Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಅಂತಾರಾಷ್ಟ್ರೀಯ

ವಿಶ್ವಸಂಸ್ಥೆಯಲ್ಲಿ ಪಾಕಿಸ್ಥಾನವನ್ನು ತರಾಟೆಗೆತ್ತಿಕೊಂಡ ಸುಷ್ಮಾ: ಕಾಶ್ಮೀರ ಎಂದಿಗೂ ನಮ್ಮದೆ, ಕನಸು ಕಾಣದಿರಿ.

September 26, 2016
in ಅಂತಾರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute
ವಿಶ್ವಸಂಸ್ಥೆ,ಸೆ.26 ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಘಂಟಾಘೋಷವಾಗಿ ಸಾರಿ ಹೇಳಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಕಾಶ್ಮೀರ ಎಂದಿಗೂ ನಮ್ಮದೆ, ಅದಾಗಲೇ ಭಾರತ ನಿರ್ಧರಿಸಿದೆ.  ಕಾಶ್ಮೀರ ಬಗ್ಗೆ ಕನಸು ಕಾಣುವುದನ್ನು ಬಿಡಿ ಎಂದು ಖಡಕ್ಕಾಗಿ ನುಡಿದಿದ್ದಾರೆ.
ವಿಶ್ವಸಂಸ್ಥೆಯ 71ನೇ ಸಾಮಾನ್ಯ ಸಭೆ ಉದ್ದೇಶಿಸಿ ಸುಮಾರು 20 ನಿಮಿಷ ಮಾತನಾಡಿದ ಅವರು, ಕಾಶ್ಮೀರ, ಬಲೂಚಿಸ್ಥಾನ, ಉರಿ ಮತ್ತು ಪಠಾಣ್ಕೋಟ್ ದಾಳಿಯನ್ನು ಪ್ರಸ್ತಾಪಿಸಿ ಪಾಕಿಸ್ಥಾನ ವಿರುದ್ಧ ಹರಿಹಾಯ್ದರು.
ಬಲೂಚಿಸ್ಥಾನದಲ್ಲಿನ ತನ್ನದೇ ನಾಗರಿಕರ ಮೇಲೆ ಅತ್ಯಂತ ಕೆಟ್ಟದಾಗಿ ದಬ್ಬಾಳಿಕೆ, ಹಿಂಸಾಚಾರ ನಡೆಸಿ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತಿರುವ ಪಾಕಿಸ್ಥಾನ, ಕಾಶ್ಮೀರದ ಬಗ್ಗೆ ಮಾತನಾಡುತ್ತದೆ ಎಂದು ವಿಶ್ವಸಂಸ್ಥೆಯಲ್ಲಿ ಇತ್ತೀಚೆಗೆ ಪಾಕ್ ಪ್ರಧಾನಿ ನವಾಜ್ ಶರೀಫ್ ನೀಡಿದ್ದ ಹೇಳಿಕೆಗೆ ಸುಷ್ಮಾ ತಿರುಗೇಟು ನೀಡಿದರು.
ಭಯೋತ್ಪಾದನೆ ಎಂಬುದು ಇಂದು ವಿಶ್ವಕ್ಕೇ ಒದಗಿರುವ ಬೃಹತ್ ಗಂಡಾಂತರವಾಗಿದೆ. ಪರಿಸ್ಥಿತಿ ಹೀಗಿರುವಾಗ ನಮ್ಮ ನೆರೆರಾಷ್ಟ್ರವೊಂದು ನೇರವಾಗಿ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದೆ. ಮಾತ್ರವಲ್ಲದೆ  ಗಾಜಿನ ಮನೆಯಲ್ಲಿ ನಿಂತು ಕಲ್ಲು ಹೊಡೆಯುವ ದುಃಸ್ಸಾಹಸಕ್ಕೆ ಕೈಹಾಕುತ್ತಿದೆ ಎಂದು ವಿಶ್ವದ ಪ್ರಮುಖ ರಾಷ್ಟ್ರಗಳ ನಾಯಕರ ಸಮ್ಮುಖದಲ್ಲಿ ಅವರು ಪಾಕಿಸ್ಥಾನಕ್ಕೆ ನೇರ ಎಚ್ಚರಿಕೆ ನೀಡಿದರು.  ಆ ಮೂಲಕ ಸ್ವತಃ ಪಾಕಿಸ್ಥಾನವೇ ಭಯೋತ್ಪಾದನೆಯ ಸಂತ್ರಸ್ತ ರಾಷ್ಟ್ರವಾಗಿದೆ ಎಂದು ಈ ಹಿಂದೆ ನವಾಜ್ ಷರೀಪ್ ಅವರ ಹೇಳಿಕೆಗೆ ಸುಷ್ಮಾ ಅವರು ತಿರುಗೇಟು ನೀಡಿದರು.
ಸ್ನೇಹ ಬಯಸಿದರೆ ದಾಳಿ ನಡೆಸಿದರು
ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ಕಾಬೂಲ್ನಿಂದ ಇಸ್ಲಾಮಾಬಾದ್ಗೆ ತೆರಳಿ ಸ್ನೇಹದ ಹಸ್ತ ಚಾಚಿದರು, ಆದರೆ ನಾವು ಪ್ರತಿಯಾಗಿ ಪಠಾಣ್ ಕೋಟ್, ಉರಿ ದಾಳಿಯನ್ನು ಪಡೆಯಬೇಕಾಯಿತು. ಭಾರತ ಸ್ನೇಹ ಬಯಸಿದರೆ, ಆ ದೇಶ ಮಾತ್ರ ಗಡಿ ಮೂಲಕ ಭಯೋತ್ಪಾದನೆಯನ್ನು ಛೂಬಿಡುತ್ತಿದೆ. ಪಾಕಿಸ್ಥಾನದ ಗಡಿಯಾಚೆಗಿನ ಭಯೋತ್ಪಾದನೆಗೆ ಬಹದೂರ್ ಅಲಿ ಜೀವಂತ ಸಾಕ್ಷಿ ಎಂದು ಬೊಟ್ಟು ಮಾಡಿದರು.
ಜಾಗತಿಕ ತಾಪಮಾನ ಮತ್ತು ಇನ್ನಿತರ ಸಮಸ್ಯೆಗಳ ಕುರಿತಾಗಿ ಮಾತನ್ನು ಪ್ರಾರಂಭಿಸಿ ಸುಷ್ಮಾ ಸ್ವರಾಜ್ ಅವರು ಭಯೋತ್ಪಾದನೆಯ ವಿಷಯಕ್ಕೆ ಬಂದಾಗ ನೆರೆ ರಾಷ್ಟ್ರ ಪಾಕಿಸ್ಥಾನವನ್ನೇ ಗುರಿಯಾಗಿಸಿ, ಪಠಾಣ್ ಕೋಟ್, ಉರಿ ಸೇನಾ ನೆಲೆಯ ಭಯೋತ್ಪಾದಕ ದಾಳಿಗಳ ವಿಷಯವನ್ನು ಪ್ರಸ್ತಾಪಿಸಿದರು.
ಇನ್ನು ಭಾಷಣದ ಆರಂಭದಲ್ಲಿ ಸುಷ್ಮಾ ಸ್ವರಾಜ್ ಅವರು ಸ್ವಚ್ಛ ಭಾರತ, ಬೇಟಿ ಬಚಾವೊ ಬೇಟಿ ಪಡಾವೋ, ಮೇಕ್ ಇನ್ ಇಂಡಿಯಾ, ಜನಧನ್, ಡಿಜಿಟಲ್ ಇಂಡಿಯಾ ಸೇರಿದಂತೆ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಇತ್ಯಾದಿ ಯೋಜನೆಗಳು ಯಾವ ರೀತಿಯಲ್ಲಿ ವಿಶ್ವಸಂಸ್ಥೆಯ ಆಶಯಗಳಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿವೆ ಎಂಬ ವಿಷಯವನ್ನು ಸಂಕ್ಷಿಪ್ತವಾಗಿ ವಿವರಿಸಿದರು.
ಅಂತೆಯೇ  ವಿಶ್ವದ ಪ್ರಮುಖ ಸಮಸ್ಯೆಗಳಗಿರುವ ಬಡತನ, ಲಿಂಗ ತಾರತಮ್ಯ, ಸ್ವಚ್ಛತೆಯ ಕೊರತೆ ಇತ್ಯಾದಿಗಳ ವಿರುದ್ಧ ಭಾರತ ಸರಕಾರ ಪರಿಣಾಮಕಾರಿ ಹೋರಾಟವನ್ನು ಕೈಗೊಂಡಿದೆ ಎಂದರು. ಮಾತ್ರವಲ್ಲದೇ ಪ್ಯಾರೀಸ್ ಹವಾಮಾನ ಬದಲಾವಣೆ ಒಪ್ಪಂದಕ್ಕೆ ಭಾರತ ಒಪ್ಪಿಗೆ ಸೂಚಿಸಿದೆ. ಮಹಾತ್ಮ ಗಾಂಧಿ ಜನ್ಮದಿನವಾದ ಅ.2 ರಂದು ಈ ಒಪ್ಪಂದಕ್ಕೆ ಭಾರತ ಸಹಿ ಹಾಕಲಿದೆ ಎಂದೂ ಸಷ್ಮಾ ಸ್ವರಾಜ್ ತಿಳಿಸಿದರು.
Previous Post

ಸಾಂಸದ ರಾಜೀವ್ ಚಂದ್ರಶೇಖರ್ ಕೇರಳ ಎನ್ಡಿಎ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

Next Post

ಹಾವಿನ ದ್ವೇಷವೋ, ದೋಷವೋ ಹನ್ನೆರಡು ವರುಷಾ.

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಾವಿನ ದ್ವೇಷವೋ, ದೋಷವೋ ಹನ್ನೆರಡು ವರುಷಾ.

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!