No Result
View All Result
Pneumonia or Common Cold The Differece Before Its Too Late!
English Articles

Why pneumonia should never be mistaken for a common cold

by kalpa News
November 16, 2026
0

Learn why pneumonia should never be mistaken for a common cold. Understand the key symptoms, warning signs, health risks and...

Read moreDetails
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
  • Advertise With Us
  • Grievances
  • About Us
  • Contact Us
Monday, November 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತು ಬಂದ ಗೌರಿಪುತ್ರ!

ಅನು ಪ್ರಭಾಕರ್, ರಿತ್ವಿಕ್, ಮಹತಿ ಭಟ್ ನಟನೆಯಲ್ಲಿ ‘ಗೌರಿಪುತ್ರ’ | ಇಂದಿನಿಂದ ಸಂಜೆ 7ಕ್ಕೆ ನಿಮ್ಮ ಜೀ ಕನ್ನಡದಲ್ಲಿ ಪ್ರಸಾರ ಆರಂಭ

kalpa News by kalpa News
November 16, 2026
in ಸಿನೆಮಾ
0
Zee Kannada Son Fulfills Mothers Dream Of Owing A Home
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | 

ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ವಿಭಿನ್ನ ಕಥೆಗಳನ್ನು ಪರಿಚಯಿಸುತ್ತಾ ಬಂದಿರುವ ಜೀ ಕನ್ನಡ (Zee Kannada) ವಾಹಿನಿ ಇದೀಗ ಮತ್ತೊಂದು ಹೊಸ ಧಾರಾವಾಹಿ (TV Serial) ಗೌರಿಪುತ್ರ’ವನ್ನು ಪ್ರೇಕ್ಷಕರ ಮುಂದೆ ಅದ್ದೂರಿಯಾಗಿ ತಂದಿದೆ. ನವೆಂಬರ್ 16ರ ಇಂದಿನಿಂದ ಆರಂಭಗೊಂಡಿದ್ದು, ಪ್ರತಿದಿನ ಸಂಜೆ 7 ಗಂಟೆಗೆ ಪ್ರಸಾರವಾಗಲಿದೆ.

ಈ ಧಾರಾವಾಹಿ ತನ್ನ ತಾಯಿಗೆ ತಪ್ಪಿ ಹೋದ ತವರನ್ನು ಕೊಡಿಸುವುದಕ್ಕೆ ಹೋರಾಡುವ ಮಗನ ಕಥೆಯನ್ನು ಹೇಳುತ್ತದೆ. ಕುಟುಂಬದ ಸಂಬಂಧಗಳು, ಪ್ರೀತಿ, ಭಾವನೆಗಳು ಮತ್ತು ಅನಿರೀಕ್ಷಿತ ತಿರುವುಗಳೊಂದಿಗೆ ಸಾಗುವ ಈ ಕಥೆ ವೀಕ್ಷಕರಿಗೆ ಹೊಸ ಅನುಭವ ನೀಡಲಿದೆ.

ಅಮ್ಮನನ್ನು ಅತಿಯಾಗಿ ಪ್ರೀತಿಸೋ ಕಾರ್ತಿಕ್ ಗೆ (ರಿತ್ವಿಕ್) ತನ್ನ ತಾಯಿ ಗೌರಿ (ಅನು ಪ್ರಭಾಕರ್) ಅಂದರೆ ಬಲು ಇಷ್ಟ. ಅಪ್ಪ, ಅಮ್ಮ, ಅಜ್ಜ, ಅಜ್ಜಿ, ಚಿಕ್ಕಪ್ಪ, ಚಿಕ್ಕಮ್ಮ ಹೀಗೆ ತುಂಬು ಕುಟುಂಬದಲ್ಲಿ ಬೆಳೆದಿರುವ ಕಾರ್ತಿಕ್‌ಗೆ ತನ್ನ ತಾಯಿಯೇ ಪ್ರಪಂಚ. ಎಲ್ಲಾ ಐಶ್ವರ್ಯ, ಆಸ್ತಿ, ಅಂತಸ್ತು, ದೊಡ್ಡ ಕುಟುಂಬ ಹಾಗೂ ಹಲವು ಕಂಪನಿಗಳ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುವ ಗೌರಿಗೆ ಜೀವನದಲ್ಲಿ ಯಾವುದಕ್ಕೂ ಕೊರತೆಯಿಲ್ಲ. ಆದರೆ, ಇಷ್ಟೆಲ್ಲಾ ಇದ್ದರೂ ಆಕೆಯ ಮನಸ್ಸಿನಲ್ಲಿ ಸದಾ ಕಾಡುವ ಕೊರತೆಯೊಂದಿದೆ. ಅದುವೇ ತನ್ನ ತವರು ಮನೆ, ಅಣ್ಣನ ಪ್ರೀತಿ ಮತ್ತು ಒಡನಾಟ. ಮದುವೆಯಾಗಿ ವರ್ಷಗಳೇ ಕಳೆದರೂ ತವರಿನಿಂದ ದೂರವಾದ ನೋವು ಆಕೆಯ ಮನಸ್ಸಿನಲ್ಲಿದೆ. ಹೆಣ್ಣೊಬ್ಬಳಿಗೆ ಜೀವನದಲ್ಲಿ ಎಲ್ಲವೂ ಇದ್ದರೂ, ತನ್ನ ತವರು ಮನೆ ಮತ್ತು ಅಲ್ಲಿನ ಸಂಬಂಧಗಳ ಪ್ರೀತಿ ಇಲ್ಲದಿದ್ದಾಗ ಆಗುವ ಭಾವನಾತ್ಮಕ ತೊಳಲಾಟವನ್ನು ಈ ಕಥೆ ತೆರೆದಿಡುತ್ತದೆ.Christ King

