No Result
View All Result
Nestlé India Reports Strong Q1 Growth
English Articles

Nestlé India Reports Strong Q1 Growth; Sales Up 25.4%, Profit Jumps 47.9%

by kalpa News
July 23, 2026
0

Kalpa Media House  |  New Delhi  | Nestlé India reaffirmed its commitment to sustainability, especially in strengthening its dairy value...

Read moreDetails
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಅಭಿನಂದನ್’ಗಾಗಿ ಪಾಕಿಸ್ಥಾನ ಝೀರೋ ಟ್ರಾಫಿಕ್ ಮಾಡಿ, ಹೈ ಸೆಕ್ಯೂರಿಟಿ ಕಲ್ಪಿಸಿದ್ಧು ಯಾಕೆ?

kalpa News by kalpa News
March 1, 2019
in Small Bytes, ರಾಷ್ಟ್ರೀಯ
0
ಅಭಿನಂದನ್’ಗಾಗಿ ಪಾಕಿಸ್ಥಾನ ಝೀರೋ ಟ್ರಾಫಿಕ್ ಮಾಡಿ, ಹೈ ಸೆಕ್ಯೂರಿಟಿ ಕಲ್ಪಿಸಿದ್ಧು ಯಾಕೆ?
Share on FacebookShare on TwitterShare on WhatsApp

ಲಾಹೋರ್: ತಾನು ಬಂಧಿಸಿ, ಅಕ್ರಮವಾಗಿ ಕಿರುಕುಳ ನೀಡಿದ್ದ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಪಾಕಿಸ್ಥಾನ ಇಂದು ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರ ಮಾಡಿದೆ.

ಲಾಹೋರ್’ನಿಂದ 22 ಕಿಮೀ ದೂರದಲ್ಲಿರುವ ಗಡಿಯಲ್ಲಿ ವಾಘಾ ಗಡಿಯಲ್ಲಿ ಹಸ್ತಾಂತರ ಪ್ರಕ್ರಿಯೆ ನಿಗದಿಯಾಗಿತ್ತು. ಲಾಹೋರ್’ನಿಂದ ಗಡಿ ಪ್ರದೇಶದವರೆಗೂ ಅಭಿನಂದನ್ ಅವರನ್ನು ಕರೆತರಲು ಪಾಕ್ ಸೇನೆ ವಿಶೇಷ ಭದ್ರತಾ ವ್ಯವಸ್ಥೆ ಕಲ್ಪಿಸಿತ್ತು. ಇದಕ್ಕಾಗಿ ಸಂಪೂರ್ಣ ರಸ್ತೆಯನ್ನು ಝೀರೋ ಟ್ರಾಫಿಕ್ ಮಾಡಿ, ಝೆಡ್ ಪ್ಲಸ್ ಮಾದರಿಯಲ್ಲಿ ಬಿಗಿ ಭದ್ರತೆ ರೂಪಿಸಿತ್ತು.

ಜಿನೇವಾ ಒಪ್ಪಂದದ ಪ್ರಕಾರ ಬಂಧಿಸಿದ ಯೋಧರನ್ನು ಹೇಗೆ ನಡೆಸಿಕೊಳ್ಳಬೇಕು ಎಂಬ ನಿಯಮದಂತೆ ಅಭಿನಂದನ್ ಅವರನ್ನು ಬಿಡುಗಡೆಗೊಳಿಸುವ ವೇಳೆ ಅತ್ಯಂತ ಗೌರವಯುತವಾಗಿ ಹಾಗೂ ಸುರಕ್ಷಿತವಾಗಿ ನೋಡಿಕೊಳ್ಳಲಾಗಿದೆ.

ಯಾಕಿಷ್ಟು ಭದ್ರತೆ ಹಾಗೂ ಕಾಳಜಿ?
ಜಿನೇವಾ ಒಪ್ಪಂದಕ್ಕೆ ಪಾಕಿಸ್ಥಾನವೂ ಸಹ ಸಹಿ ಹಾಕಿರುವುದರಿಂದ ಸೆರೆ ಹಿಡಿಯಲಾದ ಶತ್ರು ರಾಷ್ಟçದ ಯೋಧರನ್ನು ಅತ್ಯಂತ ಗೌರವದಿಂದ ನಡೆಸಿಕೊಳ್ಳುವ ಜೊತೆಯಲ್ಲಿ ಅವರಿಗೆ ಯಾವುದೇ ರೀತಿಯ ಕಿರುಕುಳ ನೀಡುವಂತಿಲ್ಲ. ಆದರೆ, ಮೊನ್ನೆ ಅಭಿನಂದನ್ ಅವರನ್ನು ಬಂಧಿಸಿದ ವೇಳೆ ಪಾಕ್ ಸೈನಿಕರ ಅವರಿಗೆ ಕಿರುಕುಳ ನೀಡುವ ಮೂಲಕ ಒಪ್ಪಂದವನ್ನು ಉಲ್ಲಂಘನೆ ಮಾಡಿತ್ತು. ಇದರು ಭಾರತ ಮಾತ್ರವಲ್ಲದೇ ವಿಶ್ವದ ಕೆಂಗಣ್ಣಿಗೆ ಕಾರಣವಾಗಿತ್ತು.

ಈ ವಿಚಾರದಲ್ಲಿ ಪಾಕಿಸ್ಥಾನಕ್ಕೆ ನೇರ ಎಚ್ಚರಿಕೆ ನೀಡಿದ್ದ ಭಾರತ ಸರ್ಕಾರ, ನಮ್ಮ ಅಭಿನಂದನ್ ಅವರನ್ನು ಅತ್ಯಂತ ಗೌರವ ಹಾಗೂ ಸುರಕ್ಷಿತವಾಗಿ ನೋಡಿಕೊಳ್ಳಬೇಕು. ಒಂದು ವೇಳೆ ನಮ್ಮ ಅಭಿನಂದನ್’ಗೆ ಕೊಂಚ ಏನಾದರೂ ತೊಂದರೆಯಾದರೂ ನಮ್ಮ ಗಂಭೀರತೆಯ ತೀರಾ ಕೆಟ್ಟ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಇದು ಯಾವ ಹಂತಕ್ಕೆ ಬೇಕಾದರೂ ಹೋಗಬಹುದು ಎಂದು ಎಚ್ಚರಿಕೆ ನೀಡಿತ್ತು. ಇದು ಪಾಕಿಸ್ಥಾನವನ್ನು ಅಕ್ಷರಶಃ ನಡುಗಿಸಿತ್ತು.
ಇನ್ನೊಂದೆಡೆ ಐಒಸಿ ಸಭೆಯಲ್ಲಿ ಪಾಲ್ಗೊಂಡಿರುವ ಸುಷ್ಮಾ ಸ್ವರಾಜ್ ಮುಸ್ಲಿಂ ನೆಲದಲ್ಲೆ ನಿಂತು ಮುಸ್ಲಿಂ ಉಗ್ರರಿಗೆ ಗಂಭೀರ ಎಚ್ಚರಿಕೆ ನೀಡುವ ಮೂಲಕ ಪಾಕಿಸ್ಥಾನಕ್ಕೆ ತಾಕೀತು ಮಾಡಿದ್ದರು.


ಅಲ್ಲದೇ, ಈ ವಿಚಾರದಲ್ಲಿ ಜಾಗತಿಕವಾಗಿ ಪಾಕಿಸ್ಥಾನದ ಮೇಲೆ ಒತ್ತಡ ಹೆಚ್ಚಾದ ಕಾರಣ ಪಾಕ್ ಅಕ್ಷರಶಃ ತಲ್ಲಣಿಸಿ ಹೋಗಿತ್ತು.

ಹೀಗಾಗಿ, ಅಭಿನಂದನ್ ಅವರಿಗೆ ಯಾವುದೇ ರೀತಿಯಿಂದ ತಮ್ಮ ವ್ಯಾಪ್ತಿಯಲ್ಲಿರುವಾಗ ಕೊಂಚ ತೊಂದರೆಯಾದರೂ ಅದರ ಕ್ರೂರ ಪರಿಣಾಮವನ್ನು ತಾನು ಎದುರಿಸಬೇಕಾಗುತ್ತದೆ ಎಂಬ ಭಯ ಪಾಕಿಸ್ಥಾನಕ್ಕೆ ಕಾಡಿತ್ತು. ಅಲ್ಲದೇ, ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅಲ್ಲಿನ ಸಂಸತ್’ನಲ್ಲಿ ಘೋಷಣೆ ಮಾಡಿದ್ದಂತೆ ಅಭಿನಂದನ್ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಹಸ್ತಾಂತರ ಮಾಡುವುದು ಅನಿವಾರ್ಯವಾಗಿತ್ತು.

ಈ ಎಲ್ಲ ಕಾರಣಗಳಿಂದ ಅಭಿನಂದನ್ ಅವರನ್ನು ಕರೆದುಕೊಂಡು ಹೋಗುವ ಮಾರ್ಗದಲ್ಲಿ ಝೀರೋ ಟ್ರಾಫಿಕ್ ಮಾಡಿ, ಅವರಿಗೆ ಝೆಡ್ ಪ್ಲಸ್ ಭದ್ರತೆ ಒದಗಿಸಿ, ಅತ್ಯಂತ ಸುರಕ್ಷಿತವಾಗಿ ಹಸ್ತಾಂತರ ಮಾಡಿದೆ.

Tags: Attari_Wagah_borderHigh SecurityImran KhanIndiaindian armyKannada NewsPakistanPM Narendra Modisushma swarajWagha BorderWing Commander AbhinandanZ+ securityಝೀರೋ ಟ್ರಾಫಿಕ್ಪಾಕಿಸ್ಥಾನವಿಂಗ್ ಕಮಾಂಡರ್ ಅಭಿನಂದನ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಾಯ್ನೆಲವನ್ನು ಸ್ಪರ್ಶಿಸಿದ ಅಭಿನಂದನ್, ಭಾರತದೊಳಕ್ಕೆ ಆಗಮಿಸಿದ ವೀರಪುತ್ರ

Next Post

ತಾಯ್ನಾಡಿಗೆ ಹಿಂದಿರುಗಿದ ಅಭಿನಂದನ್ ಹೇಳಿದ ಮೊದಲ ಮಾತೇನು ಗೊತ್ತಾ?

kalpa News

kalpa News

Next Post
ತಾಯ್ನಾಡಿಗೆ ಹಿಂದಿರುಗಿದ ಅಭಿನಂದನ್ ಹೇಳಿದ ಮೊದಲ ಮಾತೇನು ಗೊತ್ತಾ?

ತಾಯ್ನಾಡಿಗೆ ಹಿಂದಿರುಗಿದ ಅಭಿನಂದನ್ ಹೇಳಿದ ಮೊದಲ ಮಾತೇನು ಗೊತ್ತಾ?

Leave a Reply Cancel reply

Your email address will not be published. Required fields are marked *

No Result
View All Result
Nestlé India Reports Strong Q1 Growth
English Articles

Nestlé India Reports Strong Q1 Growth; Sales Up 25.4%, Profit Jumps 47.9%

by kalpa News
July 23, 2026
0

Kalpa Media House  |  New Delhi  | Nestlé India reaffirmed its commitment to sustainability, especially in strengthening its dairy value...

Read moreDetails
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL