Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ

ಆಗ್ರಿಗೋಲ್ಡ್ ಸಂಸ್ಥೆಯ ೪ ಮಂದಿ ನಿರ್ದೇಶಕರಿಗೆ ಸಿಐಡಿ ಕಸ್ಟಡಿ

October 2, 2016
in ಜಿಲ್ಲೆ, ದಕ್ಷಿಣ ಕನ್ನಡ
0 0
0
Share on facebookShare on TwitterWhatsapp
Read - < 1 minute
ಉಡುಪಿ. ಅ.೨-  ದೇಶದಾದ್ಯಂತ ಕೋಟ್ಯಾಂತರ ರು. ವಂಚಿಸಿರುವ ಐರೋಪವನ್ನು ಎದುರಿಸುತ್ತಿರುವ ಆಂದ್ರಪ್ರದೇಶದ ಮೂಲಕ ಆಗ್ರಿಗೋಲ್ಡ್ ಎಂಬ ಸಂಸ್ಥೆಯ ೪ ಮಂದಿ ನಿರ್ದೇಶಕರಿಗೆ ಉಡುಪಿ ಜಿಲ್ಲಾ ನ್ಯಾಯಾಲಯದ ಸಿಐಡಿ ಕಸ್ಟಡಿ ವಿಧಿಸಿದೆ.
  ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಈ ಸಂಸ್ಥೆಯ ವಿರುದ್ಧ ದಾಖಲಾಗಿರುವ ದೂರಿನಂತೆ ಆರೋಪಿಗಳಾದ ಸಂಸ್ಥೆಯ ನಿರ್ದೇಶಕರಾದ ಅವ್ವಾ ವೆಂಕಟರಾಮ ರಾವ್, ಅವ್ವಾ ವೆಂಕಟೇಶ ನಾರಾಯಣ ರಾವ್, ಸದಾಶಿವ ವರ ಪ್ರಸಾದ್ ಮತ್ತು ರಾಮಚಂದ್ರ ರಾವ್ ಅವರನ್ನು ಶನಿವಾರ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು..
  ದೇಶದಾದ್ಯಂತ ಈ ಸಂಸ್ಥೆಯ ಮೇಲೆ ಪ್ರಕರಣಗಳು ದಾಖಲಾಗಿವೆ. ನಮ್ಮ ರಾಜ್ಯದಲ್ಲಿಯೂ ಬಹುತೇಕ ಜಿಲ್ಲೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಆಂದ್ರ ಸರ್ಕಾರ ಈ ಹಗರಣವನ್ನು ಸಿಬಿಐಗೆ ಒಪ್ಪಿದೆ. ನಮ್ಮ ರಾಜ್ಯದಲ್ಲಿ ಈ ಹಗರಣವನ್ನು ಸಿಐಡಿ ತನಿಖೆ ಮಾಡುತ್ತಿದೆ.
  ನಮ್ಮ ರಾಜ್ಯದಲ್ಲಿ ಪ್ರಥಮ ಪ್ರಕರಣ ಉಡುಪಿ ಜಿಲ್ಲೆಯಲ್ಲಿ ದಾಖಲಾಗಿತ್ತು. ಮಣಿಪಾಲದ ವಿಜಯನಗರದ ಕೃಷ್ಣ ನಾಯ್ಕ ಎಂಬವರು ಈ ಸಂಸ್ಥೆಯಲ್ಲಿ ಹಣ ಹೂಡಿದ್ದು, ಸಂಸ್ಥೆಯು ಅವಧಿ ಮುಗಿದರೂ ಕ್ಲಪ್ತ ಸಮಯದಲ್ಲಿ  ಹಣಹಿಂದೆ ನೀಡದೆ, ಸಕರಾತ್ಮಕವಾಗಿ ಸ್ಪಂದಿಸದೇ ಮೋಸ ಮಾಡಿತ್ತು, ಈ ಹಿನ್ನೆಲೆಯಲ್ಲಿ ಕೃಷ್ಣ ಅವರು ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಿದ್ದರು.
  ರಾಜ್ಯ ಹೈಕೋರ್ಚಿನಲ್ಲಿಯೂ ಪ್ರಕರಣ ದಾಖಲಾಗಿದ್ದು, ಇದೀಗ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಂಡಿರುವ  ಹೈಕೋರ್ಟ್, ಕಾನೂನಿನಂತೆ ಪ್ರಥಮ ಪ್ರಕರಣ ದಾಖಲಾದ ಉಡುಪಿ ಜಿಲ್ಲೆಯ ಮತ್ತು ರಾಜ್ಯದ ಇತರ ಜಿಲ್ಲೆಗಳ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ಬರುವಂತೆ ಆದೇಶಿಸಿದೆ.
  ಅದರಂತೆ ಶನಿವಾರ ಸಿಐಡಿ ಡಿವೈಎಸ್ಪಿ ಅವರು ಆರೋಪಿಗಳನ್ನು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
  ಆರೋಪಿಗಳ ಪರವಾಗಿ ಆಂದ್ರ ಹೈಕೋರ್ಟಿನ ವಕೀಲ ಜಾನಕೀರಾಮ್ ಮತ್ತು ಕರ್ನಾಟಕ ಹೈಕೋರ್ಟಿನ ವಕೀಲ ದಿವಾಕರ್ ಅವರು ವಾದಿಸಿದರು. ದೂರುದಾರರ ಪರವಾಗಿ ಜಿಲ್ಲಾ ಸರ್ಕಾರಿ ಅಭಿಯೋಜಕಿ ಶಾಂತಿ ಬಾಯಿ ವಾಧಿಸಿದರು.
  ಎರಡೂ ಕಡೆಯ ವಾದವನ್ನು ಆಲಿಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಿವಸಂಕರ್ ಅಮರಣ್ಣನವರ್ ಆರೋಪಿಗಳಿಗೆ ಅ. ೫ರವರೆಗೆ  ಸಿಐಡಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದರು.
Previous Post

ರಾಜಕೀಯ ಪಕ್ಷಗಳಿಗೆ ಮಾಧ್ಯಮ ಕೈಗನ್ನಡಿ – ಮಟ್ಟಾರ್

Next Post

ನದಿಗೆ ಹಾರಿ ತಪ್ಪಿಸಿಕೊಂಡ ಉಗ್ರಗಾಮಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನದಿಗೆ ಹಾರಿ ತಪ್ಪಿಸಿಕೊಂಡ ಉಗ್ರಗಾಮಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಕ್ಕಳ ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಿಸಿ: ಡಾ. ಸೌಮ್ಯ

July 1, 2025

ಕಲಾತ್ಮಕತೆ ಪ್ರದರ್ಶಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಅಗತ್ಯ: ಪ್ರೊ. ಶರತ್ ಅನಂತಮೂರ್ತಿ

July 1, 2025

ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ನೂತನ ರೈಲು | ಯಾವತ್ತು ಸಂಚಾರ? ಎಲ್ಲೆಲ್ಲಿ ನಿಲುಗಡೆ?

July 1, 2025

ಜು.2 : ಕುವೆಂಪು ವಿವಿ 38ನೇ ಸಂಸ್ಥಾಪನಾ ದಿನಾಚರಣೆ

July 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಕ್ಕಳ ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಿಸಿ: ಡಾ. ಸೌಮ್ಯ

July 1, 2025

ಕಲಾತ್ಮಕತೆ ಪ್ರದರ್ಶಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಅಗತ್ಯ: ಪ್ರೊ. ಶರತ್ ಅನಂತಮೂರ್ತಿ

July 1, 2025

ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ನೂತನ ರೈಲು | ಯಾವತ್ತು ಸಂಚಾರ? ಎಲ್ಲೆಲ್ಲಿ ನಿಲುಗಡೆ?

July 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!