ತಾಯಿಯ ಈ ಅಂತರಾಳದ ನೋವನ್ನು ಅರಿತು, ಆಕೆಗೆ ಮತ್ತೆ ತವರಿನ ಪ್ರೀತಿ ಮತ್ತು ಸಂಬಂಧಗಳನ್ನು ಮರಳಿ ಕೊಡಿಸಬೇಕೆಂಬ ಹಂಬಲದಿಂದ ಮಗ ಕಾರ್ತಿಕ್ ಹೊರಡುತ್ತಾನೆ. ಆದರೆ, ಅಮ್ಮನಿಗೆ ತವರನ್ನು ಕೊಡಿಸುವ ಈ ಪ್ರಯಾಣದಲ್ಲಿ ‘ಮದುವೆ’ ಎಂಬ ಅನಿರೀಕ್ಷಿತ ಕವಲುದಾರಿ ಕಾರ್ತಿಕ್‌ನ ಬದುಕಿಗೆ ಅಡ್ಡಿಯಾಗುತ್ತದೆ. ಈ ಅಡ್ಡಿಗಳನ್ನು ಆತ ಹೇಗೆ ಎದುರಿಸುತ್ತಾನೆ? ತನ್ನ ತಾಯಿಯ ಬಹುದಿನಗಳ ಆಸೆಯನ್ನು ಈಡೇರಿಸಿ ಆಕೆಗೆ ತವರಿನ ಪ್ರೀತಿಯನ್ನು ಮರಳಿ ಕೊಡಿಸಲು ಸಾಧ್ಯವಾಗುತ್ತದೆಯೇ? ಎಂಬುದೇ ‘ಗೌರಿಪುತ್ರ’ ಧಾರಾವಾಹಿಯ ಕಥಾಸಾರ.

Also Read>> ಅಮೆರಿಕದಲ್ಲಿ ಮಲೆನಾಡಿನ ಕಲೆ; ಟೆಕ್ಸಾಸ್ ವಿವಿಯಲ್ಲಿ ಸೊರಬ-ಸಾಗರದ ದೀವರ ಚಿತ್ತಾರಕ್ಕೆ ಮನ್ನಣೆ!

ಈ ಧಾರಾವಾಹಿಯಲ್ಲಿ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯ ಜನಪ್ರಿಯ ಕಲಾವಿದರ ದೊಡ್ಡ ತಾರಾಗಣವೇ ಒಂದಾಗಿದೆ. ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಅನು ಪ್ರಭಾಕರ್, ರಿತ್ವಿಕ್ ಮತ್ತು ಮಹತಿ ಭಟ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇವರ ಜೊತೆಗೆ ರಮೇಶ್ ಭಟ್, ರಾಜೇಂದ್ರ ಕಾರಂತ್ ಸೇರಿದಂತೆ ಕಿರುತೆರೆಯ ಹಲವು ಖ್ಯಾತ ಮುಖಗಳು, ರಂಗಭೂಮಿ ಕಲಾವಿದರು ಹಾಗೂ ಚಿತ್ರರಂಗದ ಪ್ರತಿಭಾವಂತ ನಟರು ಒಟ್ಟಾಗಿ ಬೆಳ್ಳಿತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಕಿರುತೆರೆಯಲ್ಲಿ ಹಲವು ಸೂಪರ್‌ಹಿಟ್ ಹಾಗೂ ವಿಭಿನ್ನ ಕಥೆಗಳನ್ನು ಪ್ರೇಕ್ಷಕರಿಗೆ ನೀಡಿರುವ ರಾಮ್‌ಜಿ ಅವರು ಈ ಧಾರಾವಾಹಿಯ ನಿರ್ಮಾಣ ಮತ್ತು ನಿರ್ದೇಶನದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಅನುಭವಿ ಕಲಾವಿದರ ಸಮಾಗಮ ಮತ್ತು ವಿಭಿನ್ನ ಕಥಾಹಂದರದೊಂದಿಗೆ ‘ಗೌರಿಪುತ್ರ’ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ.

Zee Kannada : ಕನ್ನಡ ಪ್ರೇಕ್ಷಕರ ಮನಸ್ಸಿಗೆ ಹತ್ತಿರ

ದೀಪಕ್ ಶ್ರೀರಾಮುಲು, ಬಿಸಿನೆಸ್ ಹೆಡ್, ಜೀ ಕನ್ನಡ ಮಾತನಾಡಿ, “ಕೌಟುಂಬಿಕ ಕಥೆಗಳು ಯಾವಾಗಲೂ ಕನ್ನಡ ಪ್ರೇಕ್ಷಕರ ಮನಸ್ಸಿಗೆ ಹತ್ತಿರವಾಗಿವೆ. ಕುಟುಂಬದ ಭಾವನೆಗಳು, ಸಂಬಂಧಗಳ ಬೆಸುಗೆ ಇಂತಹ ಕಥೆಗಳಲ್ಲಿ ಪ್ರೇಕ್ಷಕರು ತಮ್ಮದೇ ಬದುಕಿನ ಪ್ರತಿಬಿಂಬವನ್ನು ಕಾಣುತ್ತಾರೆ. ‘ಗೌರಿಪುತ್ರ’ ಕೂಡ ಅಂತಹದ್ದೇ ಒಂದು ಭಾವನಾತ್ಮಕ ಕಥೆ. ಅದರಲ್ಲೂ ತಾಯಿ ಮತ್ತು ಮಗನ ನಡುವಿನ ಬಾಂಧವ್ಯ, ತಾಯಿಯ ಆಸೆಯನ್ನು ಈಡೇರಿಸಲು ಮಗ ಪಡುವ ಪ್ರಯತ್ನ ಹಾಗೂ ಅದರ ಸುತ್ತ ಹೆಣೆದಿರುವ ಕುಟುಂಬದ ಭಾವನೆಗಳು ಈ ಧಾರಾವಾಹಿಯ ವಿಶೇಷತೆ. ಈ ಕಥೆ ಖಂಡಿತವಾಗಿಯೂ ಪ್ರೇಕ್ಷಕರ ಮನಸ್ಸಿಗೆ ಹತ್ತಿರವಾಗಲಿದೆ ಎಂಬ ವಿಶ್ವಾಸ ನಮಗಿದೆ. ‘ಗೌರಿಪುತ್ರ’ ಧಾರಾವಾಹಿಗೆ ಕನ್ನಡಿಗರ ಪ್ರೀತಿ, ಪ್ರೋತ್ಸಾಹ ಮತ್ತು ಹಾರೈಕೆ ಸದಾ ಇರಲಿ ಎಂದು ಆಶಿಸುತ್ತೇವೆ,” ಎಂದರು.

ತಾಯಿಯ ಆಸೆ ಈಡೇರಿಸಲು ಹೊರಡುವ ಕಾರ್ತಿಕ್‌ನ ಕಥೆಯಲ್ಲಿ ಮುಂದೆ ಏನೆಲ್ಲಾ ತಿರುವುಗಳು ಎದುರಾಗಲಿವೆ ಎಂಬುದನ್ನು ತಿಳಿಯಲು ಮರೆಯದೆ ವೀಕ್ಷಿಸಿ ‘ಗೌರಿಪುತ್ರ’, ಇಂದಿನಿಂದ ಪ್ರತಿದಿನ ಸಂಜೆ 7 ಗಂಟೆಗೆ, ನಿಮ್ಮ ನೆಚ್ಚಿನ ಜೀ ಕನ್ನಡ ವಾಹಿನಿಯಲ್ಲಿ!

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsPES Shivamogga

Kalahamsa Infotech private limited

Kalpa News Advertising Disclaimer

Tags: TV SerialZee Kannadaಕನ್ನಡ ಕಿರುತೆರೆಜೀ಼ ಕನ್ನಡಧಾರಾವಾಹಿಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ‘ಮನುಷ್ಯರಾಗೋಣ’ ಬೀದಿನಾಟಕದ ಮೂಲಕ ಕಾನೂನು ಅರಿವು

Next Post

ಕನ್ನಡದ ಪದಸಂಪತ್ತು ಬದುಕಿನ ಅಭಿವ್ಯಕ್ತಿಯಾಗಲಿ: ಗೋಪಾಲ್ ಯಡಗೆರೆ

kalpa News

kalpa News

Next Post
Shivamogga Law College Kannada Rajyotsava celebration

ಕನ್ನಡದ ಪದಸಂಪತ್ತು ಬದುಕಿನ ಅಭಿವ್ಯಕ್ತಿಯಾಗಲಿ: ಗೋಪಾಲ್ ಯಡಗೆರೆ

No Result
View All Result
Pneumonia or Common Cold The Differece Before Its Too Late!
English Articles

Why pneumonia should never be mistaken for a common cold

by kalpa News
November 16, 2026
0

Learn why pneumonia should never be mistaken for a common cold. Understand the key symptoms, warning signs, health risks and...

Read moreDetails
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL