of the participants have grown up in urban environments and will experience rural life for the first time.

Participants will take on a variety of daily village responsibilities, including farming, cattle care, cooking, household chores, and other physically demanding tasks.

Throughout the season, viewers will witness the contestants build friendships, overcome challenges, face victories and defeats, and undergo personal transformation as they compete for the coveted ‘Halli Power’ title.

With its blend of entertainment, emotion, and inspiration, Halli Power Reloaded aims to offer audiences a refreshing reality television experience rooted in Karnataka’s rural heritage.

‘Halli Power Reloaded’ premieres on August 8 on Zee Kannada, airing every Saturday and Sunday at 9:00 PM and Monday through Friday at 9:30 PM.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   
Kalpa News Advertising DisclaimerKalahamsa Infotech private limited

Tags: BENGALURUHalli Power ReloadedKannada News WebsiteLatest News KannadaRural KarnatakaZee Kannadaಗ್ರಾಮೀಣ ಕರ್ನಾಟಕಜೀ಼ ಕನ್ನಡಬೆಂಗಳೂರುರಿಯಾಲಿಟಿ ಶೋಹಳ್ಳಿ ಪವರ್ ರಿಲೋಡೆಡ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಬಾರಕೂರು | ಭಂಡಾರಕೇರಿ ಶ್ರೀಗಳ ಚಾರ್ತುಮಾಸ್ಯ | ಆ.7ರಂದು ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?

Next Post

ನೈಋತ್ಯ ರೈಲ್ವೆ | ಬೆಂಗಳೂರು ವಿಭಾಗಕ್ಕೆ ಜುಲೈನಲ್ಲಿ ₹281.91 ಕೋಟಿ ಆದಾಯ

kalpa News

kalpa News

Next Post
South Western Railway Bengaluru July Record Revenue

ನೈಋತ್ಯ ರೈಲ್ವೆ | ಬೆಂಗಳೂರು ವಿಭಾಗಕ್ಕೆ ಜುಲೈನಲ್ಲಿ ₹281.91 ಕೋಟಿ ಆದಾಯ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